ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ “ಮಂಗಳೂರು ದಸರಾ’ ಸಂಭ್ರಮದ ಬೃಹತ್ ಶೋಭಾಯಾತ್ರೆ ಅ.13ರಂದು ಸಂಜೆ 4 ಗಂಟೆಗೆ ಆರಂಭವಾಗಿ ಅ.14ರ ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ.
ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು.
ಬೆಡ್ ಶೀಟ್ ಮತ್ತು ಲುಂಗಿಯ ನೆರವಿನಿಂದ 20 ಅಡಿಯ ಜೈಲು ಗೋಡೆಯನ್ನು ಏರಿ ಐದು ಮಂದಿ ಪೋಕ್ಸೋ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಪುತ್ತೂರು: ಸಹಜ್ ರೈ ಬಳೆಜ್ಜ ನೇತೃತ್ವದ ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರುದ ಪಿಲಿಗೊಬ್ಬು ಸೀಸನ್-2 ಕಾರ್ಯಕ್ರಮದ ಹುಲಿಕುಣಿತ ವೇಷ ಸ್ಪರ್ಧೆ ಅ.6ರಂದು ಅದ್ದೂರಿಯಾಗಿ ನಡೆಯಿತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.…
ಪುತ್ತೂರು: ‘ಪಿಲಿಗೊಬ್ಬು’ ಕೇವಲ ಮನರಂಜನೆಯ ಆಟವಾಗಿರದೆ ಧಾರ್ಮಿಕ ನೆಲೆಗಟ್ಟನ್ನು ಹೊಂದಿದೆ. ತುಳುನಾಡಿನ ಪ್ರತಿ ಜನಪದೀಯ ಚಟುವಟಿಕೆಗಳಿಗೂ ಧಾರ್ಮಿಕ ಹಿನ್ನಲೆ ಇದೆ. ಕಂಬಳ, ಕೋಳಿ ಅಂಕ, ಯಕ್ಷಗಾನ ಹಾಗೂ ಹುಲಿ ಕುಣಿತ ಎಲ್ಲದಕ್ಕೂ ಧಾರ್ಮಿಕ ಸ್ಪರ್ಶವನ್ನು ಹಿರಿಯರು ನೀಡಿದ್ದಾರೆ. ಕೋಳಿ ಅಂಕ ಕೂಡ ನಿಷಿದ್ಧ ಅಲ್ಲ…
ಪುತ್ತೂರು: ನವರಾತ್ರಿಯ ದಿನಗಳಲ್ಲಿ ವಿಶೇಷವಾಗಿ ಆರಾಧಿಸಲ್ಪಡುವ ದುರ್ಗೆಯ ವಾಹನ ಹುಲಿಯ ಕುಣಿತವನ್ನು ಸ್ಪರ್ಧೆಯ ರೂಪದಲ್ಲಿ ಪ್ರದರ್ಶಿಸುವ ಈ ವೇದಿಕೆ ಅತ್ಯಾಪೂರ್ವವಾದದ್ದು. ತುಳುನಾಡಿನ ಜನಪದ ಕ್ರೀಡೆಯ ಪ್ರದರ್ಶನಕ್ಕೆಪುತ್ತೂರಿನಲ್ಲಿ ವೇದಿಕೆ ಕಲ್ಪಿಸಿಕೊಟ್ಟ ಕೀರ್ತಿ ವಿಜಯ ಸಾಮ್ರಾಟ್ ತಂಡಕ್ಕೆ ಸಲ್ಲುತ್ತದೆ.…
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕನಿಷ್ಠ ಮೊತ್ತ ನಿರ್ವಹಣೆ ಮಾಡುವ ಕುರಿತು ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ
ಉಜಿರೆಯಲ್ಲಿರುವ ರುಡ್ ಸೆಟ್ ಸಂಸ್ಥೆಯಲ್ಲಿ ನ.5ರಿಂದ ಡಿ.4ರ ವರೆಗೆ ಮೂವತ್ತು ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ನಡೆಯುತ್ತದೆ.
ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಾಧ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು ಯಾವ ಸಮಯದಲ್ಲಿ ಬೇಕಾದರೂ ಯಾವುದೇ ಅನಾಹುತ ನಡೆಯಬಹುದು ಈ ಕಾರಣಕ್ಕೆ ಸಂಬಂದಿಸಿದ ಅಧಿಕಾರಿಗಳು 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.
Welcome, Login to your account.
Welcome, Create your new account
A password will be e-mailed to you.