ಪ್ರಚಲಿತ

ಪತ್ನಿಯ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿಸಿದ!

ಕೌಟುಂಬಿಕ ವಿಚಾರಕ್ಕೆ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು ಬಳಿಕ ಮೃತದೇಹವನ್ನು ಟ್ರ್ಯಾಲಿ ಸೂಟ್‌ಕೇಸ್‌ನಲ್ಲಿ ತುಂಬಿರುವ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.

ಏಪ್ರಿಲ್ 1ರಿಂದ ಈ ವಾಹನಗಳಿಗೆ ಇಂಧನವಿಲ್ಲ.!!

ಹೊಸ ಇಂಧನದ ನಿಯಮದ ಪ್ರಕಾರ, ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ. ದೆಹಲಿಯಲ್ಲಿ ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಇಂಧನ ನಿಷೇಧ ಮಾಡಲಾಗಿದೆ.

ರಸ್ತೆ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು.!

ರಸ್ತೆ ಅಪಘಾತದಲ್ಲಿ ಇಬ್ಬರು ಕೇರಳ ಮೂಲದ ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ಕರ್ನಾಟಕದ ಚಿತ್ರದುರ್ಗದಲ್ಲಿರುವ ಎಸ್‌ಜೆಎಂ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಯಾಸಿನ್ ಮತ್ತು ಅಲ್ತಾಫ್. ಅವರು ಕೊಲ್ಲಂನ ಅಂಚಲ್‌ನ ಸ್ಥಳೀಯರು.

ಸಣ್ಣ ಪ್ರಾಣಿ ಸಾಕುವ ಯೋಗ್ಯತೆ ಇಲ್ಲದವರು ಕಂಬಳಕ್ಕೆ ಅಡ್ಡಿಪಡಿಸಿದರೆ ಸಹಿಸಲು ಅಸಾಧ್ಯ|  ಉಬಾರ್ ಕಂಬಳೋತ್ಸವದ…

ಉಪ್ಪಿನಂಗಡಿ: ಒಂದು ಸಣ್ಣ ಪ್ರಾಣಿ ಸಾಕುವ ಯೋಗ್ಯತೆ ಇಲ್ಲದವರು ಪೇಟಾದ ಹೆಸರಿನಲ್ಲಿ ಕಂಬಳಕ್ಕೆ ಅಡ್ಡಿಪಡಿಸುವುದನ್ನು ಸಹಿಸಲಾರೆ, ವರ್ಷಕ್ಕೆ ೩೦ ಲಕ್ಷಕ್ಕೂ ಮಿಗಿಲಾಗಿ ಕಂಬಳ ಕೋಣಗಳ ಆರೈಕೆಗೆ ಖರ್ಚು ಮಾಡುವ ರೈತ ಕಂಬಳದ ಕೋಣಗಳನ್ನು ತನ್ನ ಮಕ್ಕಳಂತೆ ಸಾಕಿ ಸಲಹುತ್ತಾನೆ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ…

ಮಾ. 22ರಂದು ಉಬಾರ್ ಕಂಬಳೋತ್ಸವ | ನದಿ‌ ಹಿನ್ನೀರಿನಲ್ಲಿ ಬೋಟಿಂಗ್, ನದಿ ದಂಡೆಯಲ್ಲಿ ಸಸ್ಯಮೇಳ, ಆಹಾರ ಮೇಳ

ಉಪ್ಪಿನಂಗಡಿ ನೇತ್ರಾವತಿ ನದಿ ತೀರದಲ್ಲಿ ನಡೆಯುವ ವಿಜಯ ವಿಕ್ರಮ ಜೋಡುಕರೆ ಕಂಬಳ ಕೂಟದ 39ನೇ ಅವೃತ್ತಿಯು ಮಾರ್ಚ್ 22ರಂದು ಉಪ್ಪಿನಂಗಡಿಯ ಕೂಟೇಲು ದಡ್ಡುವಿನ ನದೀತೀರದಲ್ಲಿ ಜರುಗಲಿದೆ. ಈ ಬಾರಿಯ ಕಂಬಳವನ್ನು "ಉಬಾರ್ ಕಂಬಳೋತ್ಸವ” ಎಂಬ ವಿಶೇಷ ರೀತಿಯಲ್ಲಿ ಆಯೋಜಿಸಲಾಗುತ್ತಿದ್ದು.

ನೆಲಪ್ಪಾಲ್ ಉದ್ಯಾನದಲ್ಲಿ ‘ಯಕ್ಷಗಾನ – ಹಾಡುಹಬ್ಬ’ | ದ್ವಾರಕಾ ಪ್ರತಿಷ್ಠಾನ,…

ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಪುತ್ತೂರು ನಗರದ "ನೆಲಪ್ಪಾಲ್‌…

ದ್ವಾರಕಾ ಕಾರ್ಪೋರೇಶನ್ ಪ್ರೈ ಲಿ. ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮತ್ತು ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಹಾಗೂ ಐಕ್ಯೂಎಸಿ ವಿಭಾಗದ ಸಹಯೋಗದಲ್ಲಿ ಪುತ್ತೂರು ನಗರದ "ನೆಲಪ್ಪಾಲ್‌…

ರಸ್ತೆ ಅಪಘಾತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯ ಪುತ್ರಿ ಸಾವು!

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರ ಮಗಳು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಶುಕ್ರವಾರ (ಮಾ.14) ನಡೆದಿದೆ.