ಪ್ರಚಲಿತ

ವಾರದ ಒಂದು ದಿನವಾದರೂ ಧಾರ್ಮಿಕ ಕೇಂದ್ರಗಳಿಗೆ ಭೇಟಿ ಕೊಡಿ: ಅಶೋಕ್ ರೈ ; ಹಿಂದೂ ಧರ್ಮವನ್ನು ಒಟ್ಟುಗೂಡಿಸುವ…

ಧರ್ಮದ ಅರಿವು ನಮ್ಮಲ್ಲಿ ಬರಬೇಕಾದರೆ ನಾವು ಧರ್ಮ ಗ್ರಂಥಗಳನ್ನು ಓದುವವರಾಗಬೇಕು, ಕೇವಲ ಭಾಷಣದಿಂದ ನಮ್ಮಲ್ಲಿ ಧರ್ಮದ ಅರಿವು ಮೂಡಲು ಅಸಾಧ್ಯ. ಪುಸ್ತಕ ಭಂಡಾರದಿಂದ ಹಾಗೂ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಮ್ಮಲ್ಲಿ ಧರ್ಮದ ಅರಿವು ಹೆಚ್ಚಾಗಲು ಸಾಧ್ಯವಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ …

ಎಟಿಎಂಗೆ ಹಣಹಾಕಲು ಬಂದ SBI ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು! 93 ಲಕ್ಷ ರೂಪಾಯಿ ದೋಚಿದ…

ಎಸ್ ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣ ಜಮೆ ಮಾಡಲು ಸಿಬ್ಬಂದಿ ಬಂದಿದ್ದರು. ಈ ವೇಳೆ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿದ್ದು, ಬಳಿಕ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ

ಉಪ್ಪಿನಂಗಡಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ 

ಸಮಾಜದಲ್ಲಿ ವಿವಿಧ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಸಾಮಾಜಿಕ ಋಣದಿಂದ  ಮುಕ್ತರಾಗುವುದಲ್ಲದೆ ಒಂಟಿತನದಿಂದ ಹೊರಬರಲು ಹಿರಿಯರಿಗೆ  ಸಹಾಯಕವಾಗುತ್ತದೆಯೆಂದು ನಿವೃತ್ತ ಭೂ ಸೇನಾ ಕಮಾಂಡೆಂಟ್, ಉಪ್ಪಿನಂಗಡಿ ಅಮೂಲ್ಯ ಗ್ಯಾಸ್ ಸಂಸ್ಥೆಯ ಮಾಲಕ ಡಿ. ಚಂದಪ್ಪ ಮೂಲ್ಯ ತಿಳಿಸಿದರು.

20 ವರ್ಷಗಳಿಂದ ಪಾಳುಬಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವನ ತಲೆಬುರುಡೆ, ಮೂಳೆಗಳು ಪತ್ತೆ!

ಕಳೆದ 20 ವರ್ಷಗಳಿಂದ ಪಾಳುಬಿದ್ದಿದ್ದ ಮನೆಯೊಂದರ ಪ್ರಿಡ್ಜ್ ನಲ್ಲಿ ಮಾನವ ತಲೆಬುರುಡೆ ಮತ್ತು ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಸದ್ಯ ಚೊಟ್ಟನಿಕ್ಕಾರ ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದು ತನಿಖೆ ಆರಂಭಿಸಿದ್ದಾರೆ.

ಅವಳಿ ಮಕ್ಕಳ ಸಹಿತ ಯುವತಿಯನ್ನು ಕೊಲೆಗೈದು ಪರಾರಿಯಾಗಿದ್ದ ಮಾಜಿ ಸೈನಿಕರಿಬ್ಬರ ಬಂಧನ| ಕೊಲೆಗೈದು ನೆರೆ…

ತಾಯಿ ಮತ್ತು ಆಕೆಯ ನವಜಾತ ಅವಳಿ ಮಕ್ಕಳನ್ನು ಉಸಿರು ಕಟ್ಟಿಸಿ ಕೊಂದು 19 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಮಾಜಿ ಸೈನಿಕರನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಚೀನಾದಲ್ಲಿ ಹರಡುತ್ತಿದೆ ಕೊರೊನಕ್ಕಿಂತಲೂ ಅಪಾಯಕಾರಿಯಾದ ವೈರಸ್

ಇಡೀ ಜಗತ್ತಿಗೆ ಕೊರೊನ ವೈರಸ್ ಹರಡಿ ತತ್ತರಿಸುವಂತೆ ಮಾಡಿದ್ದ ಚೀನಾದಲ್ಲಿ ಐದು ವರ್ಷಗಳ ಬಳಿಕ ಇದೇ ಮಾದರಿಯ ಇನ್ನೊಂದು ವೈರಸ್ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಸೋಷಿಯಲ್ ಮೀಡಿಯಾಗಳಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ.

ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ .!! ಕಡಬದ ಯುವಕನ ಬಂಧನ

ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತ ಆರೋಪಿ ಪ್ರವೀನ್ ಪೂಜಾರಿ ಓಂಕಲ್ ಅಪ್ರಾಪ್ತ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಈತ ಜೊತೆಗೆಯಾಗಿ ಸುತ್ತಾಟ ಮಾಡಿದ್ದ.

ಗುಪ್ತಗಾಮಿನಿಯಾಗಿದ್ದ ಜೀವನದಿ ‘ಸರಸ್ವತಿ’ ಮತ್ತೆ ಉಗಮ? ಬೋರ್ವೆಲ್ ಕೊರೆಯುವಾಗ ಉಕ್ಕಿದ…

ಮರುಭೂಮಿಯಲ್ಲಿ ವಿಸ್ಮಯವೊಂದು ನಡೆದಿದೆ. ತಾರಗಢ ಗ್ರಾಮದಲ್ಲಿ ಶನಿವಾರ ಕೆಲವು ಕಾರ್ಮಿಕರು ಮೋಹನ್‌ಗಡ್‌ನ ಚಾಕ್ 850 ಅಡಿಗಳಷ್ಟು ಬೋ‌ರ್ ಕೊರೆಯುತ್ತಿದ್ದಾಗ ಶಕ್ತಿಯುತವಾದ ನೀರಿನ ಹರಿವು ತ್ವರಿತವಾಗಿ ಹೊಲಗಳಿಗೆ ನೀರು ನುಗ್ಗಿ ಅಲ್ಲಿಯೇ ಕೆರೆಯೊಂದನ್ನು ಇದು ಈಗ ಹೊಳೆಯಾಗಿ ಹರಿಯುತ್ತಿದ್ದು ಈ ದೃಶ್ಯ ಸಾಮಾಜಿಕ…