ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ *ಸ್ಫೂರ್ತಿ* ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು. ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ, ಸರ್ಕಾರಿ ಬಾಲಿಕಾ ಪದವಿ ಪೂರ್ವ…
ಹೆದ್ದಾರಿ ರಸ್ತೆಯಲ್ಲಿ ಕೆಲ ತಿಂಗಳಿನಿಂದ ಸ್ತಬ್ದವಾಗಿದ್ದ ದರೋಡೆಕೋರರು ಮತ್ತೆ ಆ್ಯಕ್ಟಿವ್ ಆಗಿದ್ದಾರೆ. ಹಿಂದೆ ಒಂಟಿ ಕಾರು, ಬೈಕ್‌ಗಳನ್ನು ಟಾರ್ಗೆಟ್ ಮಾಡಿ ದರೋಡೆ ನಡೆಸಲಾಗುತ್ತಿತ್ತು. ಇದೀಗ ಕಾರಿನ ಮೇಲೆ ಮೊಟ್ಟೆ ಎಸೆದು ದರೋಡೆ ಮಾಡುವ ಗ್ಯಾಂಗ್ ಹುಟ್ಟಿಕೊಂಡಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಬಾಲಕಿಯೊಬ್ಬಳು ಗುರುವಾರ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.
ಕಾಸರಗೋಡಿನಿಂದ ಹೊರಟು ದೇಶ ವ್ಯಾಪಕ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನೆಲ್ಲಾ ಕಾಲ್ನಡಿಗೆಯಲ್ಲೇ ಪರ್ಯಟನೆಗೈದು ದೇಶದ ಜನ ಗಮನ ಸೆಳೆದ ಕಾಸರಗೋಡು ಕೂಡ್ಲುವಿನ ಸ್ನೇಹಿತರಿಬ್ಬರ ಪೈಕಿ ಓರ್ವ ಕಾಲ್ನಡಿಗೆಯ ಪಯಣ ಮಧ್ಯೆ ಮೃತಪಟ್ಟ ವರದಿಯಾಗಿದೆ. ಅಯೋಧ್ಯೆಯಿಂದ ಶ್ರೀ ಶಬರಿಮಲೆ ಗುರಿಯಾಗಿಸಿ ನಡೆಯುವ…
ಕಾಡಾನೆ, ಚಿರತೆಗಳಿಂದ ಕಂಗೆಟ್ಟ ಕಾಸರಗೋಡಿನ ಮುಳಿಯಾರು ಪರಿಸರದಲ್ಲೀಗ ಮಂಗನ ಹಾವಳಿಯೂ ಅತಿಯಾಗಿದೆ . ಮನೆಯಂಗಳದ ತೆಂಗಿನಮರವೇರಿದ ಮಂಗಗಳು ಎಳನೀರು ಕುಡಿಯುವುದನ್ನು ಕಂಡ ಗೃಹಿಣಿ, ಮಂಗಗಳನ್ನು ಓಡಿಸಲು ಪ್ರಯತ್ನಿಸಿದರು.
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಇಂದು ನಡೆದಿದೆ.
ಜನರು ಸಂಕಷ್ಟಗಳನ್ನು ಹೇಳಿಕೊಳ್ಳುವುದು ಎಲ್ಲರ ರೂಢಿ, ಆದರೇ ಮಹಿಳೆಯೊಬ್ಬರು ತನ್ನ ಕಷ್ಟದ ಬಗ್ಗೆ ಚೀಟಿಯಲ್ಲಿ ಬರೆದು ದೇವರ ಹುಂಡಿಗೆ ಹಾಕಿರುವುದು ಬೆಳಕಿಗೆ ಬಂದಿದೆ.
ಪುತ್ತೂರು: ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸುಂದರ ಪೂಜಾರಿ ಬಡಾವು ಆಯ್ಕೆಯಾಗಿದ್ದಾರೆ.
ಭಯೋತ್ಪಾದಕರ ದಾಳಿ ತೀವ್ರಗೊಂಡಿದ್ದು ಇದರ ಹಿನ್ನೆಲೆಯಲ್ಲಿ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಸೋಮವಾರ ಬೆಳಿಗ್ಗೆ ಮುಂದಾಗಿದೆ ಅದರಂತೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ಸೇನಾ ಪಡೆಯ ಶ್ವಾನ 'ಫ್ಯಾಂಟಮ್' ಗೆ ಗಂಭೀರ…
ನೆಹರೂ ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2023-24ನೇ ಸಾಲಿನ ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ…
Welcome, Login to your account.
Welcome, Create your new account
A password will be e-mailed to you.