ಕಳೆದ ಅಕ್ಟೋಬರ್ 1 ರಂದು ನಡೆದಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇರಾನ್ ನಲ್ಲಿ ಮಿಲಿಟರಿ ಮೇಲೆ ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ.
ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾರ್ ಕಾರ್ಡ್ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್ ಮಹತ್ವದ ತೀರ್ಪು ನೀಡಿದೆ.
ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಬಂಪರ್ ದೀಪಾವಳಿ ಆಫರ್ ನೀಡಿದೆ.
ಪುತ್ತೂರು: ಅಸಹಾಯಕರಿಗೆ ಮಾಡುವ ಅಗತ್ಯ ಸೇವೆಯೇ ಮಾನವ ಧರ್ಮ ಹಾಗೂ ಅದೇ ಜೀವನದ ಸಾರ್ಥಕತೆ ಕೂಡ ಎಂದು ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್ ಕೊಡೆಂಕಿರಿ ಹೇಳಿದರು.
ಸಾಕು ಪ್ರಾಣಿಗಳ ಮಾಲಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲು ಬೆಳ್ಳಾರೆ ಗ್ರಾಮ ಪಂಚಾಯತ್ ಮುಂದಾಗಿದೆ.
ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.
ಪುತ್ತೂರು: ಖರೀದಿಸಿದ ಅಶೋಕ್ ಲೈಲ್ಯಾಂಡ್ ಕಂಪೆನಿಯ ಬಡಾ ದೋಸ್ತ್ ವಾಹನದಲ್ಲಿ ನಿರಂತರ ದೋಷ ಉಂಟಾದ ಗ್ರಾಹಕರಿಗೆ ನಷ್ಟ ಪರಿಹಾರ ನೀಡುವಂತೆ ದ.ಕ. ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ಪುತ್ತೂರು: ದೇಶದಲ್ಲೇ ಎಲ್ಲಾ ಗ್ರಾಮಗಳಲ್ಲಿ ಶಾಖೆ ಮಾಡಿದ ಸಂಘಟನೆಯ ಮೊದಲ ತಾಲೂಕು ಪುತ್ತೂರು ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್ ಜೀ ಹೇಳಿದರು.
ಮಂಗಳೂರು: ಇಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (ಎಂಎಸ್ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಲಿಂದ ಅರ್ಜಿ ಆಹ್ವಾನಿಸಿಸಲಾಗಿದೆ.
Welcome, Login to your account.
Welcome, Create your new account
A password will be e-mailed to you.