ಪ್ರಚಲಿತ

ವಿಧಾನ ಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಪುತ್ತೂರು ಗೆಲುವು

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.

ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ದೋಷ: ಪರಿಹಾರ ನೀಡಲು ನ್ಯಾಯಾಲಯ ಆದೇಶ

ಪುತ್ತೂರು: ಖರೀದಿಸಿದ ಅಶೋಕ್ ಲೈಲ್ಯಾಂಡ್ ಕಂಪೆನಿಯ ಬಡಾ ದೋಸ್ತ್ ವಾಹನದಲ್ಲಿ ನಿರಂತರ ದೋಷ ಉಂಟಾದ ಗ್ರಾಹಕರಿಗೆ ನಷ್ಟ ಪರಿಹಾರ ನೀಡುವಂತೆ ದ.ಕ. ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.

ಸಂಘಟನೆ ವಿಷಯದಲ್ಲಿ ಪುತ್ತೂರು ದೇಶಕ್ಕೆ ಮೊದಲು | ವಿಶ್ವ ಹಿಂದೂ ಪರಿಷತ್ ನೂತನ ಕಟ್ಟಡಕ್ಕೆ ಭೂಮಿಪೂಜೆಯಲ್ಲಿ…

ಪುತ್ತೂರು: ದೇಶದಲ್ಲೇ ಎಲ್ಲಾ ಗ್ರಾಮಗಳಲ್ಲಿ ಶಾಖೆ ಮಾಡಿದ ಸಂಘಟನೆಯ ಮೊದಲ ತಾಲೂಕು ಪುತ್ತೂರು ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್ ಜೀ ಹೇಳಿದರು.

ಮಂಗಳೂರು: ಬಂಟ್ವಾಳದ ಯುವಕ ಸಮುದ್ರ ಪಾಲು!

ಮಂಗಳೂರು: ಇಲ್ಲಿನ ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.

ಆಸ್ಪತ್ರೆಗೆ ನುಗ್ಗಿ ಚೂರಿ ಇರಿತ! ಆರೋಪಿ ಚೌಹರ್ ಜಿಸ್ವಾನ್ ವಿಮಾನ‌ ನಿಲ್ದಾಣದಲ್ಲಿ ಸೆರೆ!!

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ನಗರ ಪೊಲೀಸ್‌ ಠಾಣೆಯ ನಿವೃತ್ತ ಎ.ಎಸ್.ಐ ಕೃಷ್ಣ ಶೆಟ್ಟಿ ನಿಧನ!

ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು.

ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯಕ್ಕೆ ನಾಳೆ ಭೂಮಿಪೂಜೆ; ಅಯೋಧ್ಯೆಯ ಉಸ್ತುವಾರಿ ಗೋಪಾಲ್ ಉಪಸ್ಥಿತಿ |…

ವಿಶ್ವ ಹಿಂದೂ ಪರಿಷದ್‍ಗೆ ಹೊಸ ಕಾರ್ಯಾಲಯ ನಿರ್ಮಾಣವಾಗಲಿದೆ. ಸ್ವಂತ, ಸುಸಜ್ಜಿತ ಕಟ್ಟಡದಲ್ಲಿ ಕಾರ್ಯ ಶುರು ಮಾಡಲಿರುವ ವಿಹಿಂಪ ಹೊಸ ಹುಮ್ಮನಸ್ಸಿನಿಂದ, ಇನ್ನಷ್ಟು ವೇಗವಾಗಿ ತನ್ನ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಲಿದೆ ಎನ್ನುವುದು ಪ್ರಮುಖರ ಅಭಿಮತ.

ಮಹಡಿಯಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು!!

ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.

ನ್ಯಾಯಾಲಯವೇ ನಕಲಿ?? ನಕಲಿ ಕೋರ್ಟಿನ ನಕಲಿ ನ್ಯಾಯಾಧೀಶ, ನಕಲಿ ಆದೇಶ… ಹೀಗೂ ನಡೆಯಿತು ಮಹಾವಂಚನೆ!!

ಗಾಂಧಿನಗರದಲ್ಲಿ ನಕಲಿ ಕೋರ್ಟ್ ಸ್ಥಾಪಿಸಿ, ನ್ಯಾಯಾಧೀಶನಂತೆ ನಟಿಸಿ ಹಲವು ನಕಲಿ ಆದೇಶಗಳನ್ನು ಹೊರಡಿಸಿದ್ದ ನಕಲಿ ನ್ಯಾಯಾಧೀಶನನ್ನು ಪೊಲೀಸರು ಬಂಧಿಸಿದ್ದಾರೆ.