Gl harusha

ಪ್ರಚಲಿತ

ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹರಸಾಹಸ! 100 ಎಕರೆಯಷ್ಟು ಅರಣ್ಯ ಪ್ರದೇಶ…

ಕಿಡಿಗೇಡಿಗಳ ಕೃತ್ಯದಿಂದ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು ದಿನವಿಡೀ ಹೊತ್ತಿ ಉರಿದ ಪರಿಣಾಮ 100 ಎಕರೆಯಷ್ಟು ಅರಣ್ಯ ಪ್ರದೇಶ ನಾಶವಾಗಿದೆ.

ಪೋಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರುಗಳ ಮಧ್ಯೆ ಅಪಘಾತ: ಮೂವರಿಗೆ ಗಂಭೀರ ಗಾಯ!!

ಪೋಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು…

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಅವಘಡ| ತೆಂಗಿನಮರ ಮುರಿದು ಬಿದ್ದು…

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ವೇಳೆ ಅವಘಡವೊಂದು ಸಂಭವಿಸಿದೆ. ತೆಂಗಿನಮರ ಮುರಿದು ಬಿದ್ದು ದೇವಸ್ಥಾನದ ನಿತ್ಯ ಕಾರ್ಮಿಕನೋರ್ವನಿಗೆ ಗಾಯ ಉಂಟಾಗಿದೆ ಎಂದು ತಿಳಿದುಬಂದಿದೆ. ದೇವಳದ ಪುಷ್ಕರಣಿ ಸಮೀಪ ಅವಘಡ ನಡೆದಿದೆ. ರವಿ (35) ಗಾಯಗೊಂಡವರು. ಅವರನ್ನು ತಕ್ಷಣ ಪುತ್ತೂರಿನ…

ಅಂಚೆ ಚೀಟಿ ಮತ್ತು ನೋಂದಣಿ ಇಲಾಖೆಯಲ್ಲಿ ‘ಗ್ರೂಪ್ ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕದ ಅಂಚೆ ಚೀಟಿಗಳು ಮತ್ತು ನೋಂದಣಿ ಇಲಾಖೆ (Stamps and Registration Department)ಯು ಅಧಿಕೃತ ಅಧಿಸೂಚನೆಯ ಮೂಲಕ Group - D ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.