ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಟರ್ಬನ್ ಧರಿಸಿದ್ದ ಈ ಇಬ್ಬರು ಯುವಕರು ತಲೆ ಮತ್ತು ಕೈಗಳನ್ನು ಕೆಳಗೆ ಹಾಕಿ, ದೀರ್ಘಕಾಲ ಒಂದೇ…
ಮಂಗಳೂರು: ಗೃಹ ಬಳಕೆಯ LPG ಸಿಲಿಂಡರ್ ಗ್ರಾಹಕರಿಗೆ ಮಹತ್ವದ ಮಾಹಿತಿ. ಇ-ಕೆವೈಸಿ (E-KYC) ಪೂರ್ಣಗೊಳಿಸುವಂತೆ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ಸೂಚನೆ ನೀಡಿವೆ. ಗ್ರಾಹಕರ ಮಾಹಿತಿಯನ್ನು ಪರಿಶೀಲಿಸುವುದು, ದಾಖಲೆಗಳನ್ನು ನವೀಕರಿಸುವುದು ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ…
ಪುತ್ತೂರು: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ತಾಲೂಕು ಘಟಕದ ಅಧ್ಯಕ್ಷರಾಗಿ ಉಪ್ಪಿನಂಗಡಿ ಸರಕಾರಿ ಪದವಿ…
ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಅತ್ಯುತ್ತಮ ಗುಣಮಟ್ಟದ ಲ್ಯಾಬೊರೇಟರಿ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್‌ಪ್ರಕಾಶ್ ಕಜೆ ಅವರಿಗೆ…
ಪುತ್ತೂರು: ನೀಟ್ ಪ್ರಶ್ನಾಪತ್ರಿಕೆ ಲೀಕ್ ಆಗಿರುವುದರಿಂದ ನಮ್ಮ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪರೀಕ್ಷೆ ಬರೆದ ಸುಮಾರು 10ರಿಂದ 12 ಸಾವಿರದಷ್ಟು ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಇದರ ಬಗ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟಾ ಅವರು ಮೌನವಾಗಿರುವುದೇಕೆ? ವಿದ್ಯಾರ್ಥಿಗಳ ಕಣ್ಣೀರು ಸಂಸದರಿಗೇಕೆ…
ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನೆಲ್ಲಿಕಟ್ಟೆಯ ಮಾತೃಛಾಯಾ ಸಭಾಭವನದಲ್ಲಿ ಜು.21ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ…
ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವ ರೋಟರಾಕ್ಟ್ ಕ್ಲಬ್ ಪುತ್ತೂರು (2026–27)ರ 49ನೇ ವರ್ಷದ ಅಧ್ಯಕ್ಷರಾಗಿ ಶ್ರೀಕಾಂತ್ ಹಾಗೂ ಕಾರ್ಯದರ್ಶಿಯಾಗಿ ಸುಕನ್ಯಾ ಮತ್ತು ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ…
ಐತಿಹಾಸಿಕ 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳಿಂದ ಮಣಿಸಿ ಸ್ಪೈನ್ ಚಾಂಪಿಯನ್ ಆಗಿ ಹೊರಹೊಮ್ಮಿತು. ನ್ಯೂಜೆರ್ಸಿಯ ಪೂರ್ವ ರದರ್'ಫೋರ್ಡ್'ನಲ್ಲಿನ ಮೆಟ್'ಲೈಫ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಈ ಹೈ-ವೋಲ್ಟೇಜ್ ಪಂದ್ಯದ ನಿಗದಿತ…
ಪುತ್ತೂರು: ಪುರುಷರಕಟ್ಟೆ ಘಟನೆಯನ್ನು ಇಟ್ಟುಕೊಂಡು ಬಿಜೆಪಿಯು ಕೋಮು ಗಲಭೆ ಸೃಷ್ಟಿಸಲು ನಡೆಸಿದ ಹುನ್ನಾರವು ಜಿಲ್ಲಾ ಎಸ್ಪಿ ಡಾ.ಅರುಣ್ ಅವರ ಕಟ್ಟುನಿಟ್ಟಿನ ಕ್ರಮದಿಂದ ವಿಫಲಗೊಂಡಿದ್ದು, ಗಲಭೆ ಎಬ್ಬಿಸಲು ಹುನ್ನಾರ ನಡೆಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ…
ನೂರು ವರ್ಷ ಪೂರೈಸಿರುವ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್‌ನ ನೂತನ ಸ್ವತಂತ್ರ ನಿರ್ದೇಶಕರಾಗಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಎಂ. ಅರುಣ್ ಶ್ಯಾಮ್ ನೇಮಕಗೊಂಡಿದ್ದಾರೆ. ಬ್ಯಾಂಕ್‌ನ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರನ್ನು ಮಂಡಳಿಗೆ ನೇಮಕ ಮಾಡಲಾಗಿದೆ. ಪ್ರಸ್ತುತ ಬ್ಯಾಂಕ್‌ನ…
Welcome, Login to your account.
Welcome, Create your new account
A password will be e-mailed to you.