ಪ್ರಚಲಿತ

ವಿಜಯ್ ಮಲ್ಯ ಸೋಲಲು ಇದೇ ಕಾರಣವಂತೆ!! ಮಲ್ಯರ ದೀರ್ಘಕಾಲದ ಸ್ನೇಹಿತೆ ಬಿಚ್ಚಿಟ್ಟ ಸತ್ಯ ಏನು ಗೊತ್ತೆ??

ವಿಜಯ್ ಮಲ್ಯ ದೇಶ ಬಿಟ್ಟು ಹೋಗಿ ಹಲವು ವರ್ಷಗಳಾದರೂ ಬಹಳ ಜನರ ಚಿತ್ತದಿಂದ ಯಾವತ್ತೂ ಮರೆಯಾಗದ ವ್ಯಕ್ತಿತ್ವ ಅವರದ್ದು. ಐಪಿಎಲ್ನ ಆರಂಭದ ದಿನಗಳಲ್ಲಿ ಆರ್ಸಿಬಿ ಜೊತೆ ರಂಗುರಂಗಾಗಿದ್ದ ವಿಜಯ್ ಮಲ್ಯ ಆರ್ಥಿಕ ಅಪರಾಧಿಯಾಗಿ ವಿದೇಶಕ್ಕೆ ಹೋಗಿ ನೆಲಸುವಂತಾಗಿದೆ. ವಿಜಯ್ ಮಲ್ಯ ಕಥೆ ಯಾಕೆ ಹೀಗಾಯಿತು, ಅವರು ನಷ್ಟ…

ಪೊಲೀಸರನ್ನು ತಳ್ಳಿ ಎಸ್ಕೆಪ್ ಆಗಿದ್ದ ಆರೋಪಿ ಪತ್ತೆ!!

ಪ್ರಕರಣವೊಂದರ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಲುವಾಗಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದ ವೇಳೆ ತಪ್ಪಿಸಿಕೊಂಡು ಪರಾಗಿಯಾಗಿದ್ದಾತನನ್ನು ಕೊನೆಗೂ ಸುಳ್ಯ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ನ್ಯೂಝಿಲೆಂಡ್: 12 ವರ್ಷಗಳ ಬಳಿಕ ತವರಿನಲ್ಲಿ ಭಾರತಕ್ಕೆ ಸೋಲು!!

ನ್ಯೂಝಿಲೆಂಡ್ ತನ್ನ ಮೊದಲ ಟೆಸ್ಟ್ ಸರಣಿಯನ್ನು ಭಾರತದಲ್ಲಿ ಗೆದ್ದುಕೊಂಡಿದ್ದು, 12 ವರ್ಷಗಳ ಬಳಿಕ ಭಾರತ ತಂಡ ತವರಿನಲ್ಲಿ ಟೆಸ್ಟ್ ಸರಣಿಯಲ್ಲಿ ಸೋತಿದೆ.

ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ!!

ಕಳೆದ ಅಕ್ಟೋಬರ್ 1 ರಂದು ನಡೆದಿದ್ದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇರಾನ್‌ ನಲ್ಲಿ ಮಿಲಿಟರಿ ಮೇಲೆ ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ.

ವಯಸ್ಸು ಧೃಡೀಕರಣಕ್ಕೆ ಆಧಾರ್‌ ಸೂಕ್ತ ದಾಖಲೆಯಲ್ಲ: ಮಹತ್ವದ ತೀರ್ಪು ನೀಡಿದ ಸುಪ್ರೀಂಕೋರ್ಟ್!!

ವ್ಯಕ್ತಿಯ ವಯಸ್ಸನ್ನು ಧೃಡೀಕರಿಸಲು ಆಧಾ‌ರ್ ಕಾರ್ಡ್ ಸೂಕ್ತ ದಾಖಲೆ ಅಲ್ಲ ಎಂದು ಸುಪ್ರೀಂ ಕೊರ್ಟ್ ಮಹತ್ವದ ತೀರ್ಪು ನೀಡಿದೆ.

ಪರೋಪಕಾರವೇ ಬದುಕಿನ ಸಾರ್ಥಕತೆ | ಯೋಗ – ಸತ್ಸಂಗದಲ್ಲಿ ಸಾಧಕರಿಗೆ ಸನ್ಮಾನ ನೆರವೇರಿಸಿ ಅವಿನಾಶ್…

ಪುತ್ತೂರು: ಅಸಹಾಯಕರಿಗೆ ಮಾಡುವ ಅಗತ್ಯ ಸೇವೆಯೇ ಮಾನವ ಧರ್ಮ ಹಾಗೂ ಅದೇ  ಜೀವನದ ಸಾರ್ಥಕತೆ ಕೂಡ ಎಂದು ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್ ಕೊಡೆಂಕಿರಿ ಹೇಳಿದರು. 

ವಿಧಾನ ಪರಿಷತ್ ಉಪಚುನಾವಣೆ: ಕಿಶೋರ್ ಕುಮಾರ್ ಪುತ್ತೂರು ಗೆಲುವು

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ.