ಪ್ರಚಲಿತ

ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಶಾಲಾ ಅಧ್ಯಾಪಿಕೆ..!!!

ಸರಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣದ ಮಾಜಿ ಡಿವೈಎಫ್ ಐ ನೇತಾರೆ ಬಾಡೂರು ಎಎಲ್ಪಿ ಶಾಲೆ ಅಧ್ಯಾಪಿಕೆ ಶೇಣಿ ಬಲ್ಕಕಲ್ಲುವಿನ ಸಚಿತಾ ರೈ ವಿರುದ್ದ ಮಹಿಳೆಯೊಬ್ಬರು ಉಪ್ಪಿನಂಗಡಿ ಠಾಣೆಯಲ್ಲೂ ವಂಚನೆ ದೂರು ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌: ಹೊಸ ಸರ್ಕಾರ ರಚನೆಗೆ ಸಜ್ಜು!!

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ.

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ!!

ಮುಂಬೈನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ. ಅಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.

ಮುಡಾ ಬೆನ್ನಲ್ಲೇ ಖರ್ಗೆ ಕುಟುಂಬದ ಜಮೀನು ವಾಪಾಸ್!!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ವಾಪಸ್ ಮಾಡಿದ ಬೆನ್ನಲ್ಲೆ ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ( KIADB)ನಿಂದ…

ಗೌರಿ ಲಂಕೇಶ್ ಹಂತಕರಿಗೆ ಜಾಮೀನು! ಸನ್ಮಾನಿಸಿ,ಗೌರವಿಸಿದ ಸಂಘಟನೆಗಳು!!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಡವೆಗೆ ವಿಶೇಷ ನ್ಯಾಯಾಲಯ ಅಕ್ಟೋಬರ್ 9ರಂದು ಜಾಮೀನು ನೀಡಿದ್ದು ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹಿಂದೂಪರ ಸಂಘಟನೆಗಳು ಸನ್ಮಾನಿಸಿದೆ.

ಟ್ಯಾಂಕ್ ಫುಲ್ ಪೆಟ್ರೋಲ್ ತುಂಬಿಸಿ ಪರಾರಿಯಾದ ಕಾರು!!

ಕಾರ್ಕಳ ತಾಲೂಕು ಕಚೇರಿ ಜಂಕ್ಷನ್ ಬಳಿ ಬೈಪಾಸ್‌ ರಸ್ತೆಯಲ್ಲಿಯಿರುವ ಎಂಆರ್‌ಪಿಎಲ್ ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ಅಸಾಮಿಯನ್ನು ಪತ್ತೆಹಚ್ಚುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.