ಪ್ರಚಲಿತ

ಮೂರ್ತಿಯೆಂದು ಕನ್ನಡ ಶಾಸನಕ್ಕೆ ಪೂಜೆ ನಡೆಸುತ್ತಿದ್ದ ಕೌಕ್ರಾಡಿಯ ದೇವಳ | ದೋಂತಿಲ ಶ್ರೀ ಮಹಾವಿಷ್ಣು…

ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಪತ್ತೆಯಾಗಿದೆ. ವಿಶೇಷವೆಂದರೆ, ಇದುವರೆಗೆ ಕನ್ನಡ ಶಿಲಾ ಶಾಸನವನ್ನು ಶ್ರೀ ಸುಬ್ರಹ್ಮಣ್ಯ ದೇವರ ವಿಗ್ರಹವೆಂದು ಭಾವಿಸಿ, ನೂರಾರು ವರ್ಷಗಳಿಂದ…

ವಿಷದ ಬಾಟಲಿ ಜತೆ ಬ್ಯಾಂಕಿಗೆ ಬಂದ ರೈತ..! ಬರ ಪರಿಹಾರ ಮೊತ್ತ ಸಾಲಕ್ಕೆ ಜಮೆ!

ಕೆನರಾ ಬ್ಯಾಂಕ್ ಮ್ಯಾನೇಜರ್ ಬರ ಪರಿಹಾರದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಳ್ಳಲು ಮುಂದಾಗಿದ್ದರಿಂದ ರೊಚ್ಚಿಗೆದ್ದ ರೈತ ಯಲ್ಲಪ್ಪ ಅಡರಕಟ್ಟಿ (67) ವಿಷದ ಬಾಟಲಿ ಹಿಡಿದು ಕೆನರಾ ಬ್ಯಾಂಕ್ ಶಾಖೆಗೆ ಆಗಮಿಸಿ ವಿಷ ಸೇವನೆಗೆ ಮುಂದಾದ ಘಟನೆ ಬುಧವಾರ ಮಧ್ಯಾಹ್ನ ನಡೆಯಿತು. ಗದಗದ ರೈತ ಯಲ್ಲಪ್ಪ ಅಡರಕಟ್ಟಿ…

ನಿವೃತ್ತಿ ಘೋಷಿಸಿದ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ | ಭಾರತದ ಪರ 150 ಪಂದ್ಯವಾಡಿರುವ 39 ವರ್ಷದ ಸುನಿಲ್…

ಭಾರತೀಯ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಇಂಟರ್ನ್ಯಾಷನಲ್ ಫುಟ್ಬಾಲ್ಗೆ ವಿದಾಯ ಹೇಳುವುದಾಗಿ ಛೆಟ್ರಿ ತಿಳಿಸಿದ್ದಾರೆ. 39 ವರ್ಷ…

ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ

ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾ ಬಳಿ ಬಾಂಬ್ ತಯಾರಿಸುವ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮಸೀದಿಯ ಮೌಲ್ವಿ ಇಮಾಮುದ್ದೀನ್ ಕೂಡ…

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ | ಮತದಾನದ ಹಕ್ಕನ್ನು…

ಪುತ್ತೂರು: ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ನಮ್ಮ ಭಾರತದಲ್ಲಿ ಮತ್ತೊಂದು ಚುನಾವಣಾ ಹಬ್ಬ ಬಂದಿದೆ. ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು. ಅಂತಹ ವ್ಯಕ್ತಿಗಳಿಗೆ…

ಹಿಂಸಾತ್ಮಕ ರೀತಿ ಕಾರಿನಲ್ಲಿ ದನ ಸಾಗಾಟ ಪತ್ತೆ! ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು!

ಪುತ್ತೂರು: ಅಕ್ರಮ ವ್ಯವಹಾರಗಳ ತಾಣ ಎಂದೇ ಖ್ಯಾತವಾಗಿರುವ ಕಬಕದ ಕಲ್ಲಂದಡ್ಕ ರಸ್ತೆ ಮತ್ತೊಂದು ಘಟನೆಗೆ ಸಾಕ್ಷಿಯಾಗಿದೆ. ಕಬಕ ಅಡ್ಯಲಾಯ ದೈವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಶಿಫ್ಟ್ ಕಾರಿನಲ್ಲಿ ದನವನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು,…

ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ: ಡಿ.ವಿ. ಸದಾನಂದ ಗೌಡ | ಪುತ್ತೂರು ಶ್ರೀ ಮಹಾಲಿಂಗೇಶ್ವರ…

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, 30 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸುವ ಯೋಗ…

ಅಂಬಲತ್ತರದಲ್ಲಿ ಪತ್ತೆಯಾದ ಖೋಟಾ ನೋಟಿಗೆ ಪುತ್ತೂರಿನ ನಂಟು!

ಕಾಸರಗೋಡು: ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯಲ್ಲಿ ಪತ್ತೆಯಾದ 2000 ರೂ. ಮುಖಬೆಲೆಯ ನೋಟುಗಳೆಲ್ಲವೂ ಖೋಟಾನೋಟುಗಳಾಗಿವೆ ಎಂದು ತನಿಖೆಯಿಂದ ಸ್ಪಷ್ಟಗೊಂಡಿದೆ. ಹೀಗೆ ಒಟ್ಟು 6.96 ಕೋಟಿ ರೂ. ಖೋಟಾನೋಟುಗಳು ಪತ್ತೆ ಯಾಗಿದ್ದು ಅದಕ್ಕೆ ಸಂಬಂಧಿಸಿ ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿ…

ಕ್ಯಾ. ಚೌಟಾಗೆ ಎದುರಾಳಿ ಸ್ಪರ್ಧಿ ನಿಲ್ಲಿಸಲು ಕಾಂಗ್ರೆಸ್ ಸಿದ್ಧತೆ! | ಜನಾರ್ದನ ಪೂಜಾರಿ ಆಪ್ತನಿಗೆ ಟಿಕೇಟ್…

ಮಂಗಳೂರು: ಒಂದೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಇದೀಗ ಬಿಜೆಪಿ ಭದ್ರ ಬಾಹುವಿನಲ್ಲಿ ಬಂಧಿಯಾಗಿದೆ. ಇದೀಗ ಲೋಕಸಭಾ‌ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸಮರ್ಥ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದೀಗ ಚೌಟಾ ಅವರಿಗೆ‌ ಪ್ರತಿಸ್ಪರ್ಧಿಯಾಗಿ ಹಾಗೂ ಕಳೆದುಕೊಂಡ…

ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಮುಂಬೈ ತುಳುವರಿಂದ ಅದ್ಧೂರಿ ಸ್ವಾಗತ

ಮಂಗಳೂರು: ದಕ್ಷಿಣ ಕನ‌್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮುಂಬೈನಲ್ಲಿ ನೆಲೆಸಿರುವ ತುಳುವರನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮುಂಬೈನಲ್ಲಿ ನೆಲೆಸಿರುವ ತುಳುವರ ಕೊಡುಗೆ ಅಪಾರ. ಮುಂದೆಯೂ ತಮ್ಮ ಸಹಕಾರ ಬೇಕು ಎಂದು ಕೇಳಿಕೊಂಡ ಬ್ರಿಜೇಶ್ ಚೌಟಾ ಅವರು,…