ಪ್ರಚಲಿತ

ಆರ್‌ಎಸ್‌ಎಸ್‌ ಸಹಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಮರು ಆಯ್ಕೆ

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರೇಶಿಂ ಬಾಂಗ್‌ನ ಸ್ಮೃತಿ ಭವನದಲ್ಲಿ ನಡೆದ ಆರ್‌ಎಸ್‌ಎಸ್ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದ್ದು,…

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ: ಮೂವರು ಪೊಲೀಸ್ ವಶಕ್ಕೆ | ಮಂಗಳೂರಿನಲ್ಲೂ ಕಳ್ಳತನ ನಡೆಸಿ…

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ರಫೀಕ್‌ ಯಾನೆ ಗೂಡಿನ ಬಳಿ ರಫೀಕ್‌, ಮೂಲತಃ ಸುಳ್ಯದ ಕೊಯಿಲ, ಕಾಸರಗೋಡಿನ ಚೌಕಿ ನಿವಾಸಿ ಖಲಂದರ್‌ ಹಾಗೂ ಬಾಯಾರು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ. ಫೆಬ್ರವರಿ…

ಮಂಗಳೂರು ವಿವಿ ಕುಲಪತಿಯಾಗಿ ಪ್ರೊ. ಪಿ.ಎಲ್. ಧರ್ಮಾ

ಮಂಗಳೂರು: ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಪಿ.ಎಲ್. ಧರ್ಮಾ ಅವರು ನೇಮಕಗೊಂಡಿದ್ದಾರೆ. ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮೀನ್ ಅವರಿಂದ ಅಧಿಕಾರ ಸ್ವೀಕರಿಸಿದರು. ಪ್ರೊ. ಪಿ.ಎಸ್. ಯಡಿಪಡಿತ್ತಾಯ ಅವರ ಕುಲಪತಿ ಅವಧಿ ಮುಗಿದ ಬಳಿಕ ಹುದ್ದೆ ಖಾಲಿಯಾಗಿಯೇ ಉಳಿದಿತ್ತು. ಇದೀಗ…

ಅಕ್ಷರವನ್ನು ‘ಮನೋಹರ’ ಆಗಿಸಿದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್’ಗೆ ಅಂತಿಮ ನಮನ

ಮಂಗಳೂರು: ಮಂಗಳೂರಿನಲ್ಲಿ ಉದಯವಾಣಿಯಂದ್ರೆ ಮನೋಹರ ಪ್ರಸಾದ್ ಎಂಬಷ್ಟರ ಮಟ್ಟಿಗೆ ಪ್ರಸಿದ್ಧಿ ಗಳಿಸಿದ್ದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (65) ನಮ್ಮನ್ನಗಲಿದ್ದಾರೆ. ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು…

ಪುತ್ತೂರು ಜಾತ್ರೆ ಸೇರಿದಂತೆ ಹಬ್ಬಗಳ ಸಾಲು ಸಾಲು | ರಾದಾ’ಸ್ ಆರಂಭಿಸಿದೆ ವಿಶೇಷ ಆಫರ್ ಸೇಲ್

ಪುತ್ತೂರು: ಜವುಳಿ ಮನಗೆದ್ದಿರುವ ಪುತ್ತೂರಿನ ಹೆಸರಾಂತ ಜವುಳಿ ಮಳಿಗೆ ರಾಧಾಸ್ ಹಬ್ಬಗಳ ಹಿನ್ನೆಲೆಯಲ್ಲಿ ವಿಶೇಷ ಆಫರನ್ನು ಗ್ರಾಹಕರ ಮುಂದಿಟ್ಟಿದೆ. ಪುತ್ತೂರು ಜಾತ್ರೆ, ಯುಗಾದಿ, ವಿಷು, ಗುಡ್ ಫ್ರೈಡೇ, ರಮ್ಜಾನ್ ಹಬ್ಬಗಳು ಒಂದರ ಹಿಂದೊಂದರಂತೆ ಸಾಲುಗಟ್ಟಿ‌ ಬರುತ್ತಿವೆ. ಇದರ ಜೊತೆಗೆ ಮದುವೆ ಹಬ್ಬಗಳ ಸೀಸನ್…