ಪ್ರಚಲಿತ

ಪುತ್ತೂರು : ಪಿಲಿಗೊಬ್ಬು ಸೀಸನ್‌ -2 ಪ್ರಯುಕ್ತ ಫುಡ್ ಫೆಸ್ಟ್‌ಗೆ ಚಾಲನೆ | ಪುತ್ತೂರಿನ ಪಿಲಿಗೊಬ್ಬು…

ಪುತ್ತೂರು: ನವರಾತ್ರಿಯ ದಿನಗಳಲ್ಲಿ ವಿಶೇಷವಾಗಿ ಆರಾಧಿಸಲ್ಪಡುವ ದುರ್ಗೆಯ ವಾಹನ ಹುಲಿಯ ಕುಣಿತವನ್ನು ಸ್ಪರ್ಧೆಯ ರೂಪದಲ್ಲಿ ಪ್ರದರ್ಶಿಸುವ ಈ ವೇದಿಕೆ ಅತ್ಯಾಪೂರ್ವವಾದದ್ದು. ತುಳುನಾಡಿನ ಜನಪದ ಕ್ರೀಡೆಯ ಪ್ರದರ್ಶನಕ್ಕೆಪುತ್ತೂರಿನಲ್ಲಿ ವೇದಿಕೆ ಕಲ್ಪಿಸಿಕೊಟ್ಟ ಕೀರ್ತಿ ವಿಜಯ ಸಾಮ್ರಾಟ್ ತಂಡಕ್ಕೆ ಸಲ್ಲುತ್ತದೆ.…

ರುಡ್ ಸೆಟ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ

ಉಜಿರೆಯಲ್ಲಿರುವ ರುಡ್‌ ಸೆಟ್ ಸಂಸ್ಥೆಯಲ್ಲಿ ನ.5ರಿಂದ ಡಿ.4ರ ವರೆಗೆ ಮೂವತ್ತು ದಿನಗಳ ಉಚಿತ ಕಂಪ್ಯೂಟ‌ರ್ ಟ್ಯಾಲಿ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ನಡೆಯುತ್ತದೆ.

ಭಾರೀ ಮಳೆ ತುರ್ತು‌ ಪರಿಸ್ಥಿತಿ ಎದುರಿಸಲು ಅಧಿಕಾರಿಗಳೇ ಹೀಗಿರಿ…! ಶಾಸಕ ಅಶೋಕ್ ಕುಮಾರ್ ರೈ ನೀಡಿದ…

ಪುತ್ತೂರು: ಪುತ್ತೂರು ಸೇರಿದಂತೆ ದ ಕ ಜಿಲ್ಲೆಯಾಧ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು ಯಾವ ಸಮಯದಲ್ಲಿ ಬೇಕಾದರೂ ಯಾವುದೇ ಅನಾಹುತ ನಡೆಯಬಹುದು ಈ ಕಾರಣಕ್ಕೆ ಸಂಬಂದಿಸಿದ ಅಧಿಕಾರಿಗಳು 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.

ಸೇನಾ ನೆಲೆ ಮೇಲೆ ಉಗ್ರರ ದಾಳಿ

ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.

ದಾಳಿ ಮಾಡಿದ ಚಿರತೆಗೆ leopard ಬುದ್ಧಿ ಕಲಿಸಿದ ಗ್ರಾಮಸ್ಥರು! ಇಲಾಖೆ ಕಾರ್ಯಾಚರಣೆ ವೇಳೆ ಗ್ರಾಮಸ್ಥರು…

ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಮುಂಡೂರು ಶಾಲಾ ವಿದ್ಯಾರ್ಥಿಗಳಿಗೆ ಸ್ಯಾನಿಟರಿ ಪ್ಯಾಡ್ ವಿತರಣೆ | ರೋಟರ್ಯಾಕ್ಟ್ ಕೆನರಾ ವಲಯದ (Rotaract…

ರೋಟರ್ಯಾಕ್ಟ್ ಕೆನರಾ ವಲಯದ Rotaract canara zone ಆತಿಥ್ಯದಲ್ಲಿ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಸಹಕಾರದಲ್ಲಿ ಮುಂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸ್ಯಾನಿಟರಿ ಪ್ಯಾಡ್ ವಿತರಿಸಲಾಯಿತು.

ಧನಂಜಯ ಸರ್ಜಿ ಸ್ಪರ್ಧೆಗೆ ಬಿಜೆಪಿ ವಲಯದಲ್ಲೇ ಅಸಮಾಧಾನ!! ತನ್ನ ಸ್ಪರ್ಧೆ ಬಿಜೆಪಿ ಶುದ್ಧೀಕರಣದ ಒಂದು…

ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಆಸಕ್ತಿ ಇದ್ದ ಕಾರಣ ಒಂದು ಇಲೆಕ್ಟ್ರಾಲ್ ಪೊಲಿಟಿಕಲ್ ಬೇಕು ಎಂಬ ನಿಟ್ಟಿನಲ್ಲಿ ನಾನು ಸ್ಪರ್ಧೆಗೆ ನಿಂತಿದ್ದೇನೆ ಹೊರತು ಪಕ್ಷದಿಂದ ನನಗೆ ಸೀಟು ಸಿಕ್ಕಿಲ್ಲ, ನನಗೆ ಮೋಸ ಆಗಿದೆ ಎಂಬ ನಿಟ್ಟಿನಲ್ಲಿ ಚುನಾವಣೆಗೆ ನಿಂತಿಲ್ಲ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್‍…

ಮೂರ್ತಿಯೆಂದು ಕನ್ನಡ ಶಾಸನಕ್ಕೆ ಪೂಜೆ ನಡೆಸುತ್ತಿದ್ದ ಕೌಕ್ರಾಡಿಯ ದೇವಳ | ದೋಂತಿಲ ಶ್ರೀ ಮಹಾವಿಷ್ಣು…

ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಪತ್ತೆಯಾಗಿದೆ. ವಿಶೇಷವೆಂದರೆ, ಇದುವರೆಗೆ ಕನ್ನಡ ಶಿಲಾ ಶಾಸನವನ್ನು ಶ್ರೀ ಸುಬ್ರಹ್ಮಣ್ಯ ದೇವರ ವಿಗ್ರಹವೆಂದು ಭಾವಿಸಿ, ನೂರಾರು ವರ್ಷಗಳಿಂದ…