ನದಿಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ರಸ್ತೆಯಿಂದ ಟಿಪ್ಪರ್‌ವೊಂದು ನದಿಗೆ ಬಿದ್ದ ಭೀಕರ ಘಟನೆ ನಡೆದಿದೆ.ಪೊಳಲಿ-ಅಡ್ಡರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು
ಈಶಾನ್ಯ ಗಡಿ ರೈಲ್ವೆ ಇಲಾಖೆ (North East Frontier Railway Zone) ದೇಶದಾದ್ಯಂತ ವಿವಿಧ ಹುದ್ದೆಗಳಿಗೆ ನೇಮಕಾತಿ (Employment Notification) ನಿವೃತ್ತಿ ಹೊಂದಿದ ನಾನ್ ಗೆಜೆಟೆಡ್ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದಲ್ಲಿ/ಪುನರ್ ನಿಯೋಜಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿರುವುದು.
ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ವತಿಯಿಂದ ನೆಲಪ್ಪಾಲ್ ಉದ್ಯಾನವನದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಫೆ.9ರಂದು ಪುತ್ತೂರು ನಗರಸಭೆ ಸದಸ್ಯ ಜೀವಂಧರ್ ಜೈನ್ ಅವರು ಉದ್ಘಾಟಿಸಿ, ಶುಭ ಹಾರೈಸಿದರು
ಪಾದಾಚಾರಿ ವ್ಯಕ್ತಿಗಳಿಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದು ಚಾಲಕ ನಿಲ್ಲಿಸದೇ ಪರಾರಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು, ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಇದೀಗ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸಂಭವಿಸಿದೆ.
ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಮೈದಾನದಲ್ಲಿ 2 ದಿನ ನಡೆಯುವ ಆರ್ಯಾಪು ಪ್ರೀಮಿಯರ್ ಲೀಗ್ (APL)ಗೆ ಶನಿವಾರ ಬೆಳಿಗ್ಗೆ ಸಂಪ್ಯ ಚಕ್ರ ರಾಜರಾಜೇಶ್ವರಿ ದೇವಸ್ಥಾನದ ಗಂಗಾಧರ ಅಮೀನ್ ಹೊಸಮನೆ ಚಾಲನೆ ನೀಡಿದರು. ತೆಂಗಿನಕಾಯಿ ಒಡೆದು ಕ್ರೀಡಾಂಗಣ ಉದ್ಘಾಟಿಸಲಾಯಿತು. ಬಳಿಕ ಕ್ರಿಕೆಟ್ ಆಟಕ್ಕೆ ಚಾಲನೆ…
ಗೂಡ್ಸ್ ರೈಲೊಂದು ಹಳಿ ತಪ್ಪಿ ಪಕ್ಕದಲ್ಲಿದ್ದ ಜನವಸತಿ ಪ್ರದೇಶಕ್ಕೆ ನುಗ್ಗಿದ ಘಟನೆ ಒಡಿಶಾದ ರೂರ್ಕೆಲಾದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್ (49 ವ.) ಸೋಮವಾರ ಹೃದಯಾಘಾತದಿಂದ ನಿಧನರಾದರು.
ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ
ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಡ್ರಗ್ಸ್ ಮುಕ್ತ ಪುತ್ತೂರು ಹಾಗೂ ಸೈಬರ್ ಕ್ರೈಮ್ ಜಾಗೃತಿ ಎಂಬ ವಿಚಾರದ ಬಗ್ಗೆ ಪುತ್ತೂರಿನ ಜೆಸಿಐ ಸಂಸ್ಥೆಯ ವತಿಯಿಂದ ಗುರುವಾರ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಿತು.
ಮಂಜಲ್ಪಡ್ಪು ಅಂಗನವಾಡಿ ಕೇಂದ್ರಕ್ಕೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ವತಿಯಿಂದ 2024-25ನೇ ಸಾಲಿನಲ್ಲಿ ಕೊಡುಗೆಯಾಗಿ ನೀಡಿದ ರೂಫ್ ಶೀಟ್ ಅಳವಡಿಕೆ ಶಾಶ್ವತ ಯೋಜನೆಯ ಉದ್ಘಾಟನೆ ಜ. 30ರಂದು ಅಂಗನವಾಡಿ ಆವರಣದಲ್ಲಿ ನಡೆಯಿತು.
Welcome, Login to your account.
Welcome, Create your new account
A password will be e-mailed to you.