ಪ್ರಚಲಿತ

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆ ಯಶಸ್ವಿ 9 ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು: ಪುತ್ತೂರಿನಲ್ಲಿ ಸತತವಾಗಿ 8 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆಯು ಜು. 16ರಂದು ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆಗೈದಿದೆ. ಎಲ್ಇಡಿ ವಿಡಿಯೋ ವಾಲ್, ಟಿವಿ, ಪ್ರೊಜೆಕ್ಟರ್, ವಿಡಿಯೋಗ್ರಾಫಿ, ಮಾಧ್ಯಮ ನೇರಪ್ರಸಾರಕ್ಕೆ…

ನಾಳೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಪದಸ್ವೀಕಾರ ಸಮಾರಂಭ | ಅಧ್ಯಕ್ಷರಾಗಿ ಶ್ರೀಕಾಂತ್, ಕಾರ್ಯದರ್ಶಿಯಾಗಿ…

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಕಾಂತ್, ಕಾರ್ಯದರ್ಶಿಯಾಗಿ ಸುಕನ್ಯಾ, ಹಾಗೂ ಸಭಾಪತಿಯಾಗಿ ಪುತ್ತೂರು ರೋಟರಿ ಕ್ಲಬ್ ಸದಸ್ಯ ಶ್ರೀಧರ ಆಚಾರ್ಯ ಕೊಕ್ಕಡ ಆಯ್ಕೆಯಾಗಿದ್ದಾರೆ. ಜುಲೈ 15ರಂದು ಸಂಜೆ 6.30ಕ್ಕೆ ರೋಟರಿ ಜಿಎಲ್ ಸಭಾಭವನದಲ್ಲಿ ಪದಸ್ವೀಕಾರ…

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್…

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ…

ಇನ್ನೊಬ್ಬರ ನೆಮ್ಮದಿಗಾಗಿ ನಮ್ಮ ಶ್ರಮ – ರೋಟರಿ ಧ್ಯೇಯ | ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಪದಸ್ವೀಕಾರ…

ಪುತ್ತೂರು: ನಮ್ಮ ನೆಮ್ಮದಿ ಇನ್ನೊಬ್ಬರ ಕೈಯಲ್ಲಿರುವುದು. ಹಾಗಾಗಿ ಇನ್ನೊಬ್ಬರ ಜೀವನದಲ್ಲಿ ನಾವು ಖುಷಿಯನ್ನು ನೀಡುವವರಾಗಬೇಕು. ರೋಟರಿ ಕ್ಲಬ್’ಗಳು ಈ ನಿಟ್ಟಿನಲ್ಲಿ ಕಾರ್ಯ ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದು ಮಂಗಳೂರು ಡೈಜಿ ವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ವಾಲ್ಟರ್…

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ ಪ್ರಮುಖರು ಭೇ ಟಿ ನೀಡಿ, ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದರು. ಶಾಂತಿಗೋಡು ಗ್ರಾಮದ ಆನಡ್ಕ ವಾಲ್ತಾಜೆ ಶಾಂತಪ್ಪ ಗೌಡ ಅವರ ಮನೆಯವರಿಗೆ ಸಮಾಜದ ಪ್ರಮುಖರು ಧೈರ್ಯ ತುಂಬಿದರು. ನಾಡಪ್ರಭು…

ಎ.ಐ. ತಾಂತ್ರಿಕ ಆವಿಷ್ಕಾರ ಕಲಾವಿದರ ಬೆಳವಣಿಗೆಗೆ ಪೂರಕ: ವಿಶ್ವಕರ್ಮ ಕಲಾ ಪರಿಷತ್, ಎಸ್.ಕೆ.ಜಿ.ಐ.…

ಪುತ್ತೂರು: ಇಂದು ಕಲಾವಿದರು, ಕುಶಲಕರ್ಮಿಗಳು, ಶಿಲ್ಪಿಗಳು ಎ. ಐ. ಯಂತಹ ವಿನೂತನ ತಂತ್ರಜ್ಞಾನಗಳು ಆಗಮನದಿಂದ ತಮ್ಮ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಆದರೆ ನಿಜವಾದ ಪ್ರತಿಭೆ ಹಾಗೂ ಕೌಶಲ್ಯವುಳ್ಳವರು ಆತಂಕ ಪಡಬೇಕಿಲ್ಲ. ಎ. ಐ. ಯಂತಹ ತಂತ್ರಜ್ಞಾನಗಳು, ಡಿಜಿಟಲ್ ಟೂಲ್ ಗಳನ್ನು ಬಳಸಿ ಸಮಯ ಹಾಗೂ ಪರಿಕರಗಳ…

ರೋಟರಿಯ 4ವೇ ಟೆಸ್ಟ್ ಯಶಸ್ಸಿಗೆ ಮೆಟ್ಟಿಲು | ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ ಸಮಾರಂಭದಲ್ಲಿ ಡಾ.…

ಪುತ್ತೂರು: ರೋಟರಿ ತಿಳಿಸಿರುವ 4 ವೇ ಟೆಸ್ಟ್ ಅನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ವೈಯಕ್ತಿಕ ಜೀವನ, ವೃತ್ತಿ ಜೀವನ, ಸಾಮಾಜಿಕ ಜೀವನ ಉತ್ತಮವಾಗಿರುತ್ತದೆ ಎಂದು ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸುಧಾ ರಾವ್ ಹೇಳಿದರು. ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆದ ರೋಟರಿ…

ವಿದ್ಯುತ್ ವಿತರಣೆ ಖಾಸಗೀಕರಣದಿಂದ ಹಿಂದೆ ಸರಿದ ಕಂಪೆನಿ | ಖಾಸಗೀಕರಣದ ವಿರುದ್ಧ ನಿಲುವು…

ಪುತ್ತೂರು: ದ.ಕ ಜಿಲ್ಲೆ ಸಹಿತ ಕರ್ನಾಟಕ ರಾಜ್ಯದಾದ್ಯಂತ ವಿದ್ಯುತ್ ವಿತರಣೆಯ ಖಾಸಗೀಕರಣ ವಿರುದ್ಧ ರಾಜ್ಯ ಸರಕಾರದ ನಿಲುವು ತೋರುವಲ್ಲಿ ಸರಕಾರದ ಗಮನ ಸೆಳೆದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಜು. 6ರಂದು ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ರಾಮಚಂದ್ರ ಅವರ ನೇತೃತ್ವದಲ್ಲಿ…

ಜುಲೈ 4: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ - ಮಹಾಕಾಳಿ ದೇವಾಲಯದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಜುಲೈ 4ರಂದು ತಾಂಬೂಲ ಪ್ರಶ್ನೆ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಳಗ್ಗೆ 10ರಿಂದ ದೈವಜ್ಞರಿಂದ ತಾಂಬೂಲ ಪ್ರಶ್ನೆ ನಡೆಯಲಿದ್ದು, ಪ್ರಶ್ನೆ ನಡೆದ ಬಳಿಕ ದೇವಾಲಯದ ಅಭಿವೃದ್ಧಿ ಬಗ್ಗೆ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರನ್ನು ದರ್ಬೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ನಡೆದ ವಾಹನ ಜಾಥಾದಲ್ಲಿ ಕೇಶವ ಅಮೈ ಅವರನ್ನು ತೆರೆದ ವಾಹನದಲ್ಲಿ ಮುಕ್ರುಂಪಾಡಿಯ ಎಸ್.ಆರ್.ಕೆ. ಲ್ಯಾಡರ್ಸ್…