ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ.
ಪೋಲೀಸರು ಆರೋಪಿಗಳಿಗೆ ಮತ್ತು ದೂರುದಾತರಿಗೆ ಇ ಮೇಲ್, ವಾಟ್ಸಪ್ ಸೇರಿದಂತೆ ಯಾವುದೇ ಜಾಲತಾಣ ಮಾಧ್ಯಮಗಳ ಮೂಲಕ ನೋಟೀಸ್ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟು ತಿಳಿಸಿದೆ.
ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ (ISR) ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಗ್ಗೆ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ.
ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ಎಂ ಪಾಕ್ಸ್ ಸೋಂಕುಪೀಡಿತನ ದೇಹದ ಗುಳ್ಳೆಗಳಿಂದ ಹೊರಸೂಸುವ ದ್ರವದ ಸ್ಪರ್ಶವಾದ ವಸ್ತುವನ್ನು ಆರೋಗ್ಯವಂತ ವ್ಯಕ್ತಿಯು ಸ್ಪರ್ಶಿಸುವುದರ ಮೂಲಕ ಹರಡಲು ಸಾದ್ಯ
ರಕ್ಷಣಾ ಉತ್ಪನ್ನಗಳನ್ನು ತಯಾರಿಸುವ ಆರ್ಡಿನೆನ್ಸ್ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತ
ರಾಜ್ಯವನ್ನೇ ಬೆಚ್ಚ ಬೀಳಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ.
ಚಾರ್ಮಾಡಿ ಘಾಟ್ (Charmadi Ghat) ಗುಡ್ಡದ ತುದಿಯಲ್ಲಿ ಕಾಡ್ಲಿಚ್ಚು (Wild Fire) ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ.ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.
ಧರ್ಮದ ಅರಿವು ನಮ್ಮಲ್ಲಿ ಬರಬೇಕಾದರೆ ನಾವು ಧರ್ಮ ಗ್ರಂಥಗಳನ್ನು ಓದುವವರಾಗಬೇಕು, ಕೇವಲ ಭಾಷಣದಿಂದ ನಮ್ಮಲ್ಲಿ ಧರ್ಮದ ಅರಿವು ಮೂಡಲು ಅಸಾಧ್ಯ. ಪುಸ್ತಕ ಭಂಡಾರದಿಂದ ಹಾಗೂ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಮ್ಮಲ್ಲಿ ಧರ್ಮದ ಅರಿವು ಹೆಚ್ಚಾಗಲು ಸಾಧ್ಯವಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ …
ಬಂಟ್ವಾಳ ಪುರಸಭಾ ನೂತನ ಮುಖ್ಯಾಧಿಕಾರಿಯಾಗಿ ರೇಖಾ ಜೆ ಶೆಟ್ಟಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
Welcome, Login to your account.
Welcome, Create your new account
A password will be e-mailed to you.