ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI)ದ ಈ ಬಾರಿಯ PRCI NextGEN Governance Awards – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಭಾಜನವಾಗಿದೆ ಎಂದು PRCI Chairman Emeritus & Mentor ಎಂ. ಬಿ. ಜಯರಾಮ್ ಘೋಷಿಸಿದರು. ಬೆಂಗಳೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನ – 2026ರ ಅಂಗವಾಗಿ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ (ಪುತ್ತೂರು ಉಪ ವಿಭಾಗ), ಪುತ್ತೂರು ತಾಲೂಕು ಕನ್ನಡ…
ಯಕ್ಷಗಾನ ಕ್ಷೇತ್ರದಲ್ಲಿ ಆರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಹಿರಿಯ ಕಲಾವಿದ ಕೆ.ಎಚ್. ದಾಸಪ್ಪ ರೈ ಅವರನ್ನು ಪ್ರತಿಷ್ಠಿತ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ‘ಭ್ರಾಮರೀ ಯಕ್ಷವೈಭವ–2026’ ಕಾರ್ಯಕ್ರಮ…
ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ…
ಪುತ್ತೂರು: ಕಬಕ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯದಿಂದ ಉಂಟಾದ ಸಮಸ್ಯೆಯ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಮುಖಂಡರ ನಿಯೋಗ ಬನ್ನೂರಿನಲ್ಲಿರುವ ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ ಅವರ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿದರು. ಮನವಿ…
ಪುತ್ತೂರು: ತಂತ್ರಜ್ಞಾನ ಶಿಕ್ಷಕನ ಸ್ಥಾನದವರೆಗೂ ಬಂದು ನಿಂತಿದೆ. ಆದರೆ ಆ ಎಐ ಶಿಕ್ಷಕ ಕೇಳಿದ್ದಕ್ಕಷ್ಟೇ ಉತ್ತರ ನೀಡಬಲ್ಲ. ಎಲ್ಲವನ್ನೂ ತಂತ್ರಜ್ಞಾನ ಆವರಿಸಿರುವ ಹೊತ್ತಲ್ಲಿ, ತಂತ್ರಜ್ಞಾನದ ಜೊತೆಗೆ ತತ್ವಜ್ಞಾನವನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ…
ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಕೆಯ್ಯೂರು ಶಾಖೆಯಲ್ಲಿ ಮೇ 27ರ ಬುಧವಾರ ಬೆಳಿಗ್ಗೆ 8.30ರಿಂದ ಸಂಜೆ 7 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಕೆಯ್ಯೂರು ದೇವಿನಗರ ಶ್ರೀದೇವಿ ಸಂಕೀರ್ಣದಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸೂಪರ್…
ಬೆಳ್ತಂಗಡಿ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೂವರು ಯುವಕರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರ…
ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಬೊಳುವಾರು ಶಾಖೆಯಲ್ಲಿ ಮೇ 16ರ ಶನಿವಾರ ಬೆಳಿಗ್ಗೆ 9ರಿಂದ ಸಂಜೆ 7 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಬೊಳುವಾರಿನ ಧ್ರುವ ಕಾಂಪ್ಲೆಕ್ಸಿನಲ್ಲಿ ಉತ್ತಮ್ ಮೆಡಿಕಲಿನ ಕೆಳಭಾಗದಲ್ಲಿರುವ ಧನ್ವಂತರಿ ಕ್ಲಿನಿಕಲ್…
ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ. ಮೃತರನ್ನು ಎವನೋನ್ ಗ್ರಾಮದ ನೆಡ್ಡಿಲ್…
Welcome, Login to your account.
Welcome, Create your new account
A password will be e-mailed to you.