ಪ್ರಚಲಿತ

ಪುತ್ತೂರು ದೇವಳದಲ್ಲಿ ಮತ್ತೆ ಸಕ್ರೀಯರಾದ ಪಿ.ಜಿ. ಜಗನ್ನಿವಾಸ್ ರಾವ್: ಆಕ್ರೋಶ ಹೊರಹಾಕಿದ ಸಂತ್ರಸ್ತೆಯ…

ಪುತ್ತೂರು: ತನ್ನ ಮಗಳಿಗೆ ನ್ಯಾಯ ನೀಡಲು ಪ್ರಯತ್ನಿಸದ ಪಿ.ಜಿ. ಜಗನ್ನಿವಾಸ್ ರಾವ್ ಅವರು ಮಗನನ್ನೇ ರಕ್ಷಿಸುವ ಕೆಲಸದಲ್ಲಿ ತೊಡಗಿದ್ದಾರೆ. ಈಗ ನೋಡಿದರೆ ಪುತ್ತೂರು ದೇವಸ್ಥಾನದಲ್ಲಿ ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದಾರೆ. ಜಾತ್ರಾ ಸಂದರ್ಭವೂ ಇದೇ ರೀತಿ ಮುಂದುವರಿದರೆ ಧ್ವಜಸ್ತಂಭದ ಮುಂದೆ ಕುಳಿತು…

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಸುವಂತೆ ಸಚಿವ ಚಿರಾಗ್ ಪಾಸ್ವಾನ್ಗೆ ಕ್ಯಾ. ಬ್ರಿಜೇಶ್ ಚೌಟ…

ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು(ಎಫ್‌ಎಸ್‌ಎಸ್‌ಎಐ) ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರನ್ನು ಭೇಟಿಯಾಗಿ ಮನವಿ…

ಬಕೆಟಿಗೆ ಬಿದ್ದು ಮಗು ಮೃತ್ಯು: ಮಾತ್ರೆ ನುಂಗಿ, ಕೈ ಕುಯ್ದು ನೇಣಿಗೆ ಕೊರಳೊಡ್ಡಿದ ತಾಯಿ!!

ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು, ಇದನ್ನು ಕಂಡು ನೋಂದ ತಾಯಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಂಗಳೂರಿನ ಚಂದ್ರಾಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ ಸಂಭವಿಸಿದೆ. ಅಗಸ್ತ್ಯ ಮೃತ ಮಗು. ಪ್ರತಿಭಾ ಆತ್ಮಹತ್ಯೆಗೆ ಶರಣಾದ ತಾಯಿ ಎಂದು…

ಬಿ.ಸಿ.ರೋಡ್: ಮಗನ ಸೈಕಲ್ ಕೊಂಡೊಯ್ಯುತ್ತಿದ್ದಾಗ ಬೊಲೇರೊ ಡಿಕ್ಕಿ – ಗಾಡ್ವಿನ್ ಪಿಂಟೋ ಮೃತ್ಯು!

ಮಗನ ಹೊಸ ಸೈಕಲ್‌ಗೆ ಗಾಳಿ ಹಾಕಿಸಲು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೊಲೆರೊ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 75ರ ಕೈಕಂಬದ ಶಾಂತಿ ಅಂಗಡಿ ಎಂಬಲ್ಲಿ ನಡೆದಿದೆ. ಮೃತರನ್ನು ಶಾಂತಿ ಅಂಗಡಿ ನಿವಾಸಿ ಗಾಡ್ವಿನ್ ಪಿಂಟೊ (49) ಎಂದು…

ಅಕ್ಷಯ ಕಾಲೇಜಿನಲ್ಲಿ ಏವಿಯೇಷನ್ ವಿಭಾಗದ “AVIATION FUTURE GROUND AND AIR” ಕಾರ್ಯಾಗಾರ

ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಮೂಲಕ ಭವಿಷ್ಯ ನಿರ್ಮಾಣದಲ್ಲಿ ಮುಂಚೂಣಿಯಲ್ಲಿರುವ ಪುತ್ತೂರು ಅಕ್ಷಯ ಕಾಲೇಜು ಏವಿಯೇಷನ್ ಶಿಕ್ಷಣವನ್ನು ಪರಿಚಯಿಸಿದ ಮೊದಲ ಕಾಲೇಜು ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ವಿದ್ಯಾರ್ಥಿಗಳಿಗೆ ಉದ್ಯೋಗಮುಖಿ ತರಬೇತಿ ನೀಡುವಲ್ಲಿ ಈ ಸಂಸ್ಥೆ ಪ್ರಮುಖ…

ಪುತ್ತೂರು ಉಮೇಶ್ ನಾಯಕ್ಗೆ ‘ಸುವರ್ಣ ಕನ್ನಡಿಗ 2026’ ಪ್ರಶಸ್ತಿ

ಸಮಾಜಸೇವೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ತಾಲೂಕು ಮಾತ್ರವಲ್ಲದೆ ಜಿಲ್ಲಾಮಟ್ಟದಲ್ಲಿಯೂ ವಿಶಿಷ್ಟ ಗುರುತು ಮೂಡಿಸಿರುವ ಪುತ್ತೂರು ಉಮೇಶ್ ನಾಯಕ್ ಅವರಿಗೆ ಪ್ರತಿಷ್ಠಿತ ಏಷ್ಯಾನೆಟ್ ಸುವರ್ಣ ಟಿವಿ ಹಾಗೂ ಕನ್ನಡಪ್ರಭ ಪ್ರದಾನ ಮಾಡುವ ‘ಸುವರ್ಣ ಕನ್ನಡಿಗ – 2026’ ಪ್ರಶಸ್ತಿ ಮಾರ್ಚ್ 28ರಂದು…

ಶಾಲಾ ಬಸ್ ಕೆಳಗೆ ಸಿಲುಕಿ ಮಗು ಸಾವು!

ಶಾಲಾ ಬಸ್ಸಿನ ಚಕ್ರದಡಿ ಸಿಲುಕಿ ಒಂದೂವರೆ ವರ್ಷದ ಪುಟ್ಟ ಮಗು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಘಟನೆ ನಡೆದಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಗೊನೆ ಮುಹೂರ್ತ ನೆರವೇರಿತು. ಬೆಳಿಗ್ಗೆ 9.15ಕ್ಕೆ ವೃಷಭ ಲಗ್ನದಲ್ಲಿ ವಿಧಿವಿಧಾನಗಳೊಂದಿಗೆ ಗೊನೆ ಮುಹೂರ್ತ ನಡೆಯಿತು. ಮಧ್ಯಾಹ್ನ ಏಳ್ಳಾಡುಗುತ್ತು ಕುಟುಂಬಸ್ಥರಿಂದ…

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 195.50 ರೂ. ಏರಿಕೆ!!

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನ 195.50 ರೂ. ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್ ನೀಡಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾದ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನ 195.50…

ಸಂತೆಯಲ್ಲಿ ಮತಾಂತರಕ್ಕೆ ಯತ್ನ ಆರೋಪ: ಸಾರ್ವಜನಿಕರಿಂದ ಥಳಿತ!!

ಪುಸ್ತಕಗಳನ್ನು ಹಂಚುವ ಮೂಲಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮಂಗಳವಾರ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಹೊಸಪೇಟೆ ಗ್ರಾಮದ ಸಂತೆ ಮೈದಾನದಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಮೂಲದ ಓರ್ವ…