ಭೀಕರ ರಸ್ತೆ ಅಪಘಾತದಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು. 18ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಡೆಹ್ರಾಡೂನ್ : ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್, ಮಗು ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವೆ ಸಂಪರ್ಕ ಕಡಿತಗೊಂಡು…
15 ವರ್ಷಗಳ ಹಿಂದೆ ವಿಮಾನವು ರನ್ ವೇ ದಾಟಿ ಕಾಂಪೌಂಡ್ ಸೀಳಿ ಕೆಳಗಿನ ಕಣಿವೆಗೆ ಬಿದ್ದಿರುವ ದುರಂತ ಘಟನೆಯ ಮಂಗಳೂರು ಬಟ್ಟೆ ವಿಮಾನ ನಿಲ್ದಾಣದಲ್ಲಿದ್ದ ರನ್ ವೇ ಬಹಳ ಅಪಾಯಕಾರಿ.ಟೇಬಲ್ ಟಾಪ್ ವಿನ್ಯಾಸದ್ದಾಗಿದ್ದು ಇಲ್ಲಿಯ ರನ್ ವೇಗಳಲ್ಲಿ ವಿಮಾನ
ವಿಯೆಟ್ನಾಂ ದೇಶದ ವೋಚಿಮಿನ್ ನಗರದಲ್ಲಿ ನಡೆದ ಜೂನ್ 7 ರಂದು 2ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನ ಮತ್ತು ಯೋಗ ಸ್ಪರ್ಧೆಯ ಸೀನಿಯರ್ ಮಹಿಳೆಯರ ವಿಭಾಗದಲ್ಲಿ ಸಂಧ್ಯಾ ಭಟ್ ಅವರು ಪ್ರಥಮ ಬಹುಮಾನ ಪಡೆದಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದ ಮತ್ತು ಹಲವು ಕಂಬಳ ಕೂಟಗಳಲ್ಲಿ ಪದಕಗಳನ್ನು ಗೆದ್ದಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ ಐದು ವರ್ಷ ಪ್ರಾಯದ ಕೋಣ ಚೀಂಕ್ರ ಜ್ವರದಿಂದ ಮಂಗಳವಾರ (ಜೂ.10) ನಿಧನವಾಗಿದೆ.
ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ಈ ಸಂಭ್ರಮ ಕಣ್ಣೀರ ಕಡಲಲ್ಲಿ ಮುಳುಗಿದ ದಾರುಣ ಘಟನೆಯೊಂದು ನಡೆದಿದೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು.
ಏಳನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೀಪ ಬೆಳಗಿಸಿ ಉದ್ಘಾಟಿಸಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಬಡವರ ಆಹಾರವಾಗಿದ್ದ ಹಲಸು ಇಂದು ಬಹಳ ಮಹತ್ವ ಪಡೆದುಕೊಂಡಿದೆ.
ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದ Miss World 2025 ಗ್ರ್ಯಾಂಡ್ ಫಿನಾಲೆಯಲ್ಲಿ Miss Thailand ಖ್ಯಾತಿಯ ಓಪಲ್ ಸುಚಾಟಾ (Opal Suchata) ಮಿಸ್ ವರ್ಲ್ಡ್ ಕಿರೀಟ ಅಲಂಕರಿಸಿದ್ದಾರೆ.
Welcome, Login to your account.
Welcome, Create your new account
A password will be e-mailed to you.