ಪ್ರಚಲಿತ

ಗೇರುಕಟ್ಟೆ: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ಅಕ್ಕ – ತಂಗಿ!!

ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು ನಿವಾಸಿ ನಾಗರಾಜ ಹಾಗೂ ರೂಪಾ ದಂಪತಿಯ…

ಪುತ್ತೂರು ಮುಳಿಯದಲ್ಲಿ ಡೈಮಂಡ್ ಫೆಸ್ಟ್ ವಿಶೇಷ ಉತ್ಸವ ಉದ್ಘಾಟನೆ

ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆ ಮುಳಿಯ ಗೋಲ್ಡ್ -ಡೈಮಂಡ್ಸ್ ವತಿಯಿಂದ ಗ್ರಾಹಕರಿಗಾಗಿ ಆಯೋಜಿಸಲಾದ 'ಡೈಮಂಡ್ ಫೆಸ್ಟ್' ವಿಶೇಷ ಉತ್ಸವ ಮಾ. 30ರಂದು ಉದ್ಘಾಟನೆಯಾಯಿತು. ಸುಬ್ರಹ್ಮಣ್ಯ ಶ್ರೀಕೃಷ್ಣ ರೆಸಿಡೆನ್ಸಿ ಮಾಲಕಿ ಪ್ರಜ್ಞಾ ಶೆಣೈ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಗುಣಮಟ್ಟ ಮತ್ತು…

ಪುತ್ತೂರು ಶಾಪಿಂಗ್ ಹಬ್ಬದ ವಿಜೇತರ ಡೀಟೈಲ್ಸ್ ಇಲ್ಲಿದೆ…

ಪುತ್ತೂರು: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಮ್ಮಿಕೊಂಡಿದ್ದ ಪುತ್ತೂರು ಶಾಪಿಂಗ್ ಹಬ್ಬದ ಫಲಿತಾಂಶವನ್ನು ಹೊರಬಿಡಲಾಗಿದೆ. ವಿಜೇತರು ತಮ್ಮ ಕೂಪನನ್ನು ತಾವು ವ್ಯವಹಾರ ನಡೆಸಿದ ಮಳಿಗೆಗೆ ನೀಡಿ ಬಹುಮಾನವನ್ನು ಏಪ್ರಿಲ್ 30ರೊಳಗೆ ಪಡೆದುಕೊಳ್ಳುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಹಾಗೂ…

ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಅನನ್ಯಾ ಬಿ. ಅವರಿಗೆ ಇನ್ಸ್ಪೈರ್ ಪ್ರಶಸ್ತಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ಏಳನೇ ತರಗತಿಯ ವಿದ್ಯಾರ್ಥಿನಿ ಅನನ್ಯ ಬಿ. ಅವರು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಗಾಗಿ ಕೊಡಮಾಡುವ ‘ಇನ್ಸ್ಫಯರ್…

ಪುತ್ತೂರು ಶಾಪಿಂಗ್ ಹಬ್ಬದ ಮೆಗಾ ಡ್ರಾ – ಕುಟುಂಬ ಸಮ್ಮಿಲನ | ಆಲ್ಟೋ ಕೆ10 ಕಾರು, ಬೈಕ್, ಆ್ಯಂಡ್ರಾಯಿಡ್…

ಪುತ್ತೂರು: ಪುತ್ತೂರಿನ ಗ್ರಾಹಕರನ್ನು ಪುತ್ತೂರಿನಲ್ಲೇ ಉಳಿಸಿಕೊಳ್ಳುವ ಯೋಜನೆಯಾಗಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಹಮ್ಮಿಕೊಂಡಿರುವ `ಪುತ್ತೂರು ಶಾಪಿಂಗ್ ಹಬ್ಬ'ದ ಮೆಗಾ ಡ್ರಾ ಮಾ. 29ರಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ…

ಮಾಳ ಹರ್ಷೇಂದ್ರ ಜೈನ್ ಅವರಿಗೆ ವರ್ಧಮಾನ ಮಹಾವೀರ ಶಾಂತಿ ಸೇವಾ ಪುರಸ್ಕಾರ -ಎಕ್ಸಲೆಂಟ್ 2026

ಮೂಡಬಿದ್ರೆಯ ಪ್ರತಿಷ್ಠಿತ ಎಕ್ಸಲೆಂಟ್ ವಿದ್ಯಾ ಸಂಸ್ಥೆಯು ಹಮ್ಮಿಕೊಂಡಿದ್ದ ವರ್ಧಮಾನ ಭಗವಾನ್ ಮಹಾವೀರ ಸ್ವಾಮಿಯ 2625ನೇ ಸಂವತ್ಸರದ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ ವಿದ್ಯಾಸಂಸ್ಥೆಯ ಆಡಿಟೋರಿಯಂ ಆವರಣದಲ್ಲಿ ನೆರವೇರಿತು. ಮಾಜಿ ಸಚಿವರು ಅಭಯ್ ಚಂದ್ರ ಜೈನ್ ಕಾರ್ಯಕ್ರಮ ಉದ್ಘಾಟಿಸಿದ್ದು, ಎಕ್ಸಲೆಂಟ್ ಸಂಸ್ಥೆಯ…

ಪುತ್ತೂರು: ಎಸ್.ಪಿ.ವೈ.ಎಸ್.ಎಸ್.ನಿಂದ ಮಕ್ಕಳಿಗಾಗಿ ವ್ಯಕ್ತಿತ್ವ ವಿಕಸನ ಉಚಿತ ಶಿಬಿರ | 8ರಿಂದ 16…

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪುತ್ತೂರು ನೇತ್ರಾವತಿ ವಲಯದ ನೇತೃತ್ವದಲ್ಲಿ 21 ದಿನಗಳ ಮಕ್ಕಳ ವ್ಯಕ್ತಿತ್ವ ವಿಕಸನ ಉಚಿತ ತರಗತಿಗಳು ತಾಲೂಕಿನ ವಿವಿಧೆಡೆ ನಡೆಯಲಿದೆ. 8ರಿಂದ 16 ವರ್ಷದೊಳಗಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಯೋಗ, ಧ್ಯಾನ, ಮಂತ್ರ ಮತ್ತು ಶ್ಲೋಕ ಪಠಣ, ಸಂಸ್ಕಾರ…

ಯುದ್ಧ ನಿಲ್ಲಿಸಿದ್ರೆ ಮಾತ್ರ ಮಾತುಕತೆ: ಅಮೆರಿಕಕ್ಕೆ ಇರಾನ್! ಭಾರತಕ್ಕೆ ಎರಡು ಎಲ್‌ಪಿಜಿ ಹಡಗು; 18…

ಅಮೆರಿಕದ ಪ್ರಸ್ತಾಪಗಳಿಗೆ ಇರಾನ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಯುದ್ಧವನ್ನು ನಿಲ್ಲಿಸಿದರೆ ಮಾತ್ರ ಮಾತುಕತೆಗೆ ಸಿದ್ಧ ಎಂದು ಇರಾನ್ ಅಮೆರಿಕಕ್ಕೆ ಖಡಕ್ಕಾಗಿ ಹೇಳಿದೆ. ಈ ಸಂಬಂಧ ಇರಾನ್ ಮತ್ತು ಟರ್ಕಿ ವಿದೇಶಾಂಗ ಸಚಿವರು ಮಾತುಕತೆ ನಡೆಸಿದ್ದಾರೆ. ‘ಶಾಂತಿ ಮಾತುಕತೆಯ ನೆಪದಲ್ಲಿ ದಾಳಿ ಮಾಡಿ ಮಾಡಿದ…

ಕೊಕ್ಕಡ: ವಾಹನಗಳ ಮೇಲೆ ದಾಳಿ ನಡೆಸಿದ ಕಾಡಾನೆ – ಆತಂಕ!!

ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎರಡು ವಾಹನಗಳ ಮೇಲೆ ಆನೆ ದಾಳಿ ನಡೆಸಿದ್ದು ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ. ಕೃಷಿ ತೋಟಗಳು, ಮನೆಗಳ ಸುತ್ತಮುತ್ತ ಸಂಚರಿಸುತ್ತಾ ನಿರಂತರ ಹಾನಿ ಮಾಡುತ್ತಿರುವ ಕಾಡಾನೆಗಳು ಇದೀಗ ವಾಹನಗಳ ಮೇಲೂ ದಾಳಿ ನಡೆಸುತ್ತಿರುವುದು…

ಅತ್ತಾವರ: 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾರ್ಥಕ್ ಆತ್ಮಹತ್ಯೆ!!

ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಮಾಹಿತಿಯ ಪ್ರಕಾರ, ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾರ್ಥಕ್ ಎಂಬಾತ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿರುವ ತನ್ನ ಗೆಳೆಯನನ್ನು…