ಬೆಂಗಳೂರು: ಸಿನಿಮಾ ಟಿಕೆಟಿಗೆ ಗರಿಷ್ಟ 200 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾ. ರವಿ ಹೊಸಮನಿ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು…
ಪುತ್ತೂರು: ತುಳು ಸಿನಿಮಾಗಳನ್ನು ವೀಕ್ಷಿಸುವ ಮೂಲಕ ತುಳು ಚಿತ್ರಕ್ಕೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕಿದೆ. ಸ್ವರಾಜ್ ಶೆಟ್ಟಿ ಅವರ ಸಿನಿಮಾ ನೆತ್ತೆರೆಕೆರೆ ತೆರೆಕಂಡಿದ್ದು, ಇಂತಹ ಚಿತ್ರಗಳ ಮೂಲಕ ತುಳು ಭಾಷೆ, ಸಂಸ್ಕೃತಿಯನ್ನು ಉಳಿಸುವ ಕೆಲಸ ಆಗಲಿ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.…
ತಿರುವನಂತಪುರಂ: 'ಮಹಾ ಕುಂಭ' ಸುಂದರಿ ಮೋನಾಲಿಸಾ ಭೋಸಲೆ "ನಾಗಮ್ಮ' ಚಿತ್ರದ ಮೂಲಕ ಕೇರಳ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ಕೊಚ್ಚಿಯಲ್ಲಿ ನಾಗಮ್ಮ ಚಿತ್ರದ ಮುಹೂರ್ತ ನಡೆಯಿತು. ಪಿ. ಬಿನು ವರ್ಗೀಸ್ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೀಲಿ ಜಾರ್ಜ್…
ಬೆಂಗಳೂರು: ಸಾಹಸಸಿಂಹ ಡಾ| ವಿಷ್ಣುವರ್ಧನ್ ಅವರ ಸ್ಮಾರಕ ವಿವಾದಕ್ಕೆ ಒಂದು ತಾರ್ಕಿಕ ಆಂತ್ಯ ಸಿಗುವ ಕಾಲ ಸನಿಹಿತವಾಗಿದೆ. ನಟ ಕಿಚ್ಚ ಸುದೀಪ್ ಅವರು ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅರ್ಧ ಎಕ್ರೆ ಜಾಗ ಖರೀದಿಸಿದ್ದು, ವಿಷ್ಣುವರ್ಧನ್ ಜನ್ಮದಿನವಾದ ಸೆ. 18ರಂದು ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಪೂಜೆ…
ಕಾಂತಾರ ಸಿನಿಮಾದ ಯಶಸ್ಸಿನ ನಂತರ ಕಾಂತಾರಾ ಚಾಪ್ಟರ್ 1 ತೆರೆಗೆ ಬರಲು ಸಿದ್ಧವಾಗುತ್ತಿದೆ. ಅಷ್ಟರಲ್ಲೇ ಸೆಟ್ ನಲ್ಲಿ ಒಂದರ ಹಿಂದೆ ಒಂದರಂತೆ ಹಲವು ಅವಘಡಗಳು ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ನಿರ್ಮಾಪಕ ಚೆಲುವೇ ಗೌಡ ಅವರು, ಪಂಜುರ್ಲಿ ದೈವ ನೀಡಿದ ಎಚ್ಚರಿಕೆಯನ್ನು ನೆನಪು…
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದ್ದು, 2023ನೇ ಸಾಲಿನ ಪ್ರಶಸ್ತಿಯಲ್ಲಿ ಫೀಚರ್ ಫಿಲಂನ ಪ್ರಾದೇಶಿಕ ವಿಭಾಗದಲ್ಲಿ 'ಕಂದೀಲು' ಹಾಗೂ ನಾನ್ ಫೀಚರ್ ವಿಭಾಗದಲ್ಲಿ 'ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾದದ್ದು' ಕಿರುಚಿತ್ರಕ್ಕೆ ಪ್ರಶಸ್ತಿಗಳು ದೊರಕಿವೆ.…
ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ ತುಳು ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಜುಲೈ 11ರ ಶುಕ್ರವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಉಭಯ ಜಿಲ್ಲೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಹೇಳಿದರು. ಗುರುವಾರ…
ಕಮಲ್ ಹಾಸನ್ ಅವರ ʼಥಗ್ ಲೈಫ್ʼ ಸಿನಿಮಾವನ್ನು ರಾಜ್ಯದಲ್ಲಿ ರಿಲೀಸ್ ಮಾಡಲು ಅವಕಾಶ ನೀಡಬೇಕೆಂದು ಕೋರಿ ಹೈಕೋರ್ಟ್‌ಗೆ ರಿಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ(ಜೂ.3) ನಡೆಯಿತು.
ಪುತ್ತೂರು: ರಿಷಬ್ ಶೆಟ್ಟಿ ಅವರ ಕಾಸರಗೋಡು ಹಿರಿಯ ಪ್ರಾಥಮಿಕ ಶಾಲೆ ನೋಡದವರು ಯಾರು? ಅದನ್ನು ಆಸ್ವಾದಿಸಿ ಖುಷಿ ಪಡದವರು ಯಾರು? ಅದೇ ಮಾದರಿಯ ಹೊಸ ಸಿನಿಮಾ ಸ್ಕೂಲ್ ಲೀಡರ್.
ಪುತ್ತೂರು: ಬಹುನಿರೀಕ್ಷಿತ ಸ್ಕೂಲ್ ಲೀಡರ್ ಸಿನಿಮಾ ಶುಕ್ರವಾರ ಪುತ್ತೂರು ಜಿಎಲ್ ವನ್ ಮಾಲ್’ನಲ್ಲಿರುವ ಭಾರತ್ ಟಾಕೀಸ್’ನಲ್ಲಿ ಬಿಡುಗಡೆಗೊಂಡಿತು. ಕೆ. ಸತ್ಯೇಂದ್ರ ಪೈ ನಿರ್ಮಾಣದಲ್ಲಿ ಸನ್ ಮ್ಯಾಟ್ರಿಕ್ಸ್ ಬ್ಯಾನರ್‌ನಡಿ ತಯಾರಾಗಿರುವ `ಸ್ಕೂಲ್ ಲೀಡರ್' ಕನ್ನಡ ಚಲನಚಿತ್ರ ಕರಾವಳಿಯಾದ್ಯಂತ…
Welcome, Login to your account.
Welcome, Create your new account
A password will be e-mailed to you.