ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜ. 31ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಹೇಳಿದರು.
ಹಳ್ಳಿಯ ಮಧ್ಯಮ ವರ್ಗದ ಕುಟುಂಬದ ಯುವಕನೊಬ್ಬನ ಬದುಕಿನ ಕಥೆಯೇ ಒಲವಿನ ಪಯಣ. ಗೊತ್ತು ಗುರಿಯಿಲ್ಲದ ಪ್ರೀತಿ ಪ್ರೇಮ ಆತನನ್ನು ಎಲ್ಲಿಗೆ ಕೊಂಡೊಯ್ದು ನಿಲ್ಲಿಸುತ್ತದೆ ಎನ್ನುವುದೇ ‘ಒಲವಿನ ಪಯಣ’ದ ತಿರುಳು.
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮ ಗೌಡ ಅತ್ಯುತ್ತಮ ನಟ, ನಟಿ ಗೌರವ
‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಚಿತ್ರದ ಪ್ರೀಕ್ವೆಲ್. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಇದರಲ್ಲಿಯೂ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ. ಹೀಗಿರುವಾಗಲೇ ಅರಣ್ಯ…
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆಯುವ ಕರಾವಳಿ ಉತ್ಸವದ ಪ್ರಯುಕ್ತ ನಡೆಯುವ ಫಿಲಂ ಫೆಸ್ಟಿವಲ್ ನಲ್ಲಿ ತುಳು ಚಿತ್ರರಂಗವನ್ನು ಕಡೆಗಣಿಸಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರಿ ಒಕ್ಕೂಟ ತಿಳಿಸಿದೆ.
ನಟ ದರ್ಶನ್ 2025ರ ನೂತನ ವರ್ಷದ ಮೊದಲ ದಿನ ಸಿನಿಮಾ ಕೆಲಸಕ್ಕೆ ಮುಹೂರ್ತ ಇಟ್ಟಿದ್ದಾರೆ. ಡಬ್ಬಿಂಗ್ ಮಾಡುವ ಮೂಲಕ “ಡೆವಿಲ್ ಈಸ್ ಬ್ಯಾಕ್' ಎಂದು ಹೇಳಲು ಹೊರಟಿದ್ದಾರೆ. ಡೆವಿಲ್ ಚಿತ್ರಕ್ಕೆ 1 ಗಂಟೆ ಕಾಲ ಡಬ್ಬಿಂಗ್ ಮಾಡಲಿದ್ದು, ಸಿನಿಮಾ ಕೆಲಸಕ್ಕೆ ಚಾಲನೆ ನೀಡಲಿದ್ದಾರೆ.
ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನಗಲ್ (90) ಕಿಡ್ನಿ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಮುಂಬೈಯಲ್ಲಿರುವ ವೊಕಾರ್ಡ್ ಆಸ್ಪತ್ರೆಯಲ್ಲಿ ಇಂದು ಸಂಜೆ 6:30ಕ್ಕೆ ನಿಧನರಾದರು.
ಶಬರಿಮಲೆಯಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ನಟ ಪ್ರಭಾಸ್ ಅವರು ಶೂಟಿಂಗ್ ವೇಳೆ ಅವಘಡಕ್ಕೀಡಾಗಿದ್ದಾರೆ
ಕೀರ್ತಿ ಸುರೇಶ್ ತಮಿಳು, ಮಲಯಾಳಂ, ತೆಲುಗು ಭಾಷೆಗಳಲ್ಲಿ ಮುಂಚೂಣಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಬಹುಕಾಲದ ಗೆಳೆಯನೊಂದಿಗೆ ಗೋವಾದಲ್ಲಿ ಡಿಸೆಂಬರ್ 12 ರಂದು ಮದುವೆಯಾದರು.
Welcome, Login to your account.
Welcome, Create your new account
A password will be e-mailed to you.