ಪುತ್ತೂರು: ರಿಷಬ್ ಶೆಟ್ಟಿ ಅವರ ಕಾಸರಗೋಡು ಹಿರಿಯ ಪ್ರಾಥಮಿಕ ಶಾಲೆ ನೋಡದವರು ಯಾರು? ಅದನ್ನು ಆಸ್ವಾದಿಸಿ ಖುಷಿ ಪಡದವರು ಯಾರು? ಅದೇ ಮಾದರಿಯ ಹೊಸ ಸಿನಿಮಾ ಸ್ಕೂಲ್ ಲೀಡರ್.
ಪುತ್ತೂರು: ಬಹುನಿರೀಕ್ಷಿತ ಸ್ಕೂಲ್ ಲೀಡರ್ ಸಿನಿಮಾ ಶುಕ್ರವಾರ ಪುತ್ತೂರು ಜಿಎಲ್ ವನ್ ಮಾಲ್’ನಲ್ಲಿರುವ ಭಾರತ್ ಟಾಕೀಸ್’ನಲ್ಲಿ ಬಿಡುಗಡೆಗೊಂಡಿತು. ಕೆ. ಸತ್ಯೇಂದ್ರ ಪೈ ನಿರ್ಮಾಣದಲ್ಲಿ ಸನ್ ಮ್ಯಾಟ್ರಿಕ್ಸ್ ಬ್ಯಾನರ್‌ನಡಿ ತಯಾರಾಗಿರುವ `ಸ್ಕೂಲ್ ಲೀಡರ್' ಕನ್ನಡ ಚಲನಚಿತ್ರ ಕರಾವಳಿಯಾದ್ಯಂತ…
ಪುತ್ತೂರು: ಸನ್ ಮ್ಯಾಟ್ರಿಕ್ಸ್ ಬ್ಯಾನರಿನಡಿ ತಯಾರಾದ ಕೆ. ಸತ್ಯೇಂದ್ರ ಪೈ ನಿರ್ಮಾಣದ ಬಹುನಿರೀಕ್ಷಿತ ಸ್ಕೂಲ್ ಲೀಡರ್ ಸಿನಿಮಾ ಮೇ 30ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿನಿಮಾದ ನಿರ್ದೇಶಕ ರಝಾಕ್ ಪುತ್ತೂರು, ಈಗಾಗಲೇ ಸಿನಿಮಾದ ಟ್ರೇಲರ್…
ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನೀಡುವುದರ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿರುವ ನಟ ಕಮಲ್ ಹಾಸನ್ ಅವರ ಮುಂದಿನ 'ಥಗ್ ಲೈಫ್' ನಿಷೇಧಿಸಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ.
ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ (AR Rahman) ಅವರು ಹಾಡೊಂದನ್ನು ನಕಲು ಮಾಡಿದ್ದಾರೆ ಎನ್ನುವ ಆರೋಪ ಸಾಬೀತಾಗಿದ್ದು, ಈ ಕುರಿತು ದೆಹಲಿ ಹೈಕೋರ್ಟ್ ಭಾರೀ ಪ್ರಮಾಣದ ದಂಡವನ್ನು ವಿಧಿಸಿದೆ.
ತುಳು ರಂಗ ಭೂಮಿಯ ಅಪ್ಪ - ತುಳು ಸಿನಿಮಾ ರಂಗದ ಮಗಳು. ಇವರೆರಡರ ನಡುವಿನ ಬಾಂಧವ್ಯ, ರಂಗಭೂಮಿ ಮೇಲಿನ ಪ್ರೀತಿ ಹಾಗೂ ಮೀರಾಳ ಬದುಕು... ಇವಿಷ್ಟು ಮೀರಾ ತುಳು ಸಿನಿಮಾದ ಒಟ್ಟಂದ.
ತುಳು ಚಿತ್ರರಂಗದಲ್ಲಿ ತನ್ನ ನಟನೆಯ ಮೂಲಕ, ಕುಬ್ಜ ದೇಹದಿಂದಲೇ ಕಲಾ ರಸಿಕರನ್ನು ರಂಜನೆ ಮಾಡುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು (52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿರುವ ವರದಿಯಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಜಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದ…
ಶತಮಾನದ ಹಿಂದೆ ತೆರೆಕಂಡ ಕನ್ನಡ ಚಿತ್ರರಂಗದ ಮೊಟ್ಟ ಮೊದಲ ಟಾಕಿ ಚಿತ್ರವಾದ 'ಸತಿ ಸುಲೋಚನಾ' ಪ್ರೇಕ್ಷಕರನ್ನು ಬೆರಗುಗೊಳಿಸಿತ್ತು.
ನಟ, ಕೊರಿಯೋಗ್ರಾಫರ್, ನಿರ್ದೇಶಕ ಪ್ರಭುದೇವ ಅವರು ತಮ್ಮ ಮಗ ರಿಷಿಯನ್ನು ಪರಿಚಯಿಸಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.
Welcome, Login to your account.
Welcome, Create your new account
A password will be e-mailed to you.