ನಟ ಪ್ರಭಾಸ್ ಅವರು ಶೂಟಿಂಗ್ ವೇಳೆ ಅವಘಡಕ್ಕೀಡಾಗಿದ್ದಾರೆ
ಕೀರ್ತಿ ಸುರೇಶ್ ತಮಿಳು, ಮಲಯಾಳಂ, ತೆಲುಗು ಭಾಷೆಗಳಲ್ಲಿ ಮುಂಚೂಣಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ತನ್ನ ಬಹುಕಾಲದ ಗೆಳೆಯನೊಂದಿಗೆ ಗೋವಾದಲ್ಲಿ ಡಿಸೆಂಬರ್ 12 ರಂದು ಮದುವೆಯಾದರು.
ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.
ಸೃಜನ್ ಲೋಕೇಶ್ ಅವರು ‘ಮಜಾ ಟಾಕೀಸ್’ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಈ ಶೋಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಾರಣಾಂತರಗಳಿಂದ ಇದನ್ನು ನಿಲ್ಲಿಸಿದ್ದರು ಸೃಜನ್.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.
ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ದೇಶದೆಲ್ಲೆಡೆ ಬುಧವಾರ ರಿಲೀಸ್ ಆಗಿದ್ದು ಇದರ ಬೆನ್ನಲೇ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.
ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ.
ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ತಂದೆ ಜೋಸೆಫ್ ಪ್ರಭು ಶುಕ್ರವಾರ ನಿಧನರಾದರು
ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ.
ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೇಘನಾಥನ್ (60) ಗುರುವಾರ (ನ.21ರಂದು) ಕೋಝಿಕ್ಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Welcome, Login to your account.
Welcome, Create your new account
A password will be e-mailed to you.