ಸಿನೇಮಾ

ಮತ್ತೆ ಬರಲಿದೆ ಮುಕೇಶ್ ಖನ್ನಾ ಅಭಿನಯದ ‘ಶಕ್ತಿಮಾನ್’ ! ಶಕ್ತಿ ಕಳೆದುಕೊಂಡ ಮ್ಯಾನ್ ಎಂದು…

90ರ ದಶಕದಲ್ಲಿ ಈ ಶೋ ಸಾಕಷ್ಟು ಮನ್ನಣೆ ಪಡೆದಿತ್ತು. ಈಗ ಮುಕೇಶ್ ಅವರಿಗೆ 66 ವರ್ಷ. ಅವರು ಈಗ ಮತ್ತೆ ಶಕ್ತಿಮಾನ್ ಬಟ್ಟೆ ತೊಟ್ಟಿದ್ದಾರೆ. ಈ ಶೋನ ಮತ್ತೆ ತರೋದಾಗಿ ಮುಕೇಶ್ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ. ‘ಆ ಶೋಗೆ ಇರುವ ಮರ್ಯಾದೆಯನ್ನು ಹಾಳು ಮಾಡಬೇಡಿ’ ಎಂದು…

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಆತ್ಮಹತ್ಯೆ!!

ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ನಟ ದರ್ಶನ್​ಗೆ ದೀಪಾವಳಿ ಉಡುಗೊರೆಯಾಗಿ ಜಾಮೀನು!

ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ದೀಪಾವಳಿ ಶುಭ ತಂದಿದೆ. ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ…

ಸೂಪರ್ ಸ್ಟಾರ್ ಪಕ್ಷದ ಚೊಚ್ಚಲ ರಾಜ್ಯ ಸಮಾವೇಶ!!  ಅಧಿಕೃತ ರಾಜಕೀಯ ಪ್ರವೇಶಕ್ಕೆ ಸಾಕ್ಷಿಯಾದ ರಾಜ್ಯ –…

ತಮಿಳಿನ ಸೂಪರ್ ಸ್ಟಾರ್ ದಳಪತಿ ವಿಜಯ್ ಭಾನುವಾರ ಅಧಿಕೃತವಾಗಿ ರಾಜಕೀಯ ಅಖಾಡ ಪ್ರವೇಶಿಸಿದರು. ಚೆನ್ನೈನಿಂದ 150 ಕಿ.ಮೀ.ದೂರದಲ್ಲಿರುವ ವಿಕ್ರಂವಾಡಿಯಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮೊದಲ ರಾಜ್ಯ ಸಮ್ಮೇಳನದಲ್ಲಿ ಬೃಹತ್‌ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜಕೀಯ ರಂಗಕ್ಕೆ ತನ್ನ…