ವಾಣಿಜ್ಯ ವಾರ್ತೆ

LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ!! ವರ್ಷದ ಮೊದಲ ದಿನವೇ ಗುಡ್‌ನ್ಯೂಸ್

LPG ಗ್ಯಾಸ್ ಸಿಲಿಂಡರ್‌ ರಿಫಿಲ್ ಮತ್ತಷ್ಟು ಅಗ್ಗವಾಗಿದೆ. ಸರ್ಕಾರಿ ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಲ್ಲಿದೆ

ಕೇರಳ ಎಸ್‌ಆರ್‌ಟಿಸಿ ಬಸ್‌ಗಳಿಗೆ ಕರ್ನಾಟಕದ ಡೀಸೆಲ್‌.! ಕಾಸರಗೋಡು ಡಿಪೋಗೆ ಪ್ರತಿ ದಿನ 25000 ರೂ. ಲಾಭ

ಕೇರಳದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡಿದ್ದು, ತೆರಿಗೆ ಹೆಚ್ಚಳ ಮುಂಗಡಪತ್ರದಲ್ಲಿ ಏರ್ಪಡಿಸಿರುವುದರಿಂದ ನಷ್ಟ ಭರಿಸಲು ಕೇರಳ ಎಸ್‌ಆರ್‌ಟಿಸಿ ಈ ದಾರಿ ಹಿಡಿದಿದೆ.

ಅಡುಗೆ ಅನಿಲ: ವಾಣಿಜ್ಯ ಬಳಕೆ ₹62 ಏರಿಕೆ!!

ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವನ್ನು 62 ರೂ. ಏರಿಕೆ ಮಾಡಲಾಗಿದೆ. ಸದ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,802 ರೂ. ಆಗಿದೆ. 5 ಕೆ.ಜಿ. ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 15 ರೂ. ಹೆಚ್ಚಾಗಿದೆ, ಆದರೆ 14.2 ಕೆ.ಜಿ. ಸಿಲಿಂಡರ್ ದರದಲ್ಲಿ ಬದಲಾವಣೆಯಾಗಿಲ್ಲ.