ವಾಣಿಜ್ಯ ವಾರ್ತೆ

ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಆ.17ರವರೆಗೆ ಅವಧಿ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಡಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಪ್ರೀಮಿಯಂ ಪಾವತಿಸುವ ಅವಧಿಯನ್ನು ಸರ್ಕಾರ ಆಗಸ್ಟ್ 17ರವರೆಗೆ ವಿಸ್ತರಿಸಿದೆ. ಈ ಹಿಂದೆ ಬೆಳೆ ವಿಮೆ ಪ್ರೀಮಿಯಂ ಪಾವತಿಸಲು ಜುಲೈ 31 ಕೊನೆಯ ದಿನಾಂಕವಾಗಿತ್ತು. ಹೆಚ್ಚಿನ ಸಂಖ್ಯೆಯ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ…

ನೈಸರ್ಗಿಕ ಸುವಸ್ತುಗಳ ಹೈಜಿನಿಕ್ ಉತ್ಪನ್ನ ವಿಜಯ ಡೈಮಂಡ್ ಪಶು ಆಹಾರ | ಪುತ್ತೂರಿನ ಶ್ರೀ ವರದರಾಜ್…

ಮನುಷ್ಯನ ಆಹಾರದಷ್ಟೇ ಪ್ರಾಮುಖ್ಯತೆ ಪಶುಗಳ ಆಹಾರಕ್ಕೂ ಇದೆ. ಹಾಗಾಗಿ ನೈಸರ್ಗಿಕ ಹಾಗೂ ಹೈಜಿನಿಕ್ ಪಶು ಆಹಾರಗಳಿಗೆ ಈಗ ಎಲ್ಲಿಲ್ಲದ ಬೇಡಿಕೆ. ಈ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಂತಿರುವುದು ವಿಜಯ ಡೈಮಂಡ್ ಪಶು ಆಹಾರ. ವಿಜಯ ಫೀಡ್ಸ್ ಸಂಸ್ಥೆ ವಿಜಯ ಡೈಮಂಡ್ ಪಶು ಆಹಾರವನ್ನು ಹೊಸದಾಗಿ ಮಾರುಕಟ್ಟೆಗೆ ಬಿಡುಗಡೆ…

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆ ನೆಹರುನಗರದಲ್ಲಿ ಇಂದು ಶುಭಾರಂಭ

ಪುತ್ತೂರು: ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ 21ನೇ ಶಾಖೆ ನೆಹರುನಗರದ ಕಲ್ಲೇಗ ಅಶ್ವಿನಿ ಕಾಂಪ್ಲೆಕ್ಸ್’ನಲ್ಲಿ ಜೂನ್ 29ರಂದು ಸಂಜೆ 4.30ಕ್ಕೆ ಶುಭಾರಂಭಗೊಳ್ಳಲಿದೆ. ನೂತನ ಶಾಖಾರಂಭದ ಪ್ರಯುಕ್ತ ಆಕರ್ಷಕ ಬಡ್ಡಿದರದಲ್ಲಿ ಠೇವಣಿ ಸ್ವೀಕಾರ…

ಕೆಮ್ಮಾರ: ಜೂನ್ 21ರಂದು ಬಡಾವಣೆ ಉಜ್ಜೀವನ ಲೋಕಾರ್ಪಣಾ | ಹಿರಿಯ ನಾಗರಿಕರಿಗಾಗಿ ದಿನಸಿಯಿಂದ ಔಷಧವರೆಗೆ ಸರ್ವ…

ಪುತ್ತೂರು: ದ್ವಾರಕಾ ಕಾರ್ಪ್ ಪ್ರೈ ಲಿ.ನ ಮಹತ್ವಾಕಾಂಕ್ಷಿ ಯೋಜನೆ ಉಜ್ಜೀವನ ಇದರ ಲೋಕಾರ್ಪಣ ಸಮಾರಂಭ ಜೂನ್ 21ರಂದು ಮಧ್ಯಾಹ್ನ 3:30ಕ್ಕೆ ಉಪ್ಪಿನಂಗಡಿ ಸಮೀಪದ ಕೆಮ್ಮಾರದ ಉಜ್ಜೀವನ ಬಡಾವಣೆಯಲ್ಲಿ ನಡೆಯಲಿದೆ ಎಂದು ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಅರ್ತ್ಯಡ್ಕ ಗೋಪಾಲಕೃಷ್ಣ ಭಟ್ ಹೇಳಿದರು.…

ವಿಟ್ಲ, ಉಪ್ಪಿನಂಗಡಿ, ಮಾಡಾವು, ಕುಂಬ್ರ, ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಕಾರ್ಯಕಾರಿ…

ಪುತ್ತೂರು: ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಇದರ ನೇತೃತ್ವದಲ್ಲಿ ಪುತ್ತೂರು ವಿಧಾನಸಭಾ ವ್ಯಾಪ್ತಿಯ ವಿಟ್ಲ , ಉಪ್ಪಿನಂಗಡಿ , ಮಾಡಾವು ಹಾಗೂ ಕುಂಬ್ರ ಚೇಂಬರ್ ಆಫ್ ಕಾಮರ್ಸ್ ಇದರ ಕಾರ್ಯಕಾರಿ ಸಮಿತಿಯ ಸದಸ್ಯರ ಜೊತೆ ಸಭೆ ಪುತ್ತೂರಿನ ಮುಳಿಯ ಜೆಸಿ ಹಾಲಿನಲ್ಲಿ ನಡೆಯಿತು. ಪುತ್ತೂರು …

ಟೈಮ್ಸ್ ವ್ಯಾಪಾರ ಪ್ರಶಸ್ತಿ–2026: ಗೃಹ ನಿರ್ಮಾಣ ಕ್ಷೇತ್ರದಲ್ಲಿ ಯು ಆರ್ ಪ್ರಾಪರ್ಟೀಸ್‌ಗೆ ವರ್ಷದ ಶ್ರೇಷ್ಠ…

ಮಂಗಳೂರು: ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಟೈಮ್ಸ್ ವ್ಯಾಪಾರ ಪ್ರಶಸ್ತಿ–2026 ಸಮಾರಂಭದಲ್ಲಿ ಗೃಹ ನಿರ್ಮಾಣ ಕ್ಷೇತ್ರದಲ್ಲಿ ಸಾಧನೆಗೈದ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ "ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್"ಪ್ರಶಸ್ತಿ ಪ್ರದಾನಿಸಲಾಯಿತು. ಖ್ಯಾತ ದಿನಪತ್ರಿಕೆ ಸಂಸ್ಥೆ ದ ಟೈಮ್ಸ ಆಫ್‌…

ಫೆ. 20ರಂದು ಪುತ್ತೂರಿನಲ್ಲಿ ‘ಆರ್.ಆರ್. ನೆಕ್ಸಸ್’ ನೂತನ ಕಚೇರಿ ಶುಭಾರಂಭ

ಪುತ್ತೂರು: ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೆಸರಾಗಿರುವ ಆರ್.ಆರ್. ನೆಕ್ಸಸ್ ಸಂಸ್ಥೆಯ ನೂತನ ಕಚೇರಿ ಫೆಬ್ರವರಿ 20ರಂದು ಪುತ್ತೂರು ಮುಖ್ಯರಸ್ತೆಯಲ್ಲಿರುವ ಎಸ್.ಬಿ.ಬಿ. ಸೆಂಟರ್‌ನ ದ್ವಿತೀಯ ಮಹಡಿಯಲ್ಲಿ  ಲೋಕಾರ್ಪಣೆಯಾಗಲಿದೆ ಇಲ್ಲಿವರೆಗೆ ವೈಯಕ್ತಿಕವಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆ ಇದೀಗ ಸಾಂಸ್ಥಿಕ…

LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ!! ವರ್ಷದ ಮೊದಲ ದಿನವೇ ಗುಡ್‌ನ್ಯೂಸ್

LPG ಗ್ಯಾಸ್ ಸಿಲಿಂಡರ್‌ ರಿಫಿಲ್ ಮತ್ತಷ್ಟು ಅಗ್ಗವಾಗಿದೆ. ಸರ್ಕಾರಿ ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಲ್ಲಿದೆ

ಕೇರಳ ಎಸ್‌ಆರ್‌ಟಿಸಿ ಬಸ್‌ಗಳಿಗೆ ಕರ್ನಾಟಕದ ಡೀಸೆಲ್‌.! ಕಾಸರಗೋಡು ಡಿಪೋಗೆ ಪ್ರತಿ ದಿನ 25000 ರೂ. ಲಾಭ

ಕೇರಳದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡಿದ್ದು, ತೆರಿಗೆ ಹೆಚ್ಚಳ ಮುಂಗಡಪತ್ರದಲ್ಲಿ ಏರ್ಪಡಿಸಿರುವುದರಿಂದ ನಷ್ಟ ಭರಿಸಲು ಕೇರಳ ಎಸ್‌ಆರ್‌ಟಿಸಿ ಈ ದಾರಿ ಹಿಡಿದಿದೆ.