ಕಣ್ಣೂರು: ಕೊಟ್ಟಿಯೂರಿನಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ 4ನೇ ದಿನವಾದ ಸೋಮವಾರ ಮತ್ತಷ್ಟು ತಾರಕಕ್ಕೇರಿದ್ದು ಎರಡೂ ದೇಶಗಳು ಹಗಲು-ರಾತ್ರಿ ದಾಳಿ-ಪ್ರತಿದಾಳಿ ಮುಂದುವರಿಸಿವೆ
ಬಂಟ್ವಾಳ: ಬೆಂಜನಪದವಿನ ಅಮ್ಮುಂಜೆ ನಿವಾಸಿ ಜನಾರ್ಧನ್ ಪೂಜಾರಿ ಎಂಬವರ ಮಗ ಸಾಗರ್ (28) ಪೈಟಿಂಗ್ ಮಾಡಿಕೊಂಡಿದ್ದು, ದಿನಾಂಕ 14.06.2025 ರಂದು ಮಗನು ಪತ್ನಿ ಬೇಬಿರವರೊಂದಿಗೆ ಬಿಸಿ ರೋಡ್ ಗೆ ಔಷಧವನ್ನು ಪಡೆಯಲು ಹೆಂಡತಿ ಮಕ್ಕಳೊಂದಿಗೆ ಆಟೋದಲ್ಲಿ ಹೋಗಿದ್ದವರು ವಾಪಸ್ ಬರುವಾಗ ಬೆಂಜನಪದವು ಮೂರು ಮಾರ್ಗ…
ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಪುತ್ತೂರು: ಅರಿಯಡ್ಕ ಗ್ರಾಮದ ನೇರೋಳ್ತಡ್ಕದಲ್ಲಿ ಮನೆಯೊಂದಕ್ಕೆ ಬೃಹತ್ ಗಾತ್ರದ ಮರ ಬಿದ್ದು, ಹಾನಿಯಾದ ಬಗ್ಗೆ ವರದಿಯಾಗಿದೆ. ನೇರೋಳ್ತಡ್ಕದ ಕೂಲಿ ಕಾರ್ಮಿಕೆಯ ಜಯಂತಿ ಅವರ ಮನೆಗೆ ಮಂಗಳವಾರ ಬೆಳಿಗ್ಗೆ ಬೃಹತ್ ಗಾತ್ರದ ಬೀಟೆ ಮರ ಬಿದ್ದಿದೆ. ಮರ ಬಿದ್ದು ಮನೆಗೆ ಹಾನಿಯಾಗಿದ್ದು, ಸುಮಾರು 2 ಲಕ್ಷ ರೂ. ನಷ್ಟ…
ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರಿಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಜೂ. 16ರಂದು ಸಂಜೆ ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ.
ಪುತ್ತೂರು: ದರ್ಬೆಯಲ್ಲಿ ಆಟೋ ಹಾಗೂ ಸ್ವಿಫ್ಟ್ ಕಾರ್ ನಡುವೆ ಅಪಘಾತ ನಡೆದ ಘಟನೆ ಸೋಮವಾರ ಸಂಜೆ ನಡೆಯಿತು.
ಆರ್ಲಪದವು ಬಳಿ ಜಾನುವಾರುಗಳನ್ನು ಲಾರಿಗೆ ತುಂಬಿಸುತ್ತಿದ್ದ ವೇಳೆ ಅನುಮಾನಗೊಂಡು ಜಮಾಯಿಸಿದ ಹಿಂದು ಸಂಘಟನೆ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಸಂಪ್ಯ ಠಾಣೆಯ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದರು.
ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಬಲವಂತವಾಗಿ ಪೋಷಕರು ಕೊಂಡೊಯ್ದ ಘಟನೆ ನಡೆದಿದೆ.
ಭೀಕರ ರಸ್ತೆ ಅಪಘಾತದಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು. 18ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
Welcome, Login to your account.
Welcome, Create your new account
A password will be e-mailed to you.