ಮಹಾರಾಷ್ಟ್ರದ ಪಾಲ್ಸರ್ ಜಿಲ್ಲೆಯ ವಿರಾರ್‌ನಲ್ಲಿ ನಾಲ್ಕು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದು ಒಂದು ವರ್ಷದ ಮಗು ಸೇರಿದಂತೆ 15 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಇನ್ನೂ…
ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಘಾಟ್ ರಸ್ತೆಯ ಸಂಚಾರ ಬಂದ್ ಆಗುವ…
ಕಾರ್ಕಳ: ಕುಂಟಲ್ಪಾಡಿ ರಸ್ತೆಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ವ್ಯಕ್ತಿಯನ್ನು ಇರಿದು ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿ ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕಾರ್ಕಳ…
ಕಾಪು : ನಾಯಿಯನ್ನು ತಪ್ಪಿಸಲು ಹೋಗಿ ಬೆಲ್ಮಣ್ ನಿಂದ ಕಾರ್ಕಳಕ್ಕೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಮೂಳೂರಿನ ಹಳ್ಳಿಮನೆ ಹೋಟೆಲಿನ ಮುಂಭಾಗದಲ್ಲಿ ಇಂದು (ಆ.23) ಶನಿವಾರ ಮುಂಜಾನೆ ನಡೆದಿದೆ. ಗಂಭೀರ ಗಾಯಗೊಂಡ ಖ್ಯಾತ ಡಿಜೆ ಮತ್ತು ನಿರೂಪಕ ಮರ್ವಿನ್ ಸ್ಥಳದಲ್ಲೇ ಮೃತಪಟ್ಟಿದ್ದು, ಬೆಲ್ಮಣ್ ನ…
ಹಾಸನ: ಗೆಳೆಯರ ಜತೆಗೆ ಟ್ರ್ಯಾಕ್ಟರನ್ನು ವೇಗವಾಗಿ ಚಲಾಯಿಸುತ್ತ ರೀಲ್ಸ್ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ ನಡೆದಿದೆ. ಮೃತ ಕಿರಣ್ (19) ದ್ವಿತೀಯ ಪಿ.ಯು. ವಿದ್ಯಾರ್ಥಿ. ಬುಧವಾರ ಆತ ಸ್ನೇಹಿತ…
ಬ್ರಹ್ಮಾವರ ಪೊಲೀಸರು ಪ್ರಕರಣ ಒಂದರ ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕರೆದೊಯುತ್ತಿದ್ದ ವೇಳೆ ಕಾರ್ಕಳ ಹೊಸ್ಮಾರಿನಲ್ಲಿ ಅಡಿಷನಲ್ ಎಸ್ಪಿ ಅವರ ವಾಹನಕ್ಕೆ ತಿಮರೋಡಿ ಅವರ ಬೆಂಬಲಿಗರ ಕಾರು ಢಿಕ್ಕಿಯಾದ ಘಟನೆ ಸಂಭವಿಸಿದೆ. ಪೊಲೀಸರು ತಿಮರೋಡಿ ಅವರನ್ನು ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಈ ಘಟನೆ…
ರಸ್ತೆಗೆ ಅಡ್ಡ ಬಂದ ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಜೀವ ಕಳೆದುಕೊಂಡಿರುವ ಘಟನೆ ಗಾಜಿಯಾಬಾದ್ ನಲ್ಲಿ ಸೋಮವಾರ (ಆ.18) ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ರಿಚಾ ಸಚನ್ (25) ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಬ್ ಇನ್ಸ್‌ಪೆಕ್ಟರ್. ಸೋಮವಾರ (ಆ.18) ರಿಚಾ…
ಆಗಸ್ಟ್ 9 ರಂದು ನಾಗುರ-ಜಬಲ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹ ಸಾಗಿಸಲು ಯಾರಿಂದಲೂ ಸಹಾಯ ಸಿಗದ ಕಾರಣ, ದೇಹವನ್ನು ಬೈಕ್‌ಗೆ ಕಟ್ಟಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗುರ ಜಿಲ್ಲೆಯಲ್ಲಿ ಕಳೆದ ವಾರ ನಡೆದಿತ್ತು. ಈ ಅಪಘಾತದ ಬಳಿಕ…
ಜಾನುವಾರುಗಳಿಗೆ ಮೇವು ಸಂಗ್ರಹಿಸುತ್ತಿದ್ದ 67 ವರ್ಷದ ವ್ಯಕ್ತಿಯ ಮೇಲೆ 20 ಕ್ಕೂ ಹೆಚ್ಚು ಮಂಗಗಳು ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಮಂಗಗಳು ದಾಳಿ ಮಾಡಿದ ಸಂದರ್ಭದಲ್ಲಿ ಅಲ್ಲಿದ್ದ ಜನರು ರಕ್ಷಣೆಗೆಂದು ಸೇರುವ ಹೊತ್ತಿಗೆ, ಲೋಹತ್ ಸಕ್ಕರೆ ಗಿರಣಿಯ ನಿವೃತ್ತ ಗುಮಾಸ್ತ…
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್ ನ ರಾಮಂತಪುರದ ಗೋಕುಲೇನಗರದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ. ಮೃತರನ್ನು ಕೃಷ್ಣ ಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್…
Welcome, Login to your account.
Welcome, Create your new account
A password will be e-mailed to you.