ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮೇ 22ರಂದು ಸಂಜೆ ನಡೆದಿದೆ. ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ…
ಬೆಳ್ಳಾರೆ: ಕೆಲ ದಿನಗಳ ಹಿಂದೆ ಕುಣಿಗಲ್ ನಲ್ಲಿ ನಡೆದ ಅಪಘಾತದಲ್ಲಿ ಬೆಳ್ಳಾರೆ ನಿವಾಸಿ ಯಕ್ಷಗಾನ ಕಲಾವಿದ ವಾಸುದೇವ ರೈ ಅವರ ಪುತ್ರ ಸೂರಜ್ ರೈ ಅವರು ಮೇ 21ರಂದು ರಾತ್ರಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸೂರಜ್ ರೈ ಅವರು ಬೈಕ್ ನಲ್ಲಿ…
ಪುತ್ತೂರು: ಮಿತ್ತೂರು ಸಮೀಪ ಪಿಕಪ್ ಹಾಗೂ ಆ್ಯಕ್ಟೀವಾ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ನಡೆದಿದೆ. ಮಿತ್ತೂರು ರೈಲ್ವೇ ಬ್ರಿಡ್ಜಿನಿಂದ ಕೊಂಚ ದೂರದಲ್ಲಿ ಘಟನೆ ನಡೆದಿದೆ. ಗಾಯಾಳು ಮೂಲತಃ ಮುಕ್ವೆ ಮಣಿಯ ನಿವಾಸಿಯಾಗಿದ್ದು, ಪ್ರಸ್ತುತ ಕಬಕದಲ್ಲಿ ವಾಸವಿದ್ದ ಸಲೀಂ (52) ಗಾಯಗೊಂಡವರು. ಅವರು ಸೋಫಾ ಹಾಗೂ…
ಪುಣಚ: ಇಲ್ಲಿನ ಸರಳಿಕಾನದಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನ ಚಿಕಿತ್ಸೆಗೆ ಮನೆಯವರು ನೆರವಿನ ಹಸ್ತ ಚಾಚಿದ್ದಾರೆ. ಕೋಳಿ ಕೊಂಡೊಯ್ಯುತ್ತಿದ್ದ ವಾಹನ ಹಾಗೂ ಶಶಿತ್ ಅವರಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ…
ಪುತ್ತೂರು: ಪುಣಚದ ಪಾಲಸ್ತಡ್ಕದಲ್ಲಿ ಕೋಳಿ ಕೊಂಡೊಯ್ಯುತ್ತಿದ್ದ ಪಿಕಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸರೋಳಿಕಾನ ನಿವಾಸಿ ಶಶಿತ್ ಗಂಭೀರ ಗಾಯಗೊಂಡಿದ್ದಾರೆ. ವಿಟ್ಲ ಪುಣಚ ರಸ್ತೆಯಾಗಿ ಸರೋಳಿಕಾನಕ್ಕೆ ತೆರಳುತ್ತಿದ್ದ ಬೈಕಿಗೆ…
ಉಪ್ಪಿನಂಗಡಿ: ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ರೋಡ್ ರೋಲರ್ ಅಡಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೇ 9ರಂದು ಘಟನೆ ನಡೆದಿದ್ದು, ಉತ್ತರ ಭಾರತ ಮೂಲದ ಕಾರ್ಮಿಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.…
ಪುತ್ತೂರು: ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ ನಡೆದಿರುವ ಬಗ್ಗೆ ವರದಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬೈಕ್’ಗಳೆರಡರ ನಡುವೆ ಅಪಘಾತ ಸಂಭವಿಸಿ, ಎದುರಿನಿಂದ ಬಂದ ಟ್ಯಾಂಕರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೊರ್ವ ಗಂಭೀರವಾಗಿ…
ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ. ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಮೃತ ಬೈಕ್ ಸವಾರ. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್…
ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ರವಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂಡುಬಿದಿರೆ ಶಿರ್ತಾಡಿಯ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶಿರ್ತಾಡಿ ಮೂಲದ ಹಕೀಮ್ ಅವರ ಐದು ವರ್ಷದ ಮಗಳು ಫಾತಿಮಾ ಅನಿಹಾ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಬಾಲಕಿ.…
ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ…
Welcome, Login to your account.
Welcome, Create your new account
A password will be e-mailed to you.