ಅಪಘಾತ

ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳ ಸಾವು!!

ವಿಜಯಪುರ: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಅ.16ರ ಗುರುವಾರ ನಡೆದಿದೆ. ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8) ಹಾಗೂ ಕಾರ್ತಿಕ ಈಶ್ವರ ರಾಠೋಡ್ (8) ಮೃತಪಟ್ಟ ಮಕ್ಕಳು. ಮಿಂಚನಾಳ ತಾಂಡಾದ ಮಾದೇವ ನಗರದ ನಿವಾಸಿಗಳಾದ ಈ ಮೂವರು…

ಬಸ್ ಗೆ ಆಕಸ್ಮಿಕ ಬೆಂಕಿ: 20 ಮಂದಿ ಸಜೀವ ದಹನ!!

ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ ಹೊತ್ತಿಗೊಂಡ ಪರಿಣಾಮ ಸುಮಾರು 20 ಪ್ರಯಾಣಿಕರು ಸಜೀವ ದಹನವಾದ ಘಟನೆ ಜೈಪುರದ ಎಸ್‌ಎಂಎಸ್‌ ಆಸ್ಪತ್ರೆ ಸಮೀಪದಲ್ಲಿ ಸಂಭವಿಸಿದೆ. ಬಸ್‌ ಜೈಸಲ್ಮೀರ್‌ನಿಂದ ಜೋಧಪುರಕ್ಕೆ ಹೊರಟಿದ್ದು, ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. 57…

ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದ ಸುಳ್ಯದ ಯುವಕ ಜಲಪಾತಕ್ಕೆ ಬಿದ್ದು ಸಾವು!!

ಮಾರಿಷಸ್ ನಲ್ಲಿ ವಿದ್ಯಾರ್ಥಿಯಾಗಿರುವ ನಾಲ್ಕೂರು ಗ್ರಾಮದ ಹಲ್ಲುಜಿ, ಕಲ್ಲಾಜೆ ನಿವಾಸಿ ನಂದನ್ ಭಟ್ ಎಂಬ ಯುವಕ ಅಲ್ಲಿ ಜಲಪಾತ ವೀಕ್ಷಣೆಯ ವೇಳೆ ಬಿದ್ದು ದುರ್ಮರಣಕ್ಕೀಡಾಗಿದ್ದು, ಇವರ ಮೃತದೇಹ ವನ್ನು ಊರಿಗೆ ತರುವ ನಿಟ್ಟಿನಲ್ಲಿ ಇಬ್ಬರು ಸಂಸದರು ಮಧ್ಯ ಪ್ರವೇಶಿಸಿ ಪ್ರಯತ್ನ ನಡೆಸುತ್ತಿದ್ದಾರೆ. ಕಲ್ಲಾಜೆಯ…

ಮಹಿಳೆಯ ರಕ್ಷಣೆಗೆ ಹೋದ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಮೂವರು ಮೃತ್ಯು!

ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಲು ಹೋಗಿ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂನ ನೆಡುವತ್ತೂರಿನಲ್ಲಿ ನಡೆದಿದೆ. ಮೃತರನ್ನು ಕೊಟ್ಟಾರಕ್ಕರ ಅಗ್ನಿಶಾಮಕ ಮತ್ತು ರಕ್ಷಣಾ ಘಟಕದ ಅಧಿಕಾರಿ, ಅಟ್ಟಿಂಗಲ್ ಮೂಲದ ಸೋನಿ ಎಸ್. ಕುಮಾರ್ (36), ನೆಡುವತ್ತೂರಿನ ಅರ್ಚನಾ…

ಚಾರ್ಜಿಂಗ್ ವೇಳೆ EV Bike ಸ್ಫೋಟ, ತಪ್ಪಿದ ಭಾರೀ ಅನಾಹುತ!

ಬೆಂಗಳೂರು: ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ ಭಯಾನಕ ಘಟನೆ ಬೆಂಗಳೂರಿನ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಕೇಶ್ ಎಂಬುವವರಿಗೆ ಸೇರಿದ ಈ ಇವಿ ಬೈಕ್, ಮನೆಯ ಬೇಸ್‌ಮೆಂಟ್‌ನಲ್ಲಿ…

ಪುತ್ತೂರು: ಹೆಚ್ಚೇನು ದಾಳಿಗೆ ವಿದ್ಯಾರ್ಥಿನಿ ಇಶಾ ಬಲಿ…!!

ಪುತ್ತೂರು: ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಚ್ಚೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು,…

ಚಿರತೆ ದಾಳಿಗೆ ರೈತ ಸಾವು; ಇನ್ನೋರ್ವ ಗಂಭೀರ!!

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ದೇರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಚಿರತೆ ದಾಳಿಗೊಳಗಾದ ಗ್ರಾಮದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಮೃತ…

ಪಟಾಕಿ ಕಾರ್ಖಾನೆ ಯಲ್ಲಿ ದುರಂತ; 7 ಕಾರ್ಮಿಕರ ಸಾವು!!

ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ದುರಂತ ಸಂಭವಿಸಿದೆ. ಆಂಧ್ರ ಪ್ರದೇಶದ ಕೋನಸೀಮ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಕೋನಸೀಮ ಜಿಲ್ಲೆಯ ರಾಯವರಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಗನ್‌ಪೌಡರ್ ತಯಾರಿಸುವ ಸಮಯದಲ್ಲಿ ಆಕಸ್ಮಿಕವಾಗಿ ಬೆಂಕಿ…

ಬಿಜೆಪಿ ಮುಖಂಡ ವೆಂಕಟೇಶ್ ಜಂತಗಲ್ ಬರ್ಬರ ಕೊಲೆ!

ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಕೆ ವೆಂಕಟೇಶ್ ಜಂತಗಲ್ (32) ಇವರನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣ ನಗರದ ರಾಣಾ ಪ್ರತಾಪ್ ಸಿಂಗ್ ಸರ್ಕಲ್ ಹತ್ತಿರ ಇರುವ ರಿಲಯನ್ಸ್ ಮಾರ್ಟ್ ಬಳಿ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಒಂದು ಗಂಟೆ ಸುಮಾರಿನಲ್ಲಿ ತನ್ನ ಸ್ನೇಹಿತರೊಂದಿಗೆ ಬೈಕ್‌ ಮೇಲೆ…

ನೀರಿನ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರ ಸಾವು!

ಸಕಲೇಶಪುರ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಇಬ್ಬರು ಪುಟಾಣಿ ಮಕ್ಕಳು ಮೃತಪಟ್ಟ ದಾರುಣ ಘಟನೆ ಸಕಲೇಶಪುರ ತಾಲೂಕಿನ ಒನ್ನೂರು ಗ್ರಾಮದ ಎಸ್ಟೇಟ್ ವೊಂದರಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಐಬಿಸಿ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳಾದ ಪ್ರಣಯ್ (7) ಮತ್ತು…