ಇಸ್ಲಾಮಿಕ್ ಶಾಲಾ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 65 ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ಇಂಡೋನೇಷ್ಯಾದ ದ್ವೀಪ ಪ್ರದೇಶವಾದ ಜಾವಾದಲ್ಲಿ ನಡೆದಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವಾರು ವಿದ್ಯಾರ್ಥಿಗಳು…
ಶ್ರೀಮದ್ ರಾಮಾಯಣದಲ್ಲಿ ಪುಷ್ಕಲ ಪಾತ್ರಕ್ಕೆ ಹೆಸರುವಾಸಿಯಾದ ಎಂಟು ವರ್ಷದ ದೂರದರ್ಶನ ನಟ ವೀರ್ ಶರ್ಮಾ ಮತ್ತುಆತನ 16 ವರ್ಷದ ಸಹೋದರ, ರಾಜಸ್ಥಾನದ ಕೋಟಾದಲ್ಲಿರುವ ತಮ್ಮ ಮನೆಯಲ್ಲಿ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವಿಗೀಡಾದ ಘಟನೆ ನಡೆದಿದೆ. ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ…
ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ರ್ಯಾಲಿಯಲ್ಲಿ ಭಾರಿ ಕಾಲ್ತುಳಿತ ಉಂಟಾಗಿದೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ಕರೂರಿನಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 29 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ರ್ಯಾಲಿ ನಡೆಯುವಾಗ ಭಾರಿ…
ಪುತ್ತೂರು: ದರ್ಬೆ ಡಿವೈಡರ್'ಗೆ ಅಪ್ಪಳಿಸಿದ ಕಾರೊಂದು ಡಿವೈಡರ್ ಮೇಲೇರಿ ನಿಂತ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಕೂರ್ನಡ್ಕ ಕಡೆಯಿಂದ ಬರುತ್ತಿದ್ದ ಕಾರು ಇದಾಗಿದ್ದು, ಬೈಕಿಗೆ ಡಿಕ್ಕಿ ಹೊಡೆದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದೆ ಎಂದು ತಿಳಿದುಬಂದಿದೆ. ಘಟನೆ ಬಗ್ಗೆ ಹೆಚ್ಚಿನ…
ಪುತ್ತೂರು : ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಸಮೀಪ ಶಾಲಾ ವಿದ್ಯಾರ್ಥಿನಿಗೆ ಓಮ್ಮಿ ಕಾರು ಡಿಕ್ಕಿಯಾಗಿದೆ. ಪುತ್ತೂರು ಎಂಟಿ ರಸ್ತೆಯ ಚಪ್ಪಲ್ ಅಂಗಡಿಗೆ ಸೇರಿದ ಓಮ್ಮಿ ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ತಿರುವಿನಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುತ್ತೂರು ಖಾಸಗಿ…
ಪುತ್ತೂರು: ಸಂಪ್ಯ ಮಸೀದಿ ಮುಂಭಾಗ ಬ್ರೆಜ್ಜಾ ಕಾರು ಹಾಗೂ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಗಂಭೀರ ಗಾಯಗೊಂಡ ಪುತ್ತು ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಮಸೀದಿ ಮುಂಭಾಗ ಆ್ಯಕ್ಟೀವಾ ನಿಲ್ಲಿಸಿ, ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಬಂದ ಬ್ರೆಜ್ಜಾ ಕಾರು…
ಪುತ್ತೂರು: ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಬಕ ಬಳಿ ಕಲ್ಲಿನ ಕೋರೆಯಲ್ಲಿ ನಡೆದಿದೆ. ಮೃತರನ್ನು ಕಬಕ ಕಲ್ಲಂದಡ್ಕ ನಿವಾಸಿ ಅಜ್ವಾನ್ (13)ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಮೃತದೇಹವನ್ನು ಪುತ್ತೂರು ಸರಕಾರಿ…
ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್‌ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ…
ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುತ್ತಿದ್ದ ವೇಳೆ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರು ಕೊಚ್ಚಿಹೋದ ಘಟನೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ. ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪಕೇಂದ್ರದಲ್ಲಿ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಹಳ್ಳದಲ್ಲಿ…
ಮಂಗಳೂರು : ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಟ್ರೇಲರ್ ಬೋಟ್ ನ ಇಂಜಿನ್ ಸಮುದ್ರದಲ್ಲಿ ಕೆಟ್ಟುಹೋಗಿ, ಅಲೆಗಳ ನೆರವಿಂದ ಅದೃಷ್ಟವಶಾತ್ ತೇಲುತ್ತಾ ಬಂದು ಉಳ್ಳಾಲ ದ ಸೀಗೌಂಡ್ ಬಳಿ ದಡ ಸೇರುವ ಮೂಲಕ 13 ಮಂದಿ ಮೀನುಗಾರರು ಜೀವಾಪಾಯಗಳಿಂದ ಪಾರಾದ ಘಟನೆ ನಡೆದಿದೆ. ಸಮುದ್ರ ಮಧ್ಯೆ ಕೆಟ್ಟು ಹೋದ…
Welcome, Login to your account.
Welcome, Create your new account
A password will be e-mailed to you.