ಕರ್ನಾಟಕದ ಖ್ಯಾತ ಬಾಡಿ ಬಿಲ್ಡರ್ ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಕೋಲಾರದ ಗಾಂಧಿನಗರದ ಚಲಪತಿ, ಮುನಿಯಮ್ಮ ದಂಪತಿ ಪುತ್ರ ಸುರೇಶ್ ಕುಮಾರ್ (42) ಕಾರು ಅಪಘಾತದಲ್ಲಿ ಮೃತರಾಗಿದ್ದಾರೆ. ಸುರೇಶ್ ಕುಮಾರ್ ಖ್ಯಾತ ಬಾಡಿ ಬಿಲ್ಡರ್ ಆಗಿದ್ದು, ಅಮೆರಿಕಾದ ಫ್ಲೋರಿಡಾ ಹಾಗೂ ಟೆಕ್ಸಾಸ್…
ಕಾಬೂಲ್: ಅಫ್ಘಾನಿಸ್ತಾನದ ಪಾಕ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭಾರೀ ಪ್ರಮಾಣದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 800ಕ್ಕೆ ಏರಿಕೆಯಾಗಿದ್ದು, ಈ ಪರ್ವತ ತಪ್ಪಲಿನ ಪ್ರದೇಶದ ಗ್ರಾಮಗಳೇ ನಾಮಾವಶೇಷವಾಗಿರುವುದಾಗಿ ವರದಿ ತಿಳಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿರುವುದಾಗಿ ತಿಳಿದು ಬಂದಿದೆ. ಭಾನುವಾರ…
ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಅಲೆಗಳ ಹೊಡೆತಕ್ಕೆ ಭಟ್ಕಳ ತಾಲೂಕಿನ ನೇತ್ರಾಣಿ ಬಳಿ ಮುಳುಗಿದೆ. . ಬೋಟ್ ನಲ್ಲಿದ್ದ 25 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಭಟ್ಕಳದ ಅಣ್ಣಪ್ಪ ಮೊಗೇರ್ ಎಂಬವರಿಗೆ ಸೇರಿದ ಮಹಾ ಮುರುಡೇಶ್ವರ ಹೆಸರಿನ…
ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಪೆರ್ನಾಜೆ ತಿರುವಿನಲ್ಲಿ ಶುಕ್ರವಾರ ನಡೆದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಈಟಿಯೋಸ್ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ…
ಪುತ್ತೂರು: ಹೆದ್ದಾರಿಯಲ್ಲಿ ವಾಹನವೊಂದರ ಆಯಿಲ್ ಚೆಲ್ಲಿದ ಪರಿಣಾಮ, ದ್ವಿಚಕ್ರ ವಾಹನಗಳು ಸ್ಕಿಡ್ ಆಗಿ ಬೀಳುತ್ತಿದ್ದ ದೃಶ್ಯ ಶುಕ್ರವಾರ ಮಧ್ಯಾಹ್ನ ಪುತ್ತೂರು ಹಾಗೂ ಸಂಪ್ಯದ ನಡುವೆ ಕಂಡುಬಂದಿತು. ಸುಮಾರು 7 ಘಟನೆಗಳು ವರದಿಯಾಗಿದ್ದು, ಕೆಲ ದ್ವಿಚಕ್ರ ಸವಾರರಿಗೆ ಗಾಯವಾದ ಬಗ್ಗೆಯೂ ತಿಳಿದುಬಂದಿದೆ.…
ಉತ್ತರಾಖಂಡ್: ಗುರುವಾರ (ಆ.28) ತಡರಾತ್ರಿ ಉತ್ತರಾಖಂಡದ ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಮೇಘಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಅನೇಕ ಮಂದಿ ನಾಪತ್ತೆಯಾಗಿದ್ದು ಅವಶೇಷಗಳ ಅಡಿಯಲ್ಲಿ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ ಜೊತೆಗೆ ಅನೇಕ ಜನರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ…
ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ…
ಮಹಾರಾಷ್ಟ್ರದ ಪಾಲ್ಸರ್ ಜಿಲ್ಲೆಯ ವಿರಾರ್‌ನಲ್ಲಿ ನಾಲ್ಕು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದು ಬಿದ್ದು ಒಂದು ವರ್ಷದ ಮಗು ಸೇರಿದಂತೆ 15 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಇನ್ನೂ…
ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಘಾಟ್ ರಸ್ತೆಯ ಸಂಚಾರ ಬಂದ್ ಆಗುವ…
ಕಾರ್ಕಳ: ಕುಂಟಲ್ಪಾಡಿ ರಸ್ತೆಯ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಾಗಿದ್ದ ವ್ಯಕ್ತಿಯನ್ನು ಇರಿದು ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿ ಮಂಗಳೂರು ಮೂಲದ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕಾರ್ಕಳ…
Welcome, Login to your account.
Welcome, Create your new account
A password will be e-mailed to you.