ಅಪಘಾತ

ಕಾಪು: ಖ್ಯಾತ ಡಿಜೆ, ನಿರೂಪಕ ಮರ್ವಿನ್ ಅಪಘಾತದಲ್ಲಿ ಮೃತ್ಯು!! 

ಕಾಪು : ನಾಯಿಯನ್ನು ತಪ್ಪಿಸಲು ಹೋಗಿ ಬೆಲ್ಮಣ್ ನಿಂದ ಕಾರ್ಕಳಕ್ಕೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಮೂಳೂರಿನ ಹಳ್ಳಿಮನೆ ಹೋಟೆಲಿನ ಮುಂಭಾಗದಲ್ಲಿ ಇಂದು (ಆ.23) ಶನಿವಾರ ಮುಂಜಾನೆ ನಡೆದಿದೆ. ಗಂಭೀರ ಗಾಯಗೊಂಡ ಖ್ಯಾತ ಡಿಜೆ ಮತ್ತು ನಿರೂಪಕ ಮರ್ವಿನ್ ಸ್ಥಳದಲ್ಲೇ ಮೃತಪಟ್ಟಿದ್ದು, ಬೆಲ್ಮಣ್ ನ…

ರೀಲ್ಸ್ ಚಿತ್ರೀಕರಣದ ವೇಳೆ  ಟ್ರ್ಯಾಕ್ಟರ್‌ಗೆ ಸಿಲುಕಿ ವಿದ್ಯಾರ್ಥಿ ಸಾವು!

ಹಾಸನ: ಗೆಳೆಯರ ಜತೆಗೆ ಟ್ರ್ಯಾಕ್ಟರನ್ನು ವೇಗವಾಗಿ ಚಲಾಯಿಸುತ್ತ ರೀಲ್ಸ್ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ ನಡೆದಿದೆ. ಮೃತ ಕಿರಣ್ (19) ದ್ವಿತೀಯ ಪಿ.ಯು. ವಿದ್ಯಾರ್ಥಿ. ಬುಧವಾರ ಆತ ಸ್ನೇಹಿತ…

ಅಡಿಷನಲ್‌ ಎಸ್ಪಿ ವಾಹನಕ್ಕೆ ತಿಮರೋಡಿ ಬೆಂಬಲಿಗರ ಕಾರು ಢಿಕ್ಕಿ; ಮೂವರ ಬಂಧನ..!!

ಬ್ರಹ್ಮಾವರ ಪೊಲೀಸರು ಪ್ರಕರಣ ಒಂದರ ವಿಚಾರಣೆಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕರೆದೊಯುತ್ತಿದ್ದ ವೇಳೆ ಕಾರ್ಕಳ ಹೊಸ್ಮಾರಿನಲ್ಲಿ ಅಡಿಷನಲ್ ಎಸ್ಪಿ ಅವರ ವಾಹನಕ್ಕೆ ತಿಮರೋಡಿ ಅವರ ಬೆಂಬಲಿಗರ ಕಾರು ಢಿಕ್ಕಿಯಾದ ಘಟನೆ ಸಂಭವಿಸಿದೆ. ಪೊಲೀಸರು ತಿಮರೋಡಿ ಅವರನ್ನು ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಈ ಘಟನೆ…

ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಜೀವ ಕಳೆದುಕೊಂಡ ಸಬ್ ಇನ್ಸ್‌ಪೆಕ್ಟರ್

ರಸ್ತೆಗೆ ಅಡ್ಡ ಬಂದ ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಜೀವ ಕಳೆದುಕೊಂಡಿರುವ ಘಟನೆ ಗಾಜಿಯಾಬಾದ್ ನಲ್ಲಿ ಸೋಮವಾರ (ಆ.18) ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ರಿಚಾ ಸಚನ್ (25) ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಬ್ ಇನ್ಸ್‌ಪೆಕ್ಟ‌ರ್. ಸೋಮವಾರ (ಆ.18) ರಿಚಾ…

ಅಪಘಾತದಲ್ಲಿ  ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ Al..!!

ಆಗಸ್ಟ್ 9 ರಂದು ನಾಗುರ-ಜಬಲ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹ ಸಾಗಿಸಲು ಯಾರಿಂದಲೂ ಸಹಾಯ ಸಿಗದ ಕಾರಣ, ದೇಹವನ್ನು ಬೈಕ್‌ಗೆ ಕಟ್ಟಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗುರ ಜಿಲ್ಲೆಯಲ್ಲಿ ಕಳೆದ ವಾರ ನಡೆದಿತ್ತು. ಈ ಅಪಘಾತದ ಬಳಿಕ…

ಮಂಗಗಳಿಂದ ದಾಳಿ ವ್ಯಕ್ತಿ ಸಾವು.!!

ಜಾನುವಾರುಗಳಿಗೆ ಮೇವು ಸಂಗ್ರಹಿಸುತ್ತಿದ್ದ 67 ವರ್ಷದ ವ್ಯಕ್ತಿಯ ಮೇಲೆ 20 ಕ್ಕೂ ಹೆಚ್ಚು ಮಂಗಗಳು ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಮಂಗಗಳು ದಾಳಿ ಮಾಡಿದ ಸಂದರ್ಭದಲ್ಲಿ ಅಲ್ಲಿದ್ದ ಜನರು ರಕ್ಷಣೆಗೆಂದು ಸೇರುವ ಹೊತ್ತಿಗೆ, ಲೋಹತ್‌ ಸಕ್ಕರೆ ಗಿರಣಿಯ ನಿವೃತ್ತ ಗುಮಾಸ್ತ…

ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ ಐವರ ಸಾವು!!

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿದ್ದ ಮೆರವಣಿಗೆಯ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್ ನ ರಾಮಂತಪುರದ ಗೋಕುಲೇನಗರದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ. ಮೃತರನ್ನು ಕೃಷ್ಣ ಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್…

ಜಮ್ಮುಕಾಶ್ಮೀರದಲ್ಲಿ ಮೇಘಸ್ಫೋಟ – ಸಾವಿನ ಸಂಖ್ಯೆ 40ಕ್ಕೆ ಏರಿಕೆ, 220 ಮಂದಿ ನಾಪತ್ತೆ!!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಚಶೋತಿ (Chashoti) ಪ್ರದೇಶದಲ್ಲಿಂದು ಸಂಭವಿಸಿದೆ ಮೇಘಸ್ಪೋಟದಿಂದ ಪ್ರವಾಹ (Massive Cloudburst) ಉಂಟಾಗಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಈವರೆಗೆ ಇಬ್ಬರು CISF ಜವಾನರು ಸೇರಿ ಒಟ್ಟು 40 ಮಂದಿ ಸಾವನ್ನಪ್ಪಿದ್ದರೆ,…

ಸೀದಿ ಕನ್ ಸ್ಟ್ರಕ್ಷನ್ ನ ಇಂಜಿನಿಯ‌ರ್ ರಾಘವೇಂದ್ರ ಅಪಘಾತದಲ್ಲಿ ಮೃತ್ಯು !

ಪುತ್ತೂರು: ಪುತ್ತೂರು ಆನೆಮಜಲಿನಲ್ಲಿ ನೂತನವಾಗಿ ನಿರ್ಮಾಣದ ಗುತ್ತಿಗೆ ಕಾರ್ಯ ನಿರ್ವಹಿಸುತ್ತಿರುವ ಸೀದಿ ಕನ್ ಸ್ಟ್ರಕ್ಷನ್ ನ ಇಂಜಿನಿಯರ್ ರಾಘವೇಂದ್ರ ಯಾನೆ ರಘು (43 ವ) ರವರು ಆ.12 ರ ರಾತ್ರಿ ಮಂಗಳೂರಿನಲ್ಲಿ ನಡೆದ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಘವೇಂದ್ರ ಅವರು ಮಂಗಳೂರು ತೊಕ್ಕೊಟ್ಟಿನಲ್ಲಿ…

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ!!

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೇವು ಸಂಗ್ರಹಿಸಿಟ್ಟಿದ್ದ ಮೇವಿನ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋ ಶಾಲೆ ಸಿಬ್ಬಂದಿಗಳು ತಕ್ಷಣ ಗೋಶಾಲೆಯಲ್ಲಿದ್ದ…