ಸುರತ್ಕಲ್ ನ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಇಂದು ಶನಿವಾರ ಬೆಳಗ್ಗೆ ವರದಿಯಾಗಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.…
ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಅಲಿಯಾಸ್ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ನಟಿ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್…
ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್‌ನಗರ ನಿವಾಸಿ ನೌಶಾದ್ (35) ಚಿಕಿತ್ಸೆಗೆ ಸ್ಪಂದಿಸದೆ ಜುಲೈ 9 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೂನ್ 7 ರಂದು ಸುಭಾಶ್‌ನಗರದಿಂದ ಮಸೀದಿಗೆ ಬೈಕ್‌ನಲ್ಲಿ ತೆರಳುವಾಗ ಬೊಳ್ತಾರ್ ಬಳಿಯ ರಾಷ್ಟ್ರೀಯ…
ಯೆಮೆನ್ ದೇಶದ ಪ್ರಜೆಯ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಇದೀಗ ಗಲ್ಲುಶಿಕ್ಷೆ ಖಚಿತವಾಗಿದೆ. ಇದೇ ಜುಲೈ 16ರಂದು ಪ್ರಿಯಾಳನ್ನು ಗಲ್ಲಿಗೇರಿಸಲಾಗುವುದು ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಪತ್ರೋಸ್ ಹೆಸರಿನ ಖಾಸಗಿ ಬಸ್ಸಿನಿಂದ ರಸ್ತೆಗೆ ಬಿದ್ದು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ(43)ಸಾವು
ಶ್ವಾನವೊಂದು ಮನೆಯವರನ್ನು ಸರಿಯಾದ ಸಮಯಕ್ಕೆ ಎಚ್ಚರಿಸಿದ ಪರಿಣಾಮ 20 ಕುಟುಂಬದ 67 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಧರಂಪುರ ಪ್ರದೇಶದ ಸಿಯಾಥಿಯಲ್ಲಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್‌ನ ಚಾಲಕ ದಯಾನಂದ, ಪುತ್ತೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದಾಗ, ಕುಂಬ್ರ ಜಂಕ್ಷನ್‌ಗೆ ತಲುಪುವ ವೇಳೆಗೆ ತನ್ನ ಆರೋಗ್ಯದಲ್ಲಿ ಏರಿಳಿತ ಕಂಡುಬಂದಿತು.
ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಕಾರೊಂದು ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಇಂದುಶನಿವಾರ ಮಧ್ಯಾಹ್ನ ನಡೆದಿದೆ.
ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿ ಯಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆ ಪರಿಣಾಮ ವಾಹನಗಳಿಗೆ…
Welcome, Login to your account.
Welcome, Create your new account
A password will be e-mailed to you.