ಡೆಹ್ರಾಡೂನ್ : ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ ಪತನಗೊಂಡಿದ್ದು, ಪೈಲೆಟ್, ಮಗು ಸೇರಿ ಹೆಲಿಕಾಪ್ಟರ್‌ನಲ್ಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಪತನಗೊಳ್ಳುವ ಮೊದಲು ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವೆ ಸಂಪರ್ಕ ಕಡಿತಗೊಂಡು…
ಭಾರೀ ಮಳೆಯಿಂದ (Rain) ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ.
ಅಹ್ಮದಾಬಾದ್ : ಏರ್ ಇಂಡಿಯಾ ವಿಮಾನ ದುರಂತದ ಹಿನ್ನೆಲೆ ಅಹ್ಮದಾಬಾದ್ಗೆ ತೆರಳಿದ ಪ್ರಧಾನಿ ಮೋದಿ ವಿಮಾನ ಪತನವಾದ ಬಿಜೆ ವೈದ್ಯಕೀಯ ಕಾಲೇಜ್ ಹಾಸ್ಟೆಲ್ ಬಳಿ ಪರಿಶೀಲನೆ ನಡೆಸಿದ್ದಾರೆ. ಇದಲ್ಲದೆ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಬದುಕುಳಿದ ಬ್ರಿಟಿಷ್ ಪ್ರಜೆಯನ್ನು ಪ್ರಧಾನಿ ಮೋದಿ…
ವಿಟ್ಲ: ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ಅತಿಯಾದ ವೇಗದ ಚಾಲನೆಯಿಂದಾಗಿ ಬೈರಿಕಟ್ಟೆಯ ಕೆಳಗಿನ ತಿರುವಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತಿದೆ. ಅದೃಷ್ಟವಶಾತ್ ಬಸ್ ಪಲ್ಟಿಯಾಗಿಲ್ಲ. ಬಸ್ಸಿನಲ್ಲಿ ಮುಗುಳಿ ಬಾಯಾರು, ಉಪ್ಪಳಕ್ಕೆ ಹೋಗುವ ಪ್ರಯಾಣಿಕರಿದ್ದರು.…
ಅಹಮದಾಬಾದ್: ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ಇದರಲ್ಲಿ ಪ್ರಯಾಣಿಕನೋರ್ವ ಪವಾಡಸದೃಶ ರೀತಿ ಪಾರಾದ ಘಟನೆ ವರದಿಯಾಗಿದೆ. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ನಾಗರಿಕರು, ಓರ್ವ ಕೆನಡಾ ಪ್ರಜೆ ಮತ್ತು ಏಳು…
ಗುಜರಾತಿನ ಅಹಮದಾಬಾದ್ ನ ಮೇಘನಿ ನಗರದಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವುದು ಖಾತ್ರಿಯಾಗಿದೆ.
ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ ಬೋಯಿಂಗ್ 737 ಅಪಘಾತಕ್ಕೀಡಾಗಿದ್ದು,ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಬೃಹತ್ ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡವು.
ಅತೀ ವೇಗವಾಗಿ ಬಂದ ಎಸ್ ಯುವಿಕಾರೊಂದು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹರಿದ ಪರಿಣಾಮ ಓರ್ವ ಮಹಿಳಾ ಕಾನ್ ಸ್ಟೇಬಲ್ ಮೃತಪಟ್ಟು
ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಸಹಾಯಕ ಛಾಯಾಗ್ರಾಹಕ ಮತ್ತು ಇತರ ಹಲವಾರು ಸಿಬ್ಬಂದಿ ಗಾಯಗೊಂಡಿದ್ದಾರೆ.
ಕಾಂತಾರ ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ…
Welcome, Login to your account.
Welcome, Create your new account
A password will be e-mailed to you.