ಮಂಗಳೂರು: ನಗರದ ನಂತೂರು ಪ್ರದೇಶದಲ್ಲಿ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿಯಾಗಿ ಸಹಸವಾರೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸಾವಿಗೆ ನ್ಯಾಯ ಒದಗಿಸುವಂತೆ ಸ್ಥಳೀಯರು ಗುರುವಾರ ಕದ್ರಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವತಿಯ ಸಾವಿಗೆ ನ್ಯಾಯ ಒದಗಿಸುವಂತೆ…
ಪುತ್ತೂರು: ಸೇಡಿಯಾಪು ಸಮೀಪದ ಅರ್ಬಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ.
ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಕೊಡಗು ಸಂಪಾಜೆ ಗೇಟ್ ಬಳಿ ಅಪಘಾತ ಸಂಭವಿಸಿದೆ. ಮೃತರನ್ನು ರಿಕ್ಷಾ ಚಾಲಕ ಸುಂದರ ಚಿಟ್ಟಿಕ್ಕಾನ (56 ವ) ಎಂದು…
ಪುತ್ತೂರು: ಇಲ್ಲಿನ ಏಳ್ಮುಡಿಯಲ್ಲಿ ಕಾರು - ಸ್ಕೂಟರ್ ಮುಖಾಮುಖಿ ಢಿಕ್ಕಿಯಾಗಿ, ಸವಾರ ಗಾಯಗೊಂಡ ಘಟನೆ ನಡೆದಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ಸವಾರನ ಕಾಲಿಗೆ ತಾಗಿದೆ. ಗಾಯಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಸ್ವಿಫ್ಟ್ ಕಾರಿನ ಮುಂಭಾಗಕ್ಕೆ…
ಪುತ್ತೂರು: ಸಂಟ್ಯಾರ್ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬ್ರೆಜ್ಜಾ ಕಾರಿನ ನಡುವೆ ಶನಿವಾರ ಮಧ್ಯಾಹ್ನ ಅಪಘಾತ ನಡೆದಿದೆ. ಮೈಸೂರಿನಿಂದ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬ್ರೇಜ್ಜಾ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದಲ್ಲಿ ವಾಹನಗಳಿಗೆ ಹಾನಿಯಾಗಿದೆ ಎಂದು…
ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ…
ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು, 900ರಷ್ಟು ಅಡಿಕೆ ಗಿಡಗಳು ಸುಟ್ಟುಕರಕಲಾದ ಘಟನೆ ಪುತ್ತೂರಿನ ಕುರಿಯದಲ್ಲಿ ನಡೆದಿದೆ. ಬೂಡಿಯಾರ್ ಗಣೇಶ್ ರೈ ಎಂಬವರ ತೋಟದಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಬಿದ್ದ ತಕ್ಷಣ ಒಣಗಿದ್ದ ಅಡಿಕೆ ತೋಟಕ್ಕೆ ಬೆಂಕಿ ಹೊತ್ತಿಕೊಂಡಿದ್ದು. ಸುಮಾರು 900ಕ್ಕೂ ಅಧಿಕ…
ವಿಟ್ಲ: ಮಂಗಳೂರು ರಸ್ತೆಯಲ್ಲಿರುವ ಶ್ರೀ ಎಲೆಕ್ಟೋನಿಕ್ಸ್ ಅಂಗಡಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬೆಂಕಿಯ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಬಿಸಿರೋಡ್‌ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ…
ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಬುಧವಾರ ಮುಂಜಾನೆ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಿಂದ ವಿದ್ಯುತ್ ಕಂಬ ತುಂಡಾಗಿದ್ದು, ವಿದ್ಯುತ್ ಕಡಿತ ಉಂಟಾಗಿದೆ. ಸ್ವಿಫ್ಟ್ ಕಾರಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಮೆಸ್ಕಾಂ ತಂಡ ಸ್ಥಳಕ್ಕೆ ಆಗಮಿಸಿ ವಿದ್ಯುತ್…
ಡೆಹ್ರಾಡೂನ್: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಖಿಯಾಸೈನ್ ಸಮೀಪ ಇಂದು (ಡಿ.30) ಬೆಳಿಗ್ಗೆ ಸಂಭವಿಸಿದೆ. ಖಾಸಗಿ ಬಸ್ ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ…
Welcome, Login to your account.
Welcome, Create your new account
A password will be e-mailed to you.