ಮಣಿಪಾಲ: ಶಾಲಾ ಬಸ್ಸೊಂದು ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ ಇಂದು ಬೆಳಗ್ಗೆ ನಡೆದಿದೆ. ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳನ್ನು ಕರೆದೆಯುತ್ತಿದ್ದ ಸ್ಕೂಲ್ ಬಸ್ ತಿರುವಿನಲ್ಲಿ ರಿವರ್ಸ್ ತೆಗೆಯುವಾಗ…
ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಉಪ್ಪಿನಂಗಡಿ ನಿವಾಸಿ ಸೀತಾರಾಮ ಗೌಡ (47) ಮೃತಪಟ್ಟವರು. ಸೀತಾರಾಮ ಗೌಡ ಅವರು ಸಿಎಸ್ ಎಫ್ ಜಮ್ಮು ಸೆಂಟ್ರಲ್ ಜೈಲಿನಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿ ಸೇವೆ…
ವಿಟ್ಲ: ಮರ ಹಾಗೂ ವಿದ್ಯುತ್ ಕಂಬವೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಉರುಳಿಬಿದ್ದ ಘಟನೆ ವಿಟ್ಲ ಹೊರವಲಯದ ಪಡೀಬಾಗಿಲು ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪಡೀಬಾಗಿಲು ಸಮೀಪ ರಸ್ತೆ…
ಬೆಳ್ತಂಗಡಿ: ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಜೂನ್ 12ರಂದು ನಡು ರಸ್ತೆಯಲ್ಲಿ ಸ್ಕೂಟಿಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ದಿಯಾನ್ (7) ಎಂದು ಗುರುತಿಸಲಾಗಿದೆ. ಆತ ಬೆಳಾಲು…
ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪರಿಯಶಾಂತಿ ಬಳಿ ಬುಧವಾರ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಂ ನಿವಾಸಿ ರಿಜೇಶ್ ವಿ. (33) ಎಂದು…
ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ ಕೋಟೆಕಾರಿನ ಮಸೂದ್…
ಬಂಟ್ವಾಳ : ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಯುವಕನೋರ್ವ ಮೃತಪಟ್ಟ ಘಟನೆ ಸಜಿಪನಡು ಸಮೀಪದ ದೇರಾಜೆ ಎಂಬಲ್ಲಿ ಗುರುವಾರ ಸಂಜೆ ವೇಳೆ ಸಂಭವಿಸಿದೆ. ಮೃತ ಸ್ಕೂಟರ್ ಸವಾರನನ್ನು ಸಜಿಪನಡು ಸಮೀಪದ ಮಡ್ಯಲಚ್ಚಿಲ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಹ್ಮದ್ ಅಸೀರ್ (22) ಎಂದು ತಿಳಿದುಬಂದಿದೆ.…
ಲಾರಿ ಅಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ವೈಫಲ್ಯವನ್ನು ಸರಿಪಡಿಸಲು ಚಾಲಕ ಮಹೇಶ್…
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡದ ಎಸ್ಪಿ ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ. ಬೆಳ್ತಂಗಡಿ ಎಸ್ ಐಟಿ ಕಚೇರಿಯಿಂದ ಎಸ್ಪಿ…
ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಗಡಿಯಾರದಲ್ಲಿ ನಡೆದಿದ್ದು, ಚಾಲಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆಗೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಚಾಲಕನನ್ನು ಹಾಸನ ಮೂಲದ ಲಕ್ಷ್ಮೀಕಾಂತ್…
Welcome, Login to your account.
Welcome, Create your new account
A password will be e-mailed to you.