ಯೆಮೆನ್ ದೇಶದ ಪ್ರಜೆಯ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಇದೀಗ ಗಲ್ಲುಶಿಕ್ಷೆ ಖಚಿತವಾಗಿದೆ. ಇದೇ ಜುಲೈ 16ರಂದು ಪ್ರಿಯಾಳನ್ನು ಗಲ್ಲಿಗೇರಿಸಲಾಗುವುದು ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಪತ್ರೋಸ್ ಹೆಸರಿನ ಖಾಸಗಿ ಬಸ್ಸಿನಿಂದ ರಸ್ತೆಗೆ ಬಿದ್ದು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ(43)ಸಾವು
ಶ್ವಾನವೊಂದು ಮನೆಯವರನ್ನು ಸರಿಯಾದ ಸಮಯಕ್ಕೆ ಎಚ್ಚರಿಸಿದ ಪರಿಣಾಮ 20 ಕುಟುಂಬದ 67 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಧರಂಪುರ ಪ್ರದೇಶದ ಸಿಯಾಥಿಯಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ನ ಚಾಲಕ ದಯಾನಂದ, ಪುತ್ತೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದಾಗ, ಕುಂಬ್ರ ಜಂಕ್ಷನ್ಗೆ ತಲುಪುವ ವೇಳೆಗೆ ತನ್ನ ಆರೋಗ್ಯದಲ್ಲಿ ಏರಿಳಿತ ಕಂಡುಬಂದಿತು.
ಹಾಲಿನ ವಾಹನವೊಂದು ಪಾದಚಾರಿ ಮೇಲ್ಸೆತುವೆಗೆ ಅಪ್ಪಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಕಾರೊಂದು ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಇಂದುಶನಿವಾರ ಮಧ್ಯಾಹ್ನ ನಡೆದಿದೆ.
ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿ ಯಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆ ಪರಿಣಾಮ ವಾಹನಗಳಿಗೆ…
ಹಳ್ಳಕ್ಕೆ ಇಳಿದ ವ್ಯಕ್ತಿಯೊಬ್ಬರು ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ವೇಣೂರಿನ ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಲ್ಲುಗುಂಡಿ ಸಂಪಾಜೆ ಯುವ ವೈದ್ಯ ನಿಧನರಾಗಿದ್ದಾರೆ. ಕಲ್ಲುಗುಂಡಿಯ ಖ್ಯಾತ ವೈದ್ಯ ಡಾ. ಶ್ಯಾಮ್ ಭಟ್ ಅವರ ಪುತ್ರ ಡಾ.ಶಮಂತ್ ( 25 ವರ್ಷ) ದುಗ್ಗಲಡ್ಕದ ನಮ್ಮ ಕ್ಲೀನಿಕ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ದಿನ ಮನೆಯಿಂದ ಬೈಕ್ ನಲ್ಲಿ ಹೋಗಿ ಬರುತ್ತಿದ್ದ ಅವರು…
ಢಿಕ್ಕಿ ಹೊಡೆದ ಪರಿಣಾಮ ನಡೆದು ಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಮೃತಪಟ್ಟಿದ್ದಾರೆ.
Welcome, Login to your account.
Welcome, Create your new account
A password will be e-mailed to you.