ಅಪಘಾತ

ಪೆಟ್ರೋಲ್ ಹಾಕಿ ಯಾಮಾರಿಸಿದ ಆಲ್ಟೋ ಕಾರು ಅಪಘಾತ! ಕಟ್ಟತ್ತಿಲ ನಿವಾಸಿ ಅಬೂಬಕ್ಕರ್’ಗೆ ಗಂಭೀರ ಗಾಯ!

ಪೆಟ್ರೋಲ್ ಹಾಕಿಸಿ ಹಣ ನೀಡದೇ ಯಾಮಾರಿಸಿ ಪರಾರಿಯಾದ ಆಲ್ಟೋ ಕಾರೊಂದು, ಅಪಘಾತಕ್ಕೀಡಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ವಾಲ್ತಾಜೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಕಲ್ಲರ್ಪೆ: ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ರಿಕ್ಷಾ!

ಪುತ್ತೂರು: ನಿತ್ಯ ಅಪಘಾತದಿಂದಲೇ ಸುದ್ದಿಯಾಗುತ್ತಿರುವ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಮಂಗಳವಾರ ರಾತ್ರಿ 10.30ರ ಸುಮಾರಿಗೆ ಮತ್ತೊಂದು ಅಪಘಾತ ಸಂಭವಿಸಿದೆ.

ಭೀಕರ ರಸ್ತೆ ಅಪಘಾತ; 13 ಮಂದಿ ಮೃತ್ಯು, 11 ಜನರಿಗೆ ಗಾಯ

ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಕೊಂದು ಟ್ರೇಲರ್‌ಗೆ ಡಿಕ್ಕಿ ಹೊಡೆದು  ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ-ಬಲೋದಬಜಾ‌ರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿರುವುದಾಗಿ ಪೊಲೀಸ್…

ಕಬಕದಲ್ಲಿ ಭೀಕರ ಅಪಘಾತ: ಓರ್ವ ಸಾವು, ಇನ್ನೋರ್ವ ಗಂಭೀರ!

ಪುತ್ತೂರು-ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮೇ 11ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Kerala:ವೈದ್ಯಕೀಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ನಾಲ್ವರು ಸಜೀವ ದಹನ, ಹಲವರಿಗೆ ಗಾಯ!

ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.