ಅಪಘಾತ

ಉಟ್ಟ ಬಟ್ಟೆಗೆ ಹತ್ತಿಕೊಂಡ ಪೂಜೆಯ ಬೆಂಕಿ, ಮೃತ್ಯು!

ಮಂಗಳೂರು: ಪೂಜೆಯ ವೇಳೆ ಉಟ್ಟ ಬಟ್ಟೆಗೆ ಬೆಂಕಿ ತಗುಲಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ನಗರದ ಮೇರಿಹಿಲ್ ಸಮೀಪದ ಗುರುನಗರ ಎಂಬಲ್ಲಿನ ಸರೋಜಿನಿ (64) ಎಂಬವರು ಮೃತಪಟ್ಟರೆ, ಅವರನ್ನು ರಕ್ಷಿಸಲು…

ಬೆಳ್ತಂಗಡಿಯಲ್ಲಿ ಕಾಡಾನೆ ದಾಳಿ; ರಿಕ್ಷಾ ಚಾಲಕ ಜಸ್ಟ್ ಮಿಸ್, ರಿಕ್ಷಾ ನಜ್ಜುಗುಜ್ಜು!!

ಕಾಡಾನೆ ದಾಳಿಯಿಂದ ಆಟೋ ರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಇಂದು( ಜೂ.6) ಶುಕ್ರವಾರ ಮುಂಜಾನೆ ನಡೆದಿದೆ.

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತದಲ್ಲಿ ಇಳಂತಿಲ ಮೂಲದ ಯುವತಿ ಸಾವು

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.

ರಸ್ತೆಯಲ್ಲೇ ನಿಲ್ಲಿಸಿದ್ದ ಲಾರಿ: ಚಾಲಕನ ನಿರ್ಲಕ್ಷ್ಯಕ್ಕೆ ಯುವಕ ಇರ್ಫಾನ್ ಬಲಿ!! ಪುತ್ತೂರಿನಲ್ಲಿ ಸುದೀಪ್…

ರಸ್ತೆಯಲ್ಲೇ ಲಾರಿ ನಿಲ್ಲಿಸಿ ತೆರಳುವ ಚಾಲಕರ ನಿರ್ಲಕ್ಷ್ಯತನಕ್ಕೆ ಇದೀಗ ಮತ್ತೊಂದು ಬಲಿಯಾಗಿದೆ. ಪುತ್ತೂರು ಪೇಟೆಯಲ್ಲಿ ಮೊನ್ನೆಯಷ್ಟೇ ಬಲಿಯಾಗಿದ್ದು, ಇದೀಗ ವಿಟ್ಲದಲ್ಲೂ ಅದೇ ರೀತಿಯ ಘಟನೆ ನಡೆದಿದ್ದು, ಸವಾರ ಕೊನೆಯುಸಿರೆಳೆದಿದ್ದಾರೆ.

ವಿದ್ಯುತ್ ತಂತಿ ತುಳಿದು ಮಹಿಳೆ ಮೃತ್ಯು!! ವಿದ್ಯುತ್‌ ಸ್ಪಾರ್ಕ್ ಬಗ್ಗೆ ಮೆಸ್ಕಾಂಗೆ ದೂರು ನೀಡಿದ್ದರೂ…

ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಇರುವೈಲು ಗ್ರಾಮದ ಬಂಗಾರುಗುಡ್ಡೆಯಲ್ಲಿ ಇಂದು ನಡೆದಿದೆ.

ಬೈಕ್ ಅಡ್ಡ ಹಾಕಿದ ಟ್ರಾಫಿಕ್ ಪೊಲೀಸರು! ನಾಯಿ ಕಚ್ಚಿದ ಲಗುಬಗೆ – ಧಾವಂತಕ್ಕೆ ಅಪಘಾತ: ಮಗು ದಾರುಣ…

ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ.