ಪುತ್ತೂರು : ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿವೆ.
ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಸಂಭವಿಸಿದೆ.
ಪುತ್ತೂರು: ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ.
ಪುತ್ತೂರು: ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28)ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ…
ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಬುಧವಾರ ಮಧ್ಯಾಹ್ನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಗಾಯಗೊಂಡಿದ್ದಾರೆ.
ಪೆಟ್ರೋಲ್ ಹಾಕಿಸಿ ಹಣ ನೀಡದೇ ಯಾಮಾರಿಸಿ ಪರಾರಿಯಾದ ಆಲ್ಟೋ ಕಾರೊಂದು, ಅಪಘಾತಕ್ಕೀಡಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ವಾಲ್ತಾಜೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಪುತ್ತೂರು: ನಿತ್ಯ ಅಪಘಾತದಿಂದಲೇ ಸುದ್ದಿಯಾಗುತ್ತಿರುವ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಮಂಗಳವಾರ ರಾತ್ರಿ 10.30ರ ಸುಮಾರಿಗೆ ಮತ್ತೊಂದು ಅಪಘಾತ ಸಂಭವಿಸಿದೆ.
ಜಲ್ಲಿ ಹೇರಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಸಂಪ್ಯ ಸಮೀಪ ಸೋಮವಾರ ಸಂಜೆ ನಡೆಯಿತು.
ಪ್ರಯಾಣಿಕರೋರ್ವರು KSRTC ಬಸ್'ನಿಂದ ಎಸೆಯಲ್ಪಟ್ಟ ಘಟನೆ ಸೋಮವಾರ ದರ್ಬೆಯಲ್ಲಿ ನಡೆಯಿತು.
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಕೊಂದು ಟ್ರೇಲರ್‌ಗೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿರುವುದಾಗಿ ಪೊಲೀಸ್…
Welcome, Login to your account.
Welcome, Create your new account
A password will be e-mailed to you.