ಅಪಘಾತ

ಕಬಕದಲ್ಲಿ ಭೀಕರ ಅಪಘಾತ: ಓರ್ವ ಸಾವು, ಇನ್ನೋರ್ವ ಗಂಭೀರ!

ಪುತ್ತೂರು-ಮಂಗಳೂರು ಹೆದ್ದಾರಿಯ ಕಬಕ ಕುವೆತ್ತಿಲ ಸಮೀಪ, ಸರ್ಕಾರಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮೇ 11ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟಿದ್ದು, ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Kerala:ವೈದ್ಯಕೀಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ನಾಲ್ವರು ಸಜೀವ ದಹನ, ಹಲವರಿಗೆ ಗಾಯ!

ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಾಜಿ ಕೇಂದ್ರ ಸಚಿವೆ ಗಿರಿಜಾ ವ್ಯಾಸ್‌ ನಿಧನ!!

ಹಿರಿಯ ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಗಿರಿಜಾ ವ್ಯಾಸ್ (79)ಗುರುವಾರ ದೇವರಿಗೆ ಆರತಿ ಮಾಡುವಂತಹ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು (ಮೇ 1) ನಿಧನರಾಗಿದ್ದಾರೆ.

ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು!!

ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು