ಅಪಘಾತ

ಬಜತ್ತೂರು: ಭೀಕರ ಬಸ್ ಅಪಘಾತ ಓರ್ವ ಸಾವು ಹಲವರಿಗೆ ಗಂಭೀರ!!

ಬೆಂಗಳೂರಿನಿಂದ ಮಂಗಳೂರಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮವಾಗಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟು, ಹಲವು ಮಂದಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಇಂದು ಮುಂಜಾನೆ ವರದಿಯಾಗಿದೆ.

ಜಲಾಶಯದಲ್ಲಿ ಮುಳುಗಿದ ಮಗುವಿನ ರಕ್ಷಣೆ; ಮೂವರು ನೀರುಪಾಲು!!

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರು ಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ, ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ.…

ರೈಲುಗಳ ಮುಖಾಮುಖಿ ಢಿಕ್ಕಿ: ಇಬ್ಬರು ಲೋಕೋ ಪೈಲೆಟ್ ಗಳ ಸಾವು..!

ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಢಿಕ್ಕಿ ಹೊಡೆದು, ಇಬ್ಬರು ಲೋಕೋ ಪೈಲೆಟ್ ಗಳು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಜಾರ್ಖಂಡ್ ನ ಸಾಹೇಬ್ ಗಂಜ್ ಜಿಲ್ಲೆಯಲ್ಲಿ ಇಂದು (ಮಂಗಳವಾರ,ಎ.01) ಮುಂಜಾನೆ ನಡೆದಿದೆ.

ಮ್ಯಾನ್ಮಾರ್‌ನಲ್ಲಿ ಎರಡು ಬಾರಿ ಭೀಕರ ಭೂಕಂಪ!!

ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ. 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಕಂಪನದ ತೀವ್ರತೆ ಎಷ್ಟು ಪ್ರಬಲವಾಗಿದೆಯೆಂದರೆ ಅವು ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲೂ ಅನುಭವಕ್ಕೆ ಬಂದಿದೆ. ಭೂಕಂಪದ ಪರಿಣಾಮ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಮತ್ತು…

ಅಡಿಕೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು !

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ.