ಪುತ್ತೂರು: ಆಟೋರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ಹೋಟೆಲ್ ಮಾಲೀಕರೊಬ್ಬರಿಗೆ ಎದುರಿನಿಂದ ಬಂದ ಇನ್ನೊಂದು ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೌಡಿಚ್ಚಾರ್ ಮೈಂದನಡ್ಕ ರಸ್ತೆಯ ಪಾಪೆಮಜಲು చంబల్లి ನಡೆದಿದೆ.ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್ (55)…
ಸುರತ್ಕಲ್: ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿರುವ ಕೈಗಾರಿಕೆಯೊಂದರ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆಗೆ ತುತ್ತಾಗಿ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇವರಲ್ಲಿ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರ ಸ್ಥಿತಿ…
ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸಾವನಪ್ಪಿದ್ದು,ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಬಸ್ ಕಂಡಕ್ಟರ್ ಅಣ್ಣಪ್ಪ(40), ಚಳ್ಳಕೆರೆಯ ಹರ್ಷಿತ(35) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮಂಗಳೂರಿನಿಂದ…
ಮಂಗಳೂರು: ಔಷಧಿಯೆಂದು ಗ್ರಹಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸ್ ಕಾನ್ಸ್‌ಟೇಬಲ್ ಬಾಕ್ರಬೈಲ್ ಮಂಜುನಾಥ್ ಹೆಗ್ಡೆ ಮೃತ ದುರ್ದೈವಿ.…
ವಿಟ್ಲ: ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ, ಯುವಕನೋರ್ವನ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಅನಾಥವಾಗಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ…
ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಟ 18 ಭಕ್ತರು ಮೃತಪಟ್ಟ ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ…
ಯೂಟ್ಯೂಬ್ ನೋಡಿ ತೂಕ ಇಳಿಸಿಕೊಳ್ಳಲು ಯತ್ನಿಸಿದ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮೂರು ತಿಂಗಳಿಂದ ಹಣ್ಣಿನ ದ್ರವಾಹಾರ ಮಾತ್ರ ಸೇವಿಸುತ್ತಿದ್ದ ಹದಿನೇಳು ವರ್ಷದ ಯುವಕನೊಬ್ಬ ಉಸಿರುಗಟ್ಟಿ ಮೃತಪಟ್ಟ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಕೊಳಚೆಲ್‌ನಲ್ಲಿ ನಡೆದಿದೆ. 17 ವರ್ಷದ…
ವಿದ್ಯುತ್ ತಂತಿಯೊಂದು ದೇವಾಲಯದ ಶೆಡ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸ್ಪರ್ಶಿಸಿದೆ ಇದರಿಂದ ಭಯಭೀತರಾದ ಭಕ್ತರು ಓಡಲಾರಂಭಿಸಿ ಕಾಲ್ತುಳಿತ ಸಂಭವಿಸಿ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದ ಬಾರಾಬಂಕಿಯ ಅವಸಾನೇಶ್ವರ ದೇವಸ್ಥಾನದ ಬಳಿ ಸೋಮವಾರ ಬೆಳಗಿನ ಜಾವ…
ಮನೆ ಬಳಿಯ ರಸ್ತೆಯಲ್ಲಿ ಬಿದ್ದಿದ್ದ ಅಡಕೆ ಮಾದರಿಯ ವಸ್ತುವನ್ನು ಅಡಿಕೆ ಎಂದು ಭಾವಿಸಿ ಕಲ್ಲಿನಿಂದ ಚೂರು ಮಾಡುತ್ತಿದ್ದ ವೇಳೆ ಕಾಡು ಹಂದಿ ಬೇಟೆಗೆ ಇಡುವ ಸಿಡಿಮದ್ದು ಸ್ಫೋಟಗೊಂಡು ಮಹಿಳೆಯೊಬ್ಬರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಗಾವಡಗೆರೆ ಹೋಬಳಿಯ…
ಸಂಪಾಜೆ: ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಸಂಭವಿಸಿದ ಕಾರು ಮತ್ತು ಟಿಪ್ಪರ್ ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ (205 ಮೈಸೂರು ರಾ.ಹೆದ್ದಾರಿಯ ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಎದುರಿನಿಂದ…
Welcome, Login to your account.
Welcome, Create your new account
A password will be e-mailed to you.