ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ನಡೆದಿದೆ. ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ…
ಬೆಳ್ತಂಗಡಿ: ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ 31 ರವಿವಾರ ರಾತ್ರಿ ನಡೆದಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ ಎಂಬವರು ಸ್ಥಳೀಯ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ಹಿಂದಿರುಗುತ್ತಿದ್ದರು. ಈ ವೇಳೆ…
ಮಂಗಳೂರು ಕರಾವಳಿಯಿಂದ ಸುಮಾರು ಐದು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ‘ಭಾಗೀರಥಿ’ ಹೆಸರಿನ ಮೀನುಗಾರಿಕಾ ದೋಣಿ ಮುಳುಗಿದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ ಮೀನುಗಾರರನ್ನು ಹತ್ತಿರದ ದೋಣಿಗಳ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿರುವುದರಿಂದ ಭಾರೀ ಅನಾಹುತ…
ಮಂಗಳೂರು: ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಅವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್ಸ್ಟೆಬಲ್…
ಪುತ್ತೂರು: ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಿಯೋ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಕಲಂದರ್ ಶಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅವರು ಮೂಲತಃ ಸುಳ್ಯ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನ…
ಕಾರವಾರ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ…
ಕೊಕ್ಕಡದ ಪಟ್ಟೂರಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮೇ 22ರಂದು ಸಂಜೆ ನಡೆದಿದೆ. ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ…
ಬೆಳ್ಳಾರೆ: ಕೆಲ ದಿನಗಳ ಹಿಂದೆ ಕುಣಿಗಲ್ ನಲ್ಲಿ ನಡೆದ ಅಪಘಾತದಲ್ಲಿ ಬೆಳ್ಳಾರೆ ನಿವಾಸಿ ಯಕ್ಷಗಾನ ಕಲಾವಿದ ವಾಸುದೇವ ರೈ ಅವರ ಪುತ್ರ ಸೂರಜ್ ರೈ ಅವರು ಮೇ 21ರಂದು ರಾತ್ರಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸೂರಜ್ ರೈ ಅವರು ಬೈಕ್ ನಲ್ಲಿ…
ಪುತ್ತೂರು: ಮಿತ್ತೂರು ಸಮೀಪ ಪಿಕಪ್ ಹಾಗೂ ಆ್ಯಕ್ಟೀವಾ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ನಡೆದಿದೆ. ಮಿತ್ತೂರು ರೈಲ್ವೇ ಬ್ರಿಡ್ಜಿನಿಂದ ಕೊಂಚ ದೂರದಲ್ಲಿ ಘಟನೆ ನಡೆದಿದೆ. ಗಾಯಾಳು ಮೂಲತಃ ಮುಕ್ವೆ ಮಣಿಯ ನಿವಾಸಿಯಾಗಿದ್ದು, ಪ್ರಸ್ತುತ ಕಬಕದಲ್ಲಿ ವಾಸವಿದ್ದ ಸಲೀಂ (52) ಗಾಯಗೊಂಡವರು. ಅವರು ಸೋಫಾ ಹಾಗೂ…
ಪುಣಚ: ಇಲ್ಲಿನ ಸರಳಿಕಾನದಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನ ಚಿಕಿತ್ಸೆಗೆ ಮನೆಯವರು ನೆರವಿನ ಹಸ್ತ ಚಾಚಿದ್ದಾರೆ. ಕೋಳಿ ಕೊಂಡೊಯ್ಯುತ್ತಿದ್ದ ವಾಹನ ಹಾಗೂ ಶಶಿತ್ ಅವರಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ…
Welcome, Login to your account.
Welcome, Create your new account
A password will be e-mailed to you.