ಅಪಘಾತ

ಅಡಿಕೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು !

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಹೆಗಡೆ ಆಕಸ್ಮಿಕ ಅವಘಡದಲ್ಲಿ ನಿಧನರಾಗಿದ್ದಾರೆ. ಅಡಕೆ ಚಾಲಿ ಸುಲಿಯುವ ಯಂತ್ರಕ್ಕೆ ಸಿಲುಕಿ ಶೋಭಾ ಮೃತಪಟ್ಟಿದ್ದಾರೆ.

ಮಂಗಳೂರು – ಬೆಂಗಳೂರು ರೈಲಿನಿಂದ ಬಿದ್ದ ಯುವಕ!! 15 ಗಂಟೆ ಬಳಿಕ ಸವಣೂರಿನಲ್ಲಿ ಪತ್ತೆ!

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು, 15 ಗಂಟೆ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ.

ಬೈಕ್ ಅಪಘಾತ: ಸವಾರ ಸಯ್ಯದ್ ಪಾಶ ಮೃತ್ಯು!

ಕಾರನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಬುಧವಾರ ನಡೆದಿದೆ.