ಪುತ್ತೂರು: ಪುಣಚದ ಪಾಲಸ್ತಡ್ಕದಲ್ಲಿ ಕೋಳಿ ಕೊಂಡೊಯ್ಯುತ್ತಿದ್ದ ಪಿಕಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸರೋಳಿಕಾನ ನಿವಾಸಿ ಶಶಿತ್ ಗಂಭೀರ ಗಾಯಗೊಂಡಿದ್ದಾರೆ. ವಿಟ್ಲ ಪುಣಚ ರಸ್ತೆಯಾಗಿ ಸರೋಳಿಕಾನಕ್ಕೆ ತೆರಳುತ್ತಿದ್ದ ಬೈಕಿಗೆ…
ಉಪ್ಪಿನಂಗಡಿ: ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ರೋಡ್ ರೋಲರ್ ಅಡಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮೇ 9ರಂದು ಘಟನೆ ನಡೆದಿದ್ದು, ಉತ್ತರ ಭಾರತ ಮೂಲದ ಕಾರ್ಮಿಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.…
ಪುತ್ತೂರು: ಸವಣೂರಿನ ಚಾಪಳ್ಳದಲ್ಲಿ ಭೀಕರ ಅಪಘಾತ ನಡೆದಿರುವ ಬಗ್ಗೆ ವರದಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬೈಕ್’ಗಳೆರಡರ ನಡುವೆ ಅಪಘಾತ ಸಂಭವಿಸಿ, ಎದುರಿನಿಂದ ಬಂದ ಟ್ಯಾಂಕರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೊರ್ವ ಗಂಭೀರವಾಗಿ…
ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ. ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಮೃತ ಬೈಕ್ ಸವಾರ. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್…
ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ರವಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂಡುಬಿದಿರೆ ಶಿರ್ತಾಡಿಯ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶಿರ್ತಾಡಿ ಮೂಲದ ಹಕೀಮ್ ಅವರ ಐದು ವರ್ಷದ ಮಗಳು ಫಾತಿಮಾ ಅನಿಹಾ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಬಾಲಕಿ.…
ಉಪ್ಪಿನಂಗಡಿ: ಕೋಣಾಲು ಗ್ರಾಮದ ಕೋಲ್ಪೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾಕ್ಕೆ ತೂಫಾನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಿರಿಜಾ (74) ಎಂಬವರು ಮೃತಪಟ್ಟಿದ್ದು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತೂಫಾನ್ ವಾಹನವನ್ನು ಅದರ ಚಾಲಕ ಉಪ್ಪಿನಂಗಡಿ ಕಡೆಯಿಂದ ಅಜಾಗರೂಕತೆ ಹಾಗೂ…
ಕಡಬ: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಇದೀಗ ಯುವಕ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತ ಯುವಕನನ್ನು ಮರ್ಧಾಳ ನಿವಾಸಿ ಮಂಜು ಎಂಬವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ರಕ್ಷಿತ್ ಸೋಮವಾರ…
ಪುತ್ತೂರು: ಮುಕ್ರಂಪಾಡಿ ಕೆಎಸ್ಆರ್ಟಿಸಿ ಡಿಪೋ ಸಮೀಪ ಭಾನುವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15) ಮೃತಪಟ್ಟ ಬಾಲಕ. ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆಯಾಗಿದ್ದರಿಂದ…
ಪುತ್ತೂರು: ಉಪ್ಪಿನಂಗಡಿ-ಕೊಯಿಲಾ ಹಿರೇಬಂಡಾಡಿ ಶಾಖೆಪುರದಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ 23 ರಂದು ಮೃತಪಟ್ಟಿದ್ದಾರೆ. ಮೃತರನ್ನು ರವೀಂದ್ರ ರೈ ಮುರದಮೇಲು ಅವರ ಪುತ್ರ ಲಿಖಿತ್ ರೈ ಎಂದು ಗುರುತಿಸಲಾಗಿದೆ.…
Welcome, Login to your account.
Welcome, Create your new account
A password will be e-mailed to you.