ನಿರಂತರ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹಕ್ಕೆ ಪಾಕಿಸ್ತಾನದ ಹಲವು ಪ್ರದೇಶಗಳು ತುತ್ತಾಗಿವೆ, ಭೀಕರ ಪ್ರವಾಹ ಮತ್ತು ಮಳೆಯಿಂದಾಗಿ ಇದುವರೆಗೆ ಸುಮಾರು 116 ಜನ ಪ್ರಾಣ ಕಳೆದುಕೊಂಡಿದ್ದಾರೆ. ಅದೆಷ್ಟೋ ಮಂದಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವರು ಮನೆಗಳನ್ನು…
ಕೊಕ್ಕಡ: ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೋಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಆತ ಮೃತಪಟ್ಟ ಘಟನೆ ಜು. 17 ರಂದು ನಡೆದಿದೆ. ಮೃತ ವ್ಯಕ್ತಿ ಸೌತಡ್ಕದ ನಿವಾಸಿ…
ನವವದೆಹಲಿ: ಪ್ರಸಿದ್ಧ ಮ್ಯಾರಥಾನ್ ರನ್ನರ್, ಶತಾಯುಷಿ ಫೌಜಾ ಸಿಂಗ್ ಸೋಮವಾರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದರು. ಅವರಿಗೆ 114 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಸಿಂಗ್ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಜಲಂಧರ್ ಜಿಲ್ಲೆಯ ಅಧಂಪುರದ ಬಿಯಾಸ್ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ…
ಪುತ್ತೂರು ಪರ್ಪುಂಜ ಬಳಿ ಕಾರು ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ. ಅಪಘಾತದಲ್ಲಿ ಆಟೋದಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲೊಂದು ನಿಲ್ದಾಣದ ಬಳಿಯೇ ಬೆಂಕಿಗಾಹುತಿಯಾದ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ಸಂಭವಿಸಿದೆ. ಭಾನುವಾರ ಮುಂಜಾನೆ 5:30ರ ಸುಮಾರಿಗೆ ಘಟನೆ ಸಂಭವಿಸಿದ್ದು ರೈಲಿನ ನಾಲ್ಕು ವ್ಯಾಗನ್‌ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ ನಾಲ್ಕು ವ್ಯಾಗನ್ ಗಳು…
ಉಕ್ಕಿನಡ್ಕದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಶಿವಗಿರಿ ದೇವಣ್ಣ ನಾಯ್ಕರ ಪುತ್ರ ರಿಕ್ಷಾ ಚಾಲಕ ಪ್ರವೀಣ್ (39) ಮೃತ ಪಟ್ಟ ಘಟನೆ ನಡೆದಿದೆ. ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಬಣ್ಣುತ್ತಡ್ಕ ಭಾಗಕ್ಕೆ ಬಾಡಿಗೆ ಹೋಗಿ ಮರಳಿ ಬರುತ್ತಿದ್ದ ವೇಳೆ, ಉಕ್ಕಿನಡ್ಕ ಮೆಡಿಕಲ್ ಕಾಲೇಜು ಬಳಿ ಆಟೋ…
ಸುರತ್ಕಲ್ ನ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಇಂದು ಶನಿವಾರ ಬೆಳಗ್ಗೆ ವರದಿಯಾಗಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.…
ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಪತಿಯೇ ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ನಡೆದಿದೆ. ಮಂಜುಳ ಅಲಿಯಾಸ್ ಶ್ರುತಿ ಚಾಕು ಇರಿತಕ್ಕೊಳಗಾದ ಕಿರುತೆರೆ ನಟಿ. ನಟಿ ಶ್ರುತಿ ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್…
ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೆಕ್ಕಿಲಾಡಿಯ ಸುಭಾಶ್‌ನಗರ ನಿವಾಸಿ ನೌಶಾದ್ (35) ಚಿಕಿತ್ಸೆಗೆ ಸ್ಪಂದಿಸದೆ ಜುಲೈ 9 ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೂನ್ 7 ರಂದು ಸುಭಾಶ್‌ನಗರದಿಂದ ಮಸೀದಿಗೆ ಬೈಕ್‌ನಲ್ಲಿ ತೆರಳುವಾಗ ಬೊಳ್ತಾರ್ ಬಳಿಯ ರಾಷ್ಟ್ರೀಯ…
ಯೆಮೆನ್ ದೇಶದ ಪ್ರಜೆಯ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಇದೀಗ ಗಲ್ಲುಶಿಕ್ಷೆ ಖಚಿತವಾಗಿದೆ. ಇದೇ ಜುಲೈ 16ರಂದು ಪ್ರಿಯಾಳನ್ನು ಗಲ್ಲಿಗೇರಿಸಲಾಗುವುದು ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Welcome, Login to your account.
Welcome, Create your new account
A password will be e-mailed to you.