ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾರೆಂಕಿ ನಿವಾಸಿ ಕೃಷ್ಣ ( 55) ಮೃತ ವ್ಯಕ್ತಿ.…
ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಘಾಟ್ ರಸ್ತೆಯ ಆರನೇ ತಿರುವಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. 25 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಆಂಧ್ರಪ್ರದೇಶ ಮತ್ತು ಬಳ್ಳಾರಿ ಮೂಲದ…
ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ ,ಗುಡುಗು,ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದಿದೆ. ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ…
ಮಂಗಳೂರು: ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ…
ಮಂಗಳೂರಿನ ಕೂಳೂರಿನಲ್ಲಿ ನಡೆದ ಅಪಘಾತದಲ್ಲಿ ಬೆಟ್ಟಂಪಾಡಿಯ ಕಲೆಂಜಿಲದ ಯುವಕನೋರ್ವ ಮೃತಪಟ್ಟ ಘಟನೆ ಏ. 9ರಂದು ಸಂಜೆ ನಡೆದಿದೆ. ಯುವಕನನ್ನು ಬೆಟ್ಟಂಪಾಡಿ ಗ್ರಾಮದ ಕಲೆಂಜಿಲ ಸೀತಾರಾಮ ಪೂಜಾರಿಯವರ ಪುತ್ರ ದೀಕ್ಷಿತ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಮಂಗಳೂರಿನ ಜೆಎಸ್ಡಬ್ಲ್ಯೂ ಕಂಪನಿಯಲ್ಲಿ…
ಉಪ್ಪಿನಂಗಡಿ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಏ. 7ರಂದು ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ(53) ಮೃತ ವ್ಯಕ್ತಿ. ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ ಇವರು ಉಪ್ಪಿನಂಗಡಿ…
ವಿದ್ಯುತ್ ತಂತಿಗೆ ಟಿಪ್ಪರ್ ಸ್ಪರ್ಶಿಸಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೇಲೂರು ತಾಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಹೊಳೆನರಸೀಪುರ ತಾಲೂಕಿನ ಹನುಮನಹಳ್ಳಿ ಗ್ರಾಮದ ದಿಲೀಪ್ (33) ಮೃತಪಟ್ಟವರು. ಟಿಪ್ಪರ್ ನಿಂದ ಎಂ ಸ್ಯಾಂಡ್ ಅನ್ನು ಸುರಿಯುತ್ತಿದ್ದಾಗ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್…
ಪುತ್ತೂರು: ನೆಹರುನಗರ ಸಮೀಪದ ಮಂಜಲ್ಪಡ್ಪುವಿನಲ್ಲಿ ಶನಿವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದರೆ. ಆಲ್ಟೋ, ಸ್ವಿಫ್ಟ್ ಕಾರು ಹಾಗೂ ಟ್ಯಾಂಕರ್ ಲಾರಿ ಒಂದಕ್ಕೊಂದು ಢಿಕ್ಕಿಯಾಗಿದೆ. ನಯಾರಾ ಕಂಪೆನಿಯ ಟ್ಯಾಂಕರ್ ಲಾರಿ ಮುಂಭಾಗದಲ್ಲಿ ಸ್ವಿಫ್ಟ್ ಕಾರು, ಅದರ ಮುಂಭಾಗದಲ್ಲಿ ಆಲ್ಟೋ ಕಾರು ಢಿಕ್ಕಿಯಾಗಿದೆ.…
ಪುತ್ತೂರು: ಕಲ್ಲರ್ಪೆಯಲ್ಲಿ ಹಿಟ್ ಆ್ಯಂಡ್ ರನ್ ಆದ ರಿಕ್ಷಾವೊಂದು ಹಂಟ್ಯಾರು ಶಾಲಾ ಬಳಿ ಪಲ್ಟಿಯಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸುಳ್ಯ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಆಟೋ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಈಟಿಯೋಸ್ ಕಾರಿನ ಒಂದು ಭಾಗ ಸಂಪೂರ್ಣ ಹಾನಿಗೊಂಡಿದೆ.…
ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಒಂದು ಸೋಮವಾರ ಬೆಳಿಗ್ಗೆ ಕಟಪಾಡಿ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ನಿಂದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮಂಗಳೂರಿನಿಂದ ಉಡುಪಿ…
Welcome, Login to your account.
Welcome, Create your new account
A password will be e-mailed to you.